ಮತ್ತೊಂದು ದಾಖಲೆ ಬರೆದ ಕೊಹ್ಲಿ;ತೆಂಡುಲ್ಕರ್‌‌ ದಾಖಲೆಗಳು ಪತನ !


Team Udayavani, Oct 24, 2018, 4:46 PM IST

6433.jpg

ವಿಶಾಖಪಟ್ಟಣ:  ವೆಸ್ಟ್‌ ಇಂಡೀಸ್‌ ವಿರುದ್ಧ  2 ನೇ ಏಕದಿನ ಪಂದ್ಯದಲ್ಲಿ  ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ  ಏಕದಿನ ಕ್ರಿಕೆಟ್‌ ಇತಿಹಾಸದ ಅತೀ ವೇಗದಲ್ಲಿ 10 ಸಾವಿರ ರನ್‌ಗಳನ್ನು ಪೂರೈಸಿದ ದಾಖಲೆ ಬರೆದಿದ್ದಾರೆ. ಇದರಿಂದಾಗಿ ಸಚಿನ್‌ ತೆಂಡುಲ್ಕರ್‌ ಅವರ ಹೆಸರಿನಲ್ಲಿದ್ದ 2 ದಾಖಲೆಗಳನ್ನು ಒಂದೇ ದಿನ ಮುರಿದಿದ್ದಾರೆ. 

ಕೊಹ್ಲಿ 205 ಇನ್ನಿಂಗ್ಸ್‌ಗಳಲ್ಲಿ ಆಡುವ ಮೂಲಕ 10 ಸಾವಿರ ರನ್‌ಗಳ ಗಡಿ ದಾಟಿ ದಾಖಲೆ ಬರೆದಿದ್ದಾರೆ. 

ಕ್ರಿಕೆಟ್‌ ದೇವರು ಸಚಿನ್‌ ಏಕದಿನ ಪಂದ್ಯಗಳಲ್ಲಿ 10 ಸಾವಿರ ರನ್‌ ಪೂರೈಸಲು 259 ಇನ್ನಿಂಗ್ಸ್‌ಗಳಲ್ಲಿ ಆಡಿದ್ದರು. ಸೌರವ್‌ ಗಂಗೂಲಿ ಮೂರನೇ ಸ್ಥಾನದಲ್ಲಿದ್ದು  263 ಇನ್ನಿಂಗ್ಸ್‌ಗಳಲ್ಲಿ ಆಡಿದ್ದರು. 

ಕೊಹ್ಲಿ ಸಚಿನ್‌ ಅವರ ಇನ್ನೊಂದು ದಾಖಲೆಯನ್ನು ಮುರಿದರು. ಇದುವರೆಗೆ ಸಚಿನ್‌  ವಿಂಡೀಸ್‌ ಎದುರಿನ ಅತೀ ಹೆಚ್ಚು ರನ್‌ಗಳಿಸಿದ ಬ್ಯಾಟ್ಸ್‌ಮನ್‌ ಆಗಿದ್ದರು.1573 ರನ್‌ಗಳ ದಾಖಲೆ ಸಚಿನ್‌ ಹೆಸರಿನಲ್ಲಿತ್ತು. 

ಟಾಸ್‌ ಗೆದ್ದು  ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ ಆರಂಭಿಕ ಆಘಾತ ಅನುಭವಿಸಿತು. ರೋಹಿತ್‌ ಶರ್ಮಾ 4 ರನ್‌ಗಳಿಸಿ ಔಟಾದರು. ಬಳಿಕ ಧವನ್‌ 29 ರನ್‌ಗಳಿಸಿ ಔಟಾದರು.

ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ಕೊಹ್ಲಿ 106 ಎಸೆತಗಳಲ್ಲಿ ಭರ್ಜರಿ ಶತಕ ಸಿಡಿಸಿ ಸಂಭ್ರಮಿಸಿದರು. 

ಕೊಹ್ಲಿಗೆ ಸಾಥ್‌ ನೀಡಿದ ಅಂಬಾಟಿ ರಾಯಡು 73 , ಧೋನಿ 20, ರಿಷಭ್‌ ಪಂತ್‌ 17 ರನ್‌ಗಳಿಸಿ ಔಟಾದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.