ಬೆಂಗಳೂರಿನಲ್ಲಿ ಕೊಹ್ಲಿ ಜತೆ ಅನುಷ್ಕಾ ಸುತ್ತಾಟ!

Team Udayavani, Apr 12, 2017, 3:28 PM IST

ಬೆಂಗಳೂರು: ಬಾಲಿವುಡ್‌ ನಟಿ ಅನುಷ್ಕಾ ಶರ್ಮ ಆರ್‌ಸಿಬಿ ನಾಯಕ ವಿರಾಟ್‌ ಕೊಹ್ಲಿ ಜತೆ ಬೆಂಗಳೂರಿನಲ್ಲಿ ಸುತ್ತಾಡುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. 

ಕೊಹ್ಲಿ ಭುಜದ ಗಾಯದಿಂದ ಐಪಿಎಲ್‌ನಲ್ಲಿ ಆಡುತ್ತಿಲ್ಲ. ಆದರೆ ತಂಡದ ಜತೆ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದ್ದಾರೆ. ಅನುಷ್ಕಾ ಶರ್ಮ ಶೂಟಿಂಗ್‌ ನಿಂದ ಬಿಡುವಿನಲ್ಲಿದ್ದು, ಕೊಹ್ಲಿ ಜತೆ ಸಮಯ ಕಳೆಯುತ್ತಿದ್ದಾರೆ ಎನ್ನಲಾಗಿದೆ. ಈ ಜೋಡಿ ಓಡಾಡುತ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದೆ. ಈ ಹಿಂದೆ ಇವರಿಬ್ಬರು ಬಿಡುವಿನ ಸಮಯದಲ್ಲಿ ವಿವಿಧೆಡೆ ಸುತ್ತಾಡಿದ್ದರು. ಆದರೆ ಕಳೆದ ವರ್ಷ ಇವರಿಬ್ಬರು ದೂರವಾಗಿದ್ದಾರೆ ಎನ್ನುವ ವಿಷಯ ಮಾಧ್ಯಮಗಳಲ್ಲಿ ಭಾರೀ ಸುದ್ದಿಯಾಗಿತ್ತು. ಇದೀಗ ಮತ್ತೆ ಒಂದಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ