ಲೆಜೆಂಡ್‌ ಸನಿಹ ಕೊಹ್ಲಿ


Team Udayavani, Aug 8, 2018, 6:00 AM IST

38.jpg

ಮುಂಬಯಿ: ವಿಶ್ವ ಕ್ರಿಕೆಟಿನ ಹಲವು ದಾಖಲೆಗಳನ್ನು ಮುರಿಯುತ್ತಿರುವ ವಿರಾಟ್‌ ಕೊಹ್ಲಿ ಅವರು ಕ್ರಿಕೆಟ್‌ನ ದಂತಕಥೆಯಾಗುವ ಸನಿಹಕ್ಕೆ ಬಂದಿದ್ದಾರೆ ಎಂದು ಮಹೇಂದ್ರ ಸಿಂಗ್‌ ಧೋನಿ ಅಭಿಪ್ರಾಯಪಟ್ಟಿದ್ದಾರೆ. ಯುವ ಆಟಗಾರರಾಗಿ ತಂಡದಲ್ಲಿ ಕಾಣಿಸಿಕೊಂಡು ಮಹೋನ್ನತ ಸಾಧನೆಗೈಯುತ್ತ ಅನುಭವಿ ಕ್ರಿಕೆಟಿಗರಾಗಿ ಬೆಳೆದ ವಿರಾಟ್‌ ಕೊಹ್ಲಿ ಇದೀಗ ಭಾರತೀಯ ಕ್ರಿಕೆಟ್‌ ರಂಗದಲ್ಲಿ ತನ್ನ ವಿರಾಟ್‌ ದರ್ಶನ ಮಾಡಿಸುತ್ತಿದ್ದಾರೆ. ಕಳೆದ ಹಲವು ವರ್ಷಗಳಿಂದ ಉತ್ಕೃಷ್ಟ ಬ್ಯಾಟಿಂಗ್‌ ನಿರ್ವಹಣೆ, ನಾಯಕತ್ವದೊಂದಿಗೆ ತಂಡವನ್ನು ಮುನ್ನಡೆಸುತ್ತಿರುವ ಕೊಹ್ಲಿ ಲೆಜೆಂಡ್‌ ಆಗುವ ಎಲ್ಲ ಅರ್ಹತೆಗಳನ್ನು ಗಳಿಸಿಕೊಂಡಿದ್ದಾರೆ ಎಂದು ಧೋನಿ ಹೇಳಿದ್ದಾರೆ.

ಅವರು (ಕೊಹ್ಲಿ) ಶ್ರೇಷ್ಠ ಮತ್ತು ಲೆಜೆಂಡ್‌ ಗೌರವಕ್ಕೆ ಸನಿಹ ದಲ್ಲಿದ್ದಾರೆ. ಹಾಗಾಗಿ ಅವರ ಬಗ್ಗೆ ಹೆಮ್ಮೆಯಾಗುತ್ತಿದೆ. ಕಳೆದ ಕೆಲವು ವರ್ಷಗಳಲ್ಲಿ ಅವರ ಬ್ಯಾಟಿಂಗ್‌ ವೈಭವವನ್ನು ಗಮನಿಸಿದರೆ ಅವರೊಬ್ಬ ಬ್ರಿಲಿಯೆಂಟ್‌ ಎಂದು ಧೋನಿ ತಿಳಿಸಿದರು.

ಧೋನಿ ಅವರ ನಾಯಕತ್ವದ ವೇಳೆ ಕೊಹ್ಲಿ ಬ್ಯಾಟಿಂಗ್‌ ಪರಾಕ್ರಮ ಮೆರೆದಿದ್ದರು. ಯುವ ಆಟಗಾರರಾಗಿ ಕ್ರಿಕೆಟಿಗೆ ಪಾದಾರ್ಪಣೆಗೈದ ಅವರು ವಿಶ್ವ ಖ್ಯಾತಿಯಾಗಿ ಬೆಳೆದಿದ್ದರು. ಎಜ್‌ಬಾಸ್ಟನ್‌ನಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್‌ನಲ್ಲಿ ಅವರು 149 ರನ್‌ ಹೊಡೆದಿರುವುದು ಅವರ ಬ್ಯಾಟಿಂಗ್‌ ಶಕ್ತಿಗೆ ಸಾಕ್ಷಿಯಾಗಿದೆ. ಅವರು ಭಾರತ ತಂಡವನ್ನು ಉತ್ತಮ ರೀತಿಯಲ್ಲಿ ಕೊಂಡೊಯ್ಯುತ್ತಿರುವು ದಕ್ಕೆ ಧೋನಿ ಸಂತಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.