ಕೊಹ್ಲಿ ಕೌಂಟಿಯಲ್ಲಿ ಆಡುವುದು ಖಚಿತ: ಬಗೆಹರಿದ ಗೊಂದಲ
Team Udayavani, May 12, 2018, 6:00 AM IST
ಹೊಸದಿಲ್ಲಿ: ವಿರಾಟ್ ಕೊಹ್ಲಿ ಅಯರ್ಲ್ಯಾಂಡ್ ವಿರುದ್ಧ ಟಿ20ಯಲ್ಲಿ ಆಡುತ್ತಾರೋ, ಇಲ್ಲವೋ ಎನ್ನುವ ಗೊಂದಲ ಬಗೆಹರಿದಿದೆ. ಅಂತೂ ಬಿಕ್ಕಟ್ಟಿಗೆ ಒಂದು ತಾತ್ಕಾಲಿಕ ತೇಪೆ ಹಾಕಲಾಗಿದೆ.
ಲೆಕ್ಕಾಚಾರದ ಪ್ರಕಾರ ಜೂನ್ ತಿಂಗಳಿಡೀ ವಿರಾಟ್ ಕೊಹ್ಲಿ ಇಂಗ್ಲೆಂಡ್ ಕೌಂಟಿಯಲ್ಲಿ ಆಡಬೇಕಿತ್ತು. ಆದರೂ ಜೂನ್ ಅಂತ್ಯಕ್ಕೆ ಅಯರ್ಲ್ಯಾಂಡ್ ವಿರುದ್ಧದ 2 ಟಿ20ಗೆ ಅವರನ್ನು ಆಯ್ಕೆ ಮಾಡಲಾಗಿತ್ತು. ಇದು ಎಲ್ಲರ ಹುಬ್ಬೇರಿಸಿತ್ತು. ಈಗಿನ ಬದಲಾವಣೆಗಳ ಪ್ರಕಾರ ಕೊಹ್ಲಿ ಅಯರ್ಲ್ಯಾಂಡ್ ವಿರುದ್ಧದ ಮೊದಲ ಟಿ20ಗೆ ಗೈರಾಗಲಿದ್ದಾರೆ. ಆದರೆ 2ನೇ ಟಿ20ಯಲ್ಲಿ ಆಡಲಿದ್ದಾರೆ ಎಂದು ತಿಳಿದು ಬಂದಿದೆ. ಜೂ. 28ಕ್ಕೆ ಅವರ ಕೌಂಟಿ ಪಂದ್ಯ ಮುಗಿಯಲಿದೆ. ಹೀಗಾಗಿ ಜೂ. 29ರಂದು ನಡೆಯುವ ಅಯರ್ಲ್ಯಾಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಆಡಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?