“ಉಮೀದ್ ಒಲಿಂಪಿಕ್ಸ್’: ಸೆಹ್ವಾಗ್ ಟಿವಿ ನಿರೂಪಕ?
Team Udayavani, Mar 25, 2017, 10:58 AM IST
ನವದೆಹಲಿ: ಭಾರತ ಕ್ರಿಕೆಟ್ ಸ್ಫೋಟಕ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟೀವಿ ಕಾರ್ಯಕ್ರಮವೊಂದರ ನಿರೂಪಕನಾಗಿ ಕಾಣಿಸಿಕೊಳ್ಳಲು ಸಿದ್ಧವಾಗಿದ್ದಾರೆ.
ಕ್ರಿಕೆಟ್ಗೆ ವಿದಾಯ ಹೇಳಿದ ನಂತರ ಅವರು ಟ್ವೀಟರ್ನಲ್ಲಿ ತಮಾಷೆಯ ಟ್ವೀಟ್ ಮಾಡುವ ಮೂಲಕ ಖ್ಯಾತರಾಗಿದ್ದರು. ಇದೀಗ ಕ್ರಿಕೆಟೇತರ ಕ್ರೀಡೆಗಳ ಕಾರ್ಯಕ್ರಮ ನಿರೂಪಕನಾಗಲಿದ್ದಾರೆ.
ಮುಂಬೈ ಮೂಲದ ಮನರಂಜನಾ ಕಂಪನಿಗಾಗಿ ಅವರು ಉಮೀದ್ ಒಲಿಂಪಿಕ್ಸ್ ಹೆಸರಿನ 13 ಕಂತಿನ ಕಾರ್ಯಕ್ರಮಗಳನ್ನು ನಡೆಸಲಿದ್ದಾರೆ. 2020ರ ಟೋಕಿಯೋ ಒಲಿಂಪಿಕ್ಸ್ಗೆ ಸಿದ್ಧವಾಗುತ್ತಿರುವ ಭಾರತದ ಪ್ರಮುಖ ಅಥ್ಲೀಟ್ಗಳನ್ನು ಅವರು ಪರಿಚಯಿಸಲಿದ್ದಾರೆ. ಎಪಿಕ್ ವಾಹಿನಿ ಇದನ್ನು ಪ್ರಸಾರ ಮಾಡುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ