ಮೆನ್ ಚೆಸ್ ಚಾಂಪಿಯನ್ಶಿಪ್: ಜಂಟಿ 2ನೇ ಸ್ಥಾನಕ್ಕೇರಿದ ಆನಂದ್
Team Udayavani, Oct 3, 2017, 6:15 AM IST
ನವದೆಹಲಿ: ಮೆನ್ ಚೆಸ್ ಚಾಂಪಿಯನ್ಶಿಪ್ನಲ್ಲಿ 5 ಬಾರಿಯ ವಿಶ್ವ ಚಾಂಪಿಯನ್ ಭಾರತದ ವಿಶ್ವನಾಥನ್ ಆನಂದ್ ಮತ್ತೂಂದು ಗೆಲುವು ಸಾಧಿಸಿದ್ದಾರೆ.
ಅವರು 9ನೇ ಹಾಗೂ ಅಂತಿಮ ಸುತ್ತಿನಲ್ಲಿ ಚೀನಾದ ಗ್ರ್ಯಾನ್ ಮಾಸ್ಟರ್ ಹೊವ್ ಯೆಫಾನ್ ಅವರನ್ನು ಪರಾಭವಗೊಳಿಸಿದರು. ಆನಂದ್ ವಿರುದ್ಧ ಚೀನಾ ಆಟಗಾರನಿಗೆ ಕೇವಲ 7 ಅಂಕಗಳಿಸಲಷ್ಟೇ ಸಾಧ್ಯವಾಯಿತು. ಸದ್ಯ ಆನಂದ್ ಅಮೆರಿಕದ ಹಿಕರು ನಕಮುರಾ ಜತೆಗೆ ಜಂಟಿ 2ನೇ ಸ್ಥಾನ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು