ಮ್ಯಾಗ್ನಸ್ಗೆ ಸೋಲುಣಿಸಿದ ಆನಂದ್
Team Udayavani, Dec 29, 2017, 6:45 AM IST
ಹೊಸದಿಲ್ಲಿ: ಐದು ಬಾರಿಯ ವಿಶ್ವ ಚಾಂಪಿಯನ್, ಮಾಜಿ ನಂ.1 ಶ್ರೇಯಾಂಕಿತ ಭಾರತದ ವಿಶ್ವನಾಥನ್ ಆನಂದ್ ವಿಶ್ವ ರ್ಯಾಪಿಡ್ ಚೆಸ್ ಚಾಂಪಿಯನ್ಶಿಪ್ನಲ್ಲಿ ವಿಶ್ವ ನಂ.1 ಶ್ರೇಯಾಂಕಿತ ನಾರ್ವೆಯ ಮ್ಯಾಗ್ನಸ್ ಕಾರ್ಲಸನ್ ವಿರುದ್ಧ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಬಹಳ ಸಮಯದ ಅನಂತರ ಆನಂದ್ ಫಾರ್ಮ್ಗೆ ಮರಳಿದ್ದಾರೆ.
ಗುರುವಾರ ನಡೆದ 9ನೇ ಸುತ್ತಿನ ಪಂದ್ಯದ ಆರಂಭದಲ್ಲಿ ಇಬ್ಬರ ನಡುವೆ ತೀವ್ರ ಸ್ಪರ್ಧೆ ಇತ್ತು. ತುಂಬಾ ಜಾಗರೂಕತೆಯಿಂದ ಆಡಿದ ಆನಂದ್ ನಿಧಾನವಾಗಿ ಪಂದ್ಯದ ಮೇಲೆ ಹಿಡಿತ ಸಾಧಿಸುತ್ತ ಸಾಗಿದರು. ಅಂತಿಮವಾಗಿ 34ನೇ ನಡೆಯಲ್ಲಿ ಆನಂದ್ ಗೆಲುವು ಸಾಧಿಸಿದರು. ಮ್ಯಾಗ್ನಸ್ ಆಘಾತ ಅನುಭವಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ