ಇಂದಿನಿಂದ ವಾಲಿಬಾಲ್‌ ಲೀಗ್‌ ಆರಂಭ


Team Udayavani, Feb 2, 2019, 2:37 AM IST

655.jpg

ಕೊಚ್ಚಿ: ದೇಶದಲ್ಲಿ ಇದೀಗ ಐಪಿಎಲ್‌ (ಇಂಡಿಯನ್‌ ಪ್ರೀಮಿಯರ್‌ ಲೀಗ್‌) ಮಾದರಿಯಲ್ಲಿ ವಿವಿಧ ಕ್ರೀಡೆಗಳ ಲೀಗ್‌ಗಳೇ ಹೆಚ್ಚು ಸದ್ದು ಮಾಡುತ್ತಿವೆ. ಈ ಸಾಲಿಗೆ ಇದೀಗ ವಾಲಿಬಾಲ್‌ ಲೀಗ್‌ ಕೂಡ ಸೇರಿಕೊಂಡಿದೆ. ಶನಿವಾರದಿಂದ ಮೊದಲ ಆವೃತ್ತಿ ಪ್ರೊ ವಾಲಿಬಾಲ್‌ ಲೀಗ್‌ ಆರಂಭವಾಗುತ್ತಿದೆ.

ಕೊಚ್ಚಿ ರಾಜೀವ್‌ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಆತಿಥೇಯ ಕೊಚ್ಚಿ ಬ್ಲ್ಯೂಸ್ಪೈಕರ್ ತಂಡವನ್ನು ಯು ಮುಂಬಾ ವಾಲಿ ತಂಡ ಎದುರಿಸಲಿದೆ. ಕೂಟದಲ್ಲಿ ಅಹ್ಮದಾಬಾದ್‌ ಡಿಫೆಂಡರ್, ಹೈದರಾಬಾದ್‌ ಬ್ಲ್ಯಾಕ್‌ ಹಾವ್ಕ್ಸ್ , ಕ್ಯಾಲಿಕಟ್ ಹೀರೋಸ್‌, ಚೆನ್ನೈ ಸ್ಪಾರ್ಥನ್ಸ್‌, ಕೊಚ್ಚಿ ಬ್ಲ್ಯೂಸ್ಪೈಕರ್ ಮತ್ತು ಯು ಮುಂಬಾ ವಾಲಿ ಸೇರಿದಂತೆ ಒಟ್ಟು 6 ತಂಡಗಳು ಪಾಲ್ಗೊಳ್ಳುತ್ತಿವೆ. ಮೊದಲ 12 ಪಂದ್ಯಗಳು ಕೊಚ್ಚಿಯಲ್ಲಿ ನಡೆಯಲಿದೆ. ಉಳಿದಂತೆ ಸೆಮಿಫೈನಲ್‌, ಫೈನಲ್‌ ಸೇರಿದಂತೆ ಒಟ್ಟು 6 ಪಂದ್ಯಕ್ಕೆ ಚೆನ್ನೈ ಆತಿಥ್ಯ ವಹಿಸಲಿದೆ. ಫೆ.22ಕ್ಕೆ ಫೈನಲ್‌ ನಡೆಯಲಿದೆ. ಕೂಟದಲ್ಲಿ ಕರ್ನಾಟಕದ ತಂಡ ಇಲ್ಲದಿದ್ದರೂ ರಾಜ್ಯದ ಸಾಕಷ್ಟು ಮಂದಿ ಆಟಗಾರರು ಕೂಟದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweqwe

IPL; ವಾಂಖೇಡೆಯಲ್ಲಿ ಬೌಲರ್‌ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

ICC Men’s Test Team Rankings; Team India slipped to second place

ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.