ವಿರಾಟ್ ಕೊಹ್ಲಿ ಓದಿಗೆ ಕಾಲೆಳೆದ ಅಭಿಮಾನಿಗಳು!
Team Udayavani, Aug 25, 2019, 5:58 AM IST
ನಾರ್ತ್ ಸೌಂಡ್: ಟೆಸ್ಟ್ ಪಂದ್ಯದ 2ನೇ ದಿನದ ಆಟದಲ್ಲಿ ವಿರಾಟ್ ಕೊಹ್ಲಿ ಡ್ರೆಸ್ಸಿಂಗ್ ಕೊಠಡಿ ಯಲ್ಲಿ ಕುಳಿತು ಪುಸ್ತಕ ಓದುತ್ತಿರುವ ಫೋಟೊ ಒಂದು ವೈರಲ್ ಆಗಿದೆ.
ಇಂಗ್ಲೆಂಡ್ ಮಾಜಿ ಕ್ರಿಕೆಟಿಗ, ಖ್ಯಾತ ಮನಃಶಾಸ್ತ್ರಜ್ಞ ಸ್ಟೀವನ್ ಸಿಲ್ವೆಸ್ಟರ್ ಬರೆದ “ಡಿಟಾಕ್ಸ್ ಯುವರ್ ಇಗೊ’ (ನಿಮ್ಮ ಅಹಂಭಾವ ತ್ಯಜಿಸಿ) ಪುಸಕ್ತ ಓದುತ್ತಿದ್ದುದು ಕಂಡುಬಂತು. ಅಂಗಳದಲ್ಲಿ ಸದಾ ಆಕ್ರಮಣಕಾರಿ ವರ್ತನೆ ತೋರುವ ಕೊಹ್ಲಿ ಈ ಪುಸಕ್ತ ಓದುತ್ತಿರುವುದಕ್ಕೆ ಅಭಿಮಾನಿಗಳು ಟ್ವಿಟರ್ನಲ್ಲಿ ಕಾಲೆಳೆದಿದ್ದಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ