ವಿರಾಟ್ ಕೊಹ್ಲಿಗೆ ವಿಸ್ಡನ್ ಗೌರವ
Team Udayavani, Dec 27, 2019, 5:19 AM IST
ಲಂಡನ್: ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ “ವಿಸ್ಡನ್ ದಶಕದ ಕ್ರಿಕೆಟಿಗ’ ಗೌರವಕ್ಕೆ ಪಾತ್ರರಾಗಿದ್ದಾರೆ. ಕೊಹ್ಲಿ ಹೊರತಾಗಿ ವಿಸ್ಡನ್ ಪಟ್ಟಿಯಲ್ಲಿ ಡೇಲ್ ಸ್ಟೇನ್, ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ, ಆಸ್ಟ್ರೇಲಿಯದ ಸ್ಟೀವನ್ ಸ್ಮಿತ್ ಹಾಗೂ ಮಹಿಳಾ ಕ್ರಿಕೆಟ್ ಆಟಗಾರ್ತಿ ಎಲಿಸೆ ಪೆರ್ರಿ ಸೇರಿದಂತೆ ಒಟ್ಟಾರೆ ಐವರಿಗೆ ಈ ಗೌರವ ಒಲಿದು ಬಂದಿದೆ.
ಕೊಹ್ಲಿ ಕಳೆದ 10 ವರ್ಷಗಳಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 5,775ಕ್ಕೂ ಹೆಚ್ಚು ರನ್ ಬಾರಿಸಿ ದ್ದಾರೆ. ಹಲವಾರು ದಾಖಲೆಗಳನ್ನು ಬರೆದಿರುವುದರಿಂದ ಅವರಿಗೆ ಈ ಗೌರವ ನೀಡಲಾಗಿದೆ ಎಂದು ವಿಸ್ಡನ್ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ