ವಿರಾಟ್ ಕೊಹ್ಲಿ ದಾಖಲೆ ಮುರಿದ ಬಾಬರ್ ಆಜಂ
Team Udayavani, Nov 6, 2018, 6:35 AM IST
ದುಬಾೖ: ರವಿವಾರ ನಡೆದ ನ್ಯೂಜಿಲ್ಯಾಂಡ್ ವಿರುದ್ಧದ 3ನೇ ಟಿ20 ಪಂದ್ಯದ ವೇಳೆ ಪಾಕಿಸ್ಥಾನದ ಬಾಬರ್ ಆಜಂ ಅತೀ ವೇಗದಲ್ಲಿ ಸಾವಿರ ರನ್ ಪೂರೈಸಿದ ದಾಖಲೆ ಸ್ಥಾಪಿಸಿದರು.
ಈ ವೇಳೆ ವಿರಾಟ್ ಕೊಹ್ಲಿ ಅವರ ದಾಖಲೆ ಪತನಗೊಂಡಿತು.ಟಿ20 ಬ್ಯಾಟಿಂಗ್ ರ್ಯಾಂಕಿಂಗ್ನಲ್ಲಿ ಅಗ್ರಸ್ಥಾನದಲ್ಲಿರುವ ಆಜಂ ಕೇವಲ 26 ಇನ್ನಿಂಗ್ಸ್ಗಳಲ್ಲಿ ಸಾವಿರ ರನ್ ಪೂರ್ತಿಗೊಳಿಸಿದರು. ವಿರಾಟ್ ಕೊಹ್ಲಿ ಇದಕ್ಕಾಗಿ 27 ಇನ್ನಿಂಗ್ಸ್ ತೆಗೆದುಕೊಂಡಿದ್ದರು.
“ಕೊಹ್ಲಿಯ ದಾಖಲೆಯನ್ನು ಸರಿಗಟ್ಟಿದ್ದೇನೆ ಎಂಬುದು ನನಗೆ ತಿಳಿಯಿತು. ಇದು ಖುಷಿಯ ಸಂಗತಿ’ ಎಂದು ಆಜಂ ಪ್ರತಿಕ್ರಿಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ