ಬಾರ್ಮಿ ಆರ್ಮಿಯಿಂದ ಕೊಹ್ಲಿಗೆ ವಾರ್ಷಿಕ ಕ್ರಿಕೆಟಿಗ ಪ್ರಶಸ್ತಿ
Team Udayavani, Jul 27, 2018, 6:45 AM IST
ಲಂಡನ್: ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿಗೆ ಇಂಗ್ಲೆಂಡ್ನ ಬಾರ್ಮಿ ಆರ್ಮಿ ಫ್ಯಾನ್ ಕ್ಲಬ್ನಿಂದ ವಾರ್ಷಿಕ ಕ್ರಿಕೆಟಿಗ ಪ್ರಶಸ್ತಿ ನೀಡಲಾಗಿದೆ. ಈಗಾಗಲೇ ಕೊಹ್ಲಿ ಹಲವಾರು ದಾಖಲೆಗಳನ್ನು ಮಾಡಿ ನೂರಾರು ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇಂತಹ ಸಾಧಕನ ಮುಕುಟಕ್ಕೆ ಮತ್ತೂಂದು ಗರಿ ಲಭಿಸಿದೆ. ಎಸ್ಸೆಕ್ಸ್ ತಂಡದ ವಿರುದ್ಧ ನಡೆದ ಅಭ್ಯಾಸ ಪಂದ್ಯದ ಮೊದಲ ದಿನದ ಆಟದ ಅಂತ್ಯದ ಬಳಿಕ ಬಾರ್ಮಿ ಆರ್ಮಿ ಕ್ಲಬ್ ವತಿಯಿಂದ ಪ್ರಶಸ್ತಿ ನೀಡಲಾಯಿತು. ಗೌರವವನ್ನು ಕೊಹ್ಲಿ ಮನಸಾರೆ ಸ್ವೀಕರಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಫೋಟೋ ಸಹಿತ ಪ್ರಕಟಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
MUST WATCH
ಹೊಸ ಸೇರ್ಪಡೆ
Cricket; ಪಾಕ್ ವಿರುದ್ಧದ ಟೆಸ್ಟ್ ಸರಣಿ ಆಡಲು ರೋಹಿತ್ ಇಂಗಿತ; ಕ್ಯಾಪ್ಟನ್ ಹೇಳಿದ್ದೇನು?
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು
Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್
ದಳಪತಿ ಅಭಿಮಾನಿಗಳ ಟ್ರೋಲ್ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?