ಗುರುಗ್ರಾಮ್ನಲ್ಲೇ ವಿರಾಟ್ ಕೊಹ್ಲಿ ಮತ
Team Udayavani, Apr 29, 2019, 12:24 PM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮೇ 12ರಂದು ಗುರುಗ್ರಾಮದಲ್ಲಿ ಮತ ಚಲಾಯಿಸಲಿದ್ದಾರೆ. ಇದನ್ನು ಸ್ವತಃ ಕೊಹ್ಲಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.
ಆರಂಭದಲ್ಲಿ ಮುಂಬಯಿಯಲ್ಲೇ ಕೊಹ್ಲಿ ಮತದಾನ ಮಾಡಲಿದ್ದಾರೆ ಎನ್ನುವ ಸುದ್ದಿ ಕೇಳಿ ಬಂದಿತ್ತು. ಪತ್ನಿ ಅನುಷ್ಕಾ ಶರ್ಮ ಮನೆ ಮುಂಬಯಿಯಲ್ಲಿರುವುದೇ ಇದಕ್ಕೆ ಕಾರಣ. ಆದರೆ ಮತದಾನಕ್ಕೆ ಸ್ಥಳ ಬದಲಾವಣೆಗೆ ಕೊಹ್ಲಿ ಸಲ್ಲಿಸಿದ ಅರ್ಜಿ ತಡವಾಗಿ ಚುನಾವಣಾಧಿಕಾರಿಗಳ ಕೈ ಸೇರಿದೆ. ಹೀಗಾಗಿ ಕಾನೂನು ಪ್ರಕಾರ ಏನೂ ಮಾಡಲು ಸಾಧ್ಯವಾಗದು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು