ಪುಟಾಣಿ ಮೊಗದಲ್ಲಿ ಮಂದಹಾಸ ತಂದ ಕೊಹ್ಲಿ
Team Udayavani, Jun 24, 2018, 6:10 AM IST
ನವದೆಹಲಿ: ಐರ್ಲೆಂಡ್ ಹಾಗೂ ಇಂಗ್ಲೆಂಡ್ ದೇಶಗಳ ಮೂರು ತಿಂಗಳ ಪ್ರವಾಸಕ್ಕಾಗಿ ಭಾರತೀಯ ಕ್ರಿಕೆಟ್ ತಂಡ ಇಂಗ್ಲೆಂಡ್ಗೆ ಶನಿವಾರ ಪ್ರಯಾಣ ಬೆಳೆಸಿತು.
ವಿಮಾನ ಹತ್ತುವುದಕ್ಕೂ ಮುನ್ನ, ವಿಮಾನ ನಿಲ್ದಾಣದಲ್ಲಿ ನಾಯಕ ವಿರಾಟ್ ಕೊಹ್ಲಿ, ಪುಟಾಣಿ ಅಭಿಮಾನಿಯೊಬ್ಬಳ ಮೊಗದಲ್ಲಿ ಮಂದಹಾಸ ಮಿನುಗಲು ಕಾರಣವಾದರು. ಭಾರತೀಯ ಕ್ರಿಕೆಟ್ ತಂಡದ ಜರ್ಸಿ ಹೋಲುವ ಟೀ ಶರ್ಟ ಧರಿಸಿದ್ದ ರಾಧಾ ಎಂಬ ಈ ಪುಟ್ಟ ಬಾಲಕಿ ತನ್ನೊಂದಿಗೆ ಫೋಟೋ ತೆಗೆಸಿಕೊಳ್ಳಲು ಕೊಹ್ಲಿಯವರನ್ನು ಕೋರಿದಳು. ಆಕೆಯ ಮನವಿಗೆ ಸ್ಪಂದಿಸಿದ ಕೊಹ್ಲಿ ಫೋಟಕ್ಕೆ ಸಹಕರಿಸಿದರು. ಫೋಟೋ ತೆಗೆಸಿಕೊಂಡು ಖುಷಿಪಟ್ಟ ಬಾಲಕಿಗೊಂದು ವಿದಾಯ ಹೇಳಿದ ಕೊಹ್ಲಿ ನಗುತ್ತಲೇ ಮುಂದುವರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ