ಕೊಹ್ಲಿ ಕಾರು ಮಾರಟಕ್ಕಿದೆ!


Team Udayavani, Sep 20, 2021, 11:00 PM IST

Untitled-1

ಕೊಚ್ಚಿ: ಭಾರತ ಕ್ರಿಕೆಟ್‌ ತಂಡದ ನಾಯಕ ವಿರಾಟ್‌ ಕೊಹ್ಲಿ ಅವರ ಸಂಗ್ರಹದಲ್ಲಿದ್ದ ಐಷಾರಾಮಿ ಲ್ಯಾಂಬೊರ್ಗಿನಿ ಕಾರು ಮಾರಾಟಕ್ಕಿದೆ! ಕೊಚ್ಚಿಯ ಸೆಕೆಂಡ್‌ ಹ್ಯಾಂಡ್‌ ಲಕ್ಷುರಿ ಕಾರು ಮಾರಾಟ ಮಳಿಗೆಯಲ್ಲಿ ಈ ಕಾರನ್ನು ಇಡಲಾಗಿದೆ.

ಆಸಕ್ತರು ಇಲ್ಲಿಂದ ಕಾರನ್ನು ಖರೀದಿಸಬಹುದು. ಕಾರಿಗೆ 1.35 ಕೋಟಿ ರೂ. ಬೆಲೆ ನಿಗದಿಪಡಿಸಲಾಗಿದೆ ಎಂದು ಮಳಿಗೆಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಈ ಕಾರನ್ನು ವಿರಾಟ್‌ ಕೊಹ್ಲಿ 2015ರಲ್ಲಿ ಖರೀದಿಸಿದ್ದರು. ಇದು ಪುದುಚೆರಿಯ ನೋಂದಣಿ ಹೊಂದಿದೆ. ಈ ಕಾರನ್ನು ಕೋಲ್ಕತ ಕಾರು ಸಂಗ್ರಹಾಗಾರದಿಂದ ಕೊಚ್ಚಿ ಸೆಕೆಂಡ್‌ಹ್ಯಾಂಡ್‌ ಕಾರು ಮಾರಾಟ ಸಂಸ್ಥೆ ಇತ್ತೀಚಿಗಷ್ಟೆ ಖರೀದಿಸಿತ್ತು.

ಟಾಪ್ ನ್ಯೂಸ್

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

bike insurance

ಬೈಕ್ 150 ಸಿಸಿಗಿಂತ ಹೆಚ್ಚಿನದ್ದಾಗಿದ್ದರೆ ಇನ್ಶುರೆನ್ಸ್‌  ಕ್ಲೈಮ್  ಆಗುವುದಿಲ್ಲವೇ..?

goa

ಗೋವಾ ವಿದೇಶಿ ಪ್ರವಾಸಿಗರಿಗೆ RTPCR ಕಡ್ಡಾಯ: ಖಾಸಗಿ ಸಂಸ್ಥೆಗೆ ಗುತ್ತಿಗೆ

21ananya

ಅನನ್ಯ-ಆರ್ಯನ್ ವಾಟ್ಸ್ಯಾಪ್ ಚಾಟ್: ಡ್ರಗ್ಸ್ ಅಲ್ಲಂತೆ ಸಿಗರೇಟ್ ಅಂತೆ!?

1-111

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರ : ಪ್ರಮುಖ ಸೂತ್ರಧಾರನ ಬಂಧನ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Deepika Padukone, Ranveer Singh Set To Bid For New IPL Team

ಹೊಸ ಐಪಿಎಲ್ ತಂಡ ಖರೀದಿಸುತ್ತಾರಂತೆ ದೀಪಿಕಾ- ರಣವೀರ್

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಐಪಿಎಲ್‌ ಪ್ರಸಾರಕ್ಕೆ 36,000 ಕೋಟಿ ಮೌಲ್ಯ! ಇತಿಹಾಸದಲ್ಲೇ ಗರಿಷ್ಠ ಮೊತ್ತ ಸಿಗುವ ನಿರೀಕ್ಷೆ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ನೆಗೆದ ಲಂಕಾ, ಬಾಂಗ್ಲಾ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

ರಾಹುಲ್‌ ಟೀಮ್‌ ಇಂಡಿಯಾದ ದೊಡ್ಡ ಆಸ್ತಿ: ಕಪಿಲ್‌

MUST WATCH

udayavani youtube

ನಮ್ಮ ದೇಶ ಕರ್ತವ್ಯ ಪಾಲಿಸಿದೆ : ಪ್ರಧಾನಿ ನರೇಂದ್ರ ಮೋದಿ

udayavani youtube

ಶೆಟ್ಟಿ ನೀನು ಹುಡುಗಿ ತರ ಮಾತಾಡ್ತೀಯ

udayavani youtube

POLYHOUSE ನಲ್ಲಿ ಸೌತೆಕಾಯಿ ತರಕಾರಿ ಕೃಷಿ; ಇಲ್ಲಿದೆ ಸಂಪೂರ್ಣ ಮಾಹಿತಿ…

udayavani youtube

ನೂರು ಕೋಟಿ ಡೋಸ್‌ ಲಸಿಕಾ ಗುರಿ ತಲುಪಿದ ಸಂಭ್ರಮ

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

ಹೊಸ ಸೇರ್ಪಡೆ

shirva news

ಅಕ್ರಮ ಮರಳುಗಾರಿಕೆ: ಸ್ಥಳೀಯಾಡಳಿತದಿಂದ ಪರಿಶೀಲನೆ

bangalore news

ಸುಧೀರ್ ಘಾಟೆ ಅವರ ನಿಧನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಸಂತಾಪ

araga jnanendra

ಮನುಷ್ಯರನ್ನಾಗಿಸುವಲ್ಲಿ ಪ್ರಸ್ತುತ ಶಿಕ್ಷಣ ವಿಫ‌ಲ: ಆರಗ ಜ್ಞಾನೇಂದ್ರ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕರ ವೈಫ‌ಲ್ಯ

police

ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೇಸ್ : ಪೋಲೀಸರ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.