Udayavni Special

ಹೈದರಾಬಾದ್‌ ತಂಡಕ್ಕೆ ವಾರ್ನರ್‌ ಶುಭ ಹಾರೈಕೆ


Team Udayavani, May 26, 2018, 7:00 AM IST

david-warner.jpg

ಹೈದರಾಬಾದ್‌: “ಆರೇಂಜ್‌ ಆರ್ಮಿ’ ಖ್ಯಾತಿಯ ಸನ್‌ರೈಸರ್ ಹೈದರಾಬಾದ್‌ ತಂಡಕ್ಕೆ ಮಾಜಿ ನಾಯಕ ಡೇವಿಡ್‌ ವಾರ್ನರ್‌ ಶುಭ ಹಾರೈಸಿದ್ದಾರೆ. ತಂಡ ಶುಕ್ರವಾರದ 2ನೇ ಕ್ವಾಲಿಫೈಯರ್‌ ಪಂದ್ಯ ಆಡುವುದಕ್ಕೂ ಮೊದಲು ವಾರ್ನರ್‌ ಟ್ವಿಟರ್‌ ಮೂಲಕ ಸಂದೇಶ ರವಾನಿಸಿದ್ದಾರೆ.

“ಗುಡ್‌ ಲಕ್‌ ಟು ಸನ್‌ರೈಸರ್ ಟುನೈಟ್‌. ಡು ಹೈದರಾಬಾದ್‌ ಪ್ರೌಡ್‌ ಜಂಟಲ್‌ಮಾÂನ್‌’ ಎಂದು ಡೇವಿಡ್‌ ವಾರ್ನರ್‌ ಟ್ವೀಟ್‌ ಮಾಡಿದ್ದಾರೆ.

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧದ ಮೊದಲ ಕ್ವಾಲಿಫೈಯರ್‌ ಪಂದ್ಯದ ಸಂದರ್ಭದಲ್ಲೂ ಡೇವಿಡ್‌ ವಾರ್ನರ್‌ ಹೈದರಾಬಾದ್‌ ತಂಡಕ್ಕೆ ಬೆಸ್ಟ್‌ ಆಫ್ ಲಕ್‌ ಹೇಳಿದ್ದರು. ಆದರೆ ಆ ಪಂದ್ಯದಲ್ಲಿ ತಂಡ 2 ವಿಕೆಟ್‌ಗಳ ಸೋಲಿನ ಆಘಾತಕ್ಕೆ ಸಿಲುಕಿತ್ತು.

ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆ ಚೆಂಡು ವಿರೂಪ ಪ್ರಕರಣದಲ್ಲಿ ಸಿಕ್ಕಿಬಿದ್ದ ಕಾರಣಕ್ಕಾಗಿ ಡೇವಿಡ್‌ ವಾರ್ನರ್‌ ಅವರನ್ನು ಬಿಸಿಸಿಐ ಐಪಿಎಲ್‌ನಿಂದಲೂ ನಿಷೇಧಿಸಿತ್ತು. ವಾರ್ನರ್‌ ಹೈದರಾಬಾದ್‌ ತಂಡದ ನಾಯಕನೂ ಆಗಿದ್ದರು. ಅವರ ಗೈರಲ್ಲಿ ಈ ಅವಕಾಶ ನ್ಯೂಜಿಲ್ಯಾಂಡಿನ ಕೇನ್‌ ವಿಲಿಯಮ್ಸನ್‌ ಅವರಿಗೆ ಒಲಿದಿತ್ತು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ದಿಲ್ಲಿ ಪ್ರವಾಸ ಯಶಸ್ವಿ, ಇಂದೇ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

ದಿಲ್ಲಿ ಪ್ರವಾಸ ಯಶಸ್ವಿ, ಸಂಪುಟ ವಿಸ್ತರಣೆ ಬಗ್ಗೆ ಇಂದೇ ಅಂತಿಮ ನಿರ್ಧಾರ: ಬಿ ಎಸ್ ಯಡಿಯೂರಪ್ಪ

ಗಾಂಜಾ ಸಾಗಾಣಿಕೆ: ಇಬ್ಬರು ಆರೋಪಿಗಳಿಂದ 2ಕೆಜಿ.200 ಗ್ರಾಂ ಗಾಂಜಾ ವಶ

ಗಾಂಜಾ ಸಾಗಾಣಿಕೆ: ಇಬ್ಬರು ಆರೋಪಿಗಳಿಂದ 2ಕೆಜಿ.200 ಗ್ರಾಂ ಗಾಂಜಾ ವಶ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯಲ್ಲಿ ಮುಂಬೈ-ಚೆನ್ನೈ ಮೊದಲ ಮುಖಾಮುಖಿ

ಅರಬ್‌ ನಾಡಿನಲ್ಲಿ ಇಂದಿನಿಂದ 53 ದಿನಗಳ ಐಪಿಎಲ್‌ ಅಬ್ಬರ

ಅಮ್ಮನಾದ ಮಾಯಂತಿ ಐಪಿಎಲ್‌ಗೆ ಇಲ್ಲ

ಅಮ್ಮನಾದ “ಮಾಯಂತಿ” ಐಪಿಎಲ್‌ಗೆ ಇಲ್ಲ

ಧೋನಿಗೆ ಚಿನ್ನದ ಕ್ಯಾಪ್‌, ಜಡೇಜಾಗೆ ಚಿನ್ನದ ಖಡ್ಗ!

ಧೋನಿಗೆ ಚಿನ್ನದ ಕ್ಯಾಪ್‌, ಜಡೇಜಾಗೆ ಚಿನ್ನದ ಖಡ್ಗ!

ಆರ್‌ಸಿಬಿ ಗೀತೆಯಲ್ಲಿ ಕನ್ನಡ ಪ್ರತ್ಯಕ್ಷವಾಯಿತು!

ಆರ್‌ಸಿಬಿ ಗೀತೆಯಲ್ಲಿ ಕನ್ನಡ ಪ್ರತ್ಯಕ್ಷವಾಯಿತು!

IPLಓವರ್‌ ಟು ಯುಎಇ IPL‌ ಶೋ ಆರಂಭ

ಓವರ್‌ ಟು ಯುಎಇ IPL‌ ಶೋ ಆರಂಭ

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ



ಹೊಸ ಸೇರ್ಪಡೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ದೇಶದಲ್ಲಿ ಶೇ.60ರಷ್ಟು ವಿದ್ಯಾರ್ಥಿಗಳು ಕಾಲ್ನಡಿಗೆಯಲ್ಲಿಯೇ ಶಾಲೆಗೆ ತೆರಳುತ್ತಾರೆ: ಸಮೀಕ್ಷೆ

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಬಾಲಿವುಡ್ ಡ್ಯಾನ್ಸರ್ ಕಿಶೋರ್ ಶೆಟ್ಟಿ ಬಂಧನ!

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ತೆಕ್ಕಟ್ಟೆ : ಕಾರಿಗೆ ಲಾರಿ ಢಿಕ್ಕಿ ಹೊಡೆದು ಡಿವೈಡರ್‌ ಏರಿ ನಿಂತ ಕಾರು; ಪ್ರಯಾಣಿಕರು ಪಾರು

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕರಣ್‌ ಜೋಹರ್‌ಗೆ “ಡ್ರಗ್‌ ಪಾರ್ಟಿ’ ಕಂಟಕ?

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

ಕೇರಳ ಮತ್ತು ಬಂಗಾಳದಲ್ಲಿ ಎನ್ಐಎ ದಾಳಿ: 9 ಅಲ್ ಖೈದಾ ಉಗ್ರರ ಬಂಧಿಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.