
ವಿಂಡೀಸ್ ಪ್ರವಾಸ: ವಿರಾಟ್ ಕೊಹ್ಲಿ, ಜಸ್ಪ್ರೀತ್ ಬುಮ್ರಾಗೆ ವಿಶ್ರಾಂತಿ ಸಾಧ್ಯತೆ
Team Udayavani, Jul 6, 2022, 4:51 PM IST

ನವದೆಹಲಿ: 2022ರ ಐಸಿಸಿ ಟಿ20 ವಿಶ್ವಕಪ್‌ಗೆ ತಯಾರಾಗಲು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ಅವರಿಗೆ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ವಿಶ್ರಾಂತಿ ನೀಡುವ ಸಾಧ್ಯತೆಯಿದೆ.
ಟೀಮ್ ಇಂಡಿಯಾ ಜುಲೈ 22 ರಿಂದ ವೆಸ್ಟ್ ಇಂಡೀಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಐದು ಪಂದ್ಯಗಳ ಟಿ 20 ಸರಣಿಯನ್ನು ಆಡಲಿದೆ.
ಬಿಸಿಸಿಐಯ ಮೂಲಗಳನ್ನಿ ಆಧರಿಸಿ ಎಎನ್‌ಐ ವರದಿಯ ಪ್ರಕಾರ, ಕೊಹ್ಲಿ ಮತ್ತು ಬುಮ್ರಾ ಇತರ ಕೆಲವು ಹಿರಿಯ ಆಟಗಾರರು ಪ್ರವಾಸಕ್ಕೆ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ. ಬಿರುಸಿನ ಬ್ಯಾಟಿಂಗ್ ಪ್ರದರ್ಶನಕ್ಕೆ ಹೆಸರಾಗಿದ್ದ ಕೊಹ್ಲಿ ಫಾರ್ಮ್ ಮರಳಿ ಪಡೆಯುವಲ್ಲಿ ವಿಫಲರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸ್ವದೇಶಿ ಸರಣಿಯಿಂದ ಹೊರಗುಳಿದ ನಂತರ, ಮಾಜಿ ನಾಯಕ ಇಂಗ್ಲೆಂಡ್ ವಿರುದ್ಧ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಐದನೇ ಟೆಸ್ಟ್‌ನಲ್ಲಿ ಕೇವಲ 31 ರನ್ ಗಳಿಸಿದ್ದರು.
ಭಾರತ ಮತ್ತು ಇಂಗ್ಲೆಂಡ್ ಸೌತಾಂಪ್ಟನ್‌ನಲ್ಲಿ ಗುರುವಾರ ಮೊದಲ ಪಂದ್ಯದೊಂದಿಗೆ ಮೂರು ಪಂದ್ಯಗಳ ಟಿ 20 ಸರಣಿಗಾಗಿ ಮುಖಾಮುಖಿಯಾಗಲಿವೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC World Cup 2023; ಪಾಕಿಸ್ತಾನ ತಂಡ ಪ್ರಕಟ; ಹೊರಬಿದ್ದ ನಸೀಂ ಶಾ; ಪ್ರಮುಖ ವೇಗಿ ಸೇರ್ಪಡೆ

INDvsAUS; ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ; ತಂಡದಲ್ಲಿ ಐದು ಬದಲಾವಣೆ

Team India; ಆಸೀಸ್ ಸರಣಿಗೆ ರೋಹಿತ್, ವಿರಾಟ್ ಯಾಕಿಲ್ಲ..: ಉತ್ತರಿಸಿದ ಕೋಚ್ ದ್ರಾವಿಡ್

Cricket Stories; ಆ 2 ರನ್…ದ.ಆಫ್ರಿಕಾ ಮರೆಯಲಾಗದ ವಿಶ್ವಕಪ್ ಹೀರೋ ಲ್ಯಾನ್ಸ್ ಕ್ಲೂಸನರ್

China ; ಒಲಿಂಪಿಕ್ಸ್ ಗಿಂತಲೂ ಮಿಗಿಲಾದ ಬೃಹತ್ ಕ್ರೀಡೋತ್ಸವ
MUST WATCH
ಹೊಸ ಸೇರ್ಪಡೆ

BJP ಸಂಸದನ ವಿವಾದ ; ಡ್ಯಾನಿಶ್ ಅಲಿ ವಿರುದ್ಧ ಅಸಂಸದೀಯ ಪದಗಳ ಬಳಕೆ

ಕುಡಿಯುವ ನೀರಿಗೆ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಬೈರತಿ ಸುರೇಶ

Totapuri 2 ಜಗ್ಗೇಶ್-ಡಾಲಿ ಜೊತೆಯಾಟ; ಸೆ.28ರಿಂದ ತೋತಾಪುರಿ ರುಚಿ

Protest: ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ರೈತರ ಬೃಹತ್ ಪ್ರತಿಭಟನೆ

Kottigehara: ಅಕ್ರಮ ಭೂ ಕಬಳಿಕೆ ತೆರವುಗೊಳಿಸದ ಕಂದಾಯ ಇಲಾಖೆ ವಿರುದ್ದ ಪ್ರತಿಭಟನೆ