Team India; ಟೆಸ್ಟ್ ಸರಣಿಗೆ ಮಾತ್ರ ಆಯ್ಕೆ ಮಾಡಿ ಎಂದ ವಿರಾಟ್ ಕೊಹ್ಲಿ

Team Udayavani, Nov 30, 2023, 11:10 AM IST

Team India; ಟೆಸ್ಟ್ ಸರಣಿಗೆ ಮಾತ್ರ ಆಯ್ಕೆ ಮಾಡಿ ಎಂದ ವಿರಾಟ್ ಕೊಹ್ಲಿ

ನವದೆಹಲಿ: ಇತ್ತೀಚೆಗಷ್ಟೇ ಮುಕ್ತಾಯವಾದ ಏಕದಿನ ವಿಶ್ವಕಪ್‌ನಲ್ಲಿ ಹೆಚ್ಚು ರನ್‌ ಬಾರಿಸಿದ ವಿರಾಟ್‌ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯ ಏಕದಿನ ಪಂದ್ಯಗಳಿಂದ ವಿಶ್ರಾಂತಿ ಪಡೆದಿದ್ದಾರೆ. ಈ ಬಗ್ಗೆ ಅವರು ಬಿಸಿಸಿಐಗೆ ಮಾಹಿತಿ ನೀಡಿದ್ದಾರೆ.

ಡಿ.10ರಿಂದ ಭಾರತ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಮೂರು ಟಿ20, ಮೂರು ಏಕದಿನ ಮತ್ತು ಎರಡು ಟೆಸ್ಟ್‌ ಪಂದ್ಯಗಳನ್ನಾಡಲಿದೆ. ಸದ್ಯ ಕೊಹ್ಲಿ ಭಾರತ ಟಿ0 ತಂಡ ದಲ್ಲಿ ಆಡುತ್ತಿಲ್ಲ. ಆದರೆ, ಮೂರು ಏಕದಿನ ಪಂದ್ಯಗಳಿಗೂ ಲಭ್ಯವಿರುವುದಿಲ್ಲ ಎಂದು ಹೇಳಿದ್ದು, ಕಡೆಯ ಎರಡು ಟೆಸ್ಟ್‌ ಪಂದ್ಯಗಳಿಗೆ ಮಾತ್ರ ಲಭ್ಯವಿರುತ್ತೇನೆ ಎಂದು ಹೇಳಿದ್ದಾರೆ.

ಸದ್ಯ ವಿರಾಟ್‌ ಕೊಹ್ಲಿ, ಕುಟುಂಬ ಸದಸ್ಯರ ಜತೆಗೆ ಲಂಡನ್‌ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.