ಬೆಂಗಾಲ್‌-ತೆಲುಗು ಪಂದ್ಯ ಟೈ; ಗುಜರಾತ್‌ ಟಾಪರ್‌


Team Udayavani, Oct 21, 2017, 11:43 AM IST

21-STATE-18.jpg

ಪುಣೆ: ಪಂದ್ಯದ ಅಂತಿಮ ಹಂತದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ತೆಲುಗು ಟೈಟಾನ್ಸ್‌ ತಂಡ ಪ್ರೊ ಕಬಡ್ಡಿ 5ನೇ ಆವೃತ್ತಿಯಲ್ಲಿ ಬೆಂಗಾಲ್‌ ವಾರಿಯರ್ ವಿರುದ್ಧ 37-37ರಿಂದ ಟೈ ಸಾಧಿಸಿದೆ. ಇನ್ನೊಂದು ಪಂದ್ಯದಲ್ಲಿ ಗುಜರಾತ್‌ 23-22ರಿಂದ ಪುಣೆಯನ್ನು ಮಣಿಸಿ ಲೀಗ್‌ ಹಂತದ ಟಾಪರ್‌ ತಂಡವಾಗಿ ಹೊರಹೊಮ್ಮಿತು (87 ಅಂಕ). ಇಲ್ಲಿಗೆ ಲೀಗ್‌ ಹಂತ ಮುಗಿದಿದ್ದು, ಅ. 23ರಿಂದ ಪ್ಲೇ-ಆಫ್ ಪಂದ್ಯಗಳು ಆರಂಭವಾಗಲಿವೆ.

ಬೆಂಗಾಲ್‌-ತೆಲುಗು ತಂಡಗಳ ನಡುವೆ ತೀವ್ರ ಸ್ಪರ್ಧೆಯಿತ್ತು. ಪಂದ್ಯ ಮುಗಿಯಲು ಕೇವಲ 5 ನಿಮಿಷ ಬಾಕಿ ಇರುವಾಗಲೂ ಬೆಂಗಾಲ್‌ ಮುನ್ನಡೆಯಲ್ಲಿತ್ತು. ಹೀಗಾಗಿ ಸಹಜವಾಗಿ ಬೆಂಗಾಲ್‌ ಜಯ ಸಾಧಿಸಲಿದೆ ಎಂದೇ ಅಂದಾ ಜಿಸಲಾಗಿತ್ತು. ಆದರೆ ಟೈಟಾನ್ಸ್‌ ಆಟಗಾರರು ಅದಕ್ಕೆ ಅವಕಾಶ ನೀಡಲಿಲ್ಲ. ಕೊನೆಯ ಕ್ಷಣದಲ್ಲಿ ಉತ್ತಮ ಹೋರಾಟ ಪ್ರದರ್ಶಿಸಿ ಟೈ ಮಾಡಿಕೊಂಡರು.

ಮೊದಲ ಅವಧಿಯ ಅಂತ್ಯದಲ್ಲಿ ಬೆಂಗಾಲ್‌ 20-17ರಿಂದ ಮುನ್ನಡೆ ಪಡೆದಿತ್ತು. 2ನೇ ಅವಧಿಯ ಆರಂಭ ದಲ್ಲಿಯೂ ಬೆಂಗಾಲ್‌ ತಂಡ ಮುನ್ನಡೆ ಯಲ್ಲಿಯೇ ಇತ್ತು. 34ನೇ ನಿಮಿಷದಲ್ಲಿ ಬೆಂಗಾಲ್‌ 30-24ರಿಂದ ಮುನ್ನಡೆ ಪಡೆದಿತ್ತು. ಅನಂತರ ಹೋರಾಟವನ್ನು ಚುರುಕು ಗೊಳಿಸಿದ ಟೈಟಾನ್ಸ್‌ 35ನೇ ನಿಮಿಷದಲ್ಲಿ 33-33ರಿಂದ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಯಿತು. ಇದು 37-37ರಲ್ಲಿ ಅಂತ್ಯ ಕಂಡಿತು.

ಉಭಯ ತಂಡಗಳು ತಲಾ 2 ಬಾರಿ ಆಲೌಟ್‌ ಆದವು. ರೈಡಿಂಗ್‌ನಲ್ಲಿ ತೆಲುಗು 21 ಅಂಕ ಪಡೆದರೆ, ಬೆಂಗಾಲ್‌ 20 ಅಂಕ ಪಡೆಯಿತು. ಟ್ಯಾಕಲ್‌ನಲ್ಲಿ ತೆಲುಗು 11, ಬೆಂಗಾಲ್‌ 8 ಅಂಕ ಪಡೆಯಿತು. ತೆಲುಗು ಪರ ನಿಲೇಶ್‌ (7 ಅಂಕ), ಎಲಂಗೇಶ್ವರನ್‌ (6 ಅಂಕ) ಉತ್ತಮ ಪ್ರದರ್ಶನ ನೀಡಿದರು. ಬೆಂಗಾಲ್‌ ಪರ ಜಾಂಗ್‌ ಕುನ್‌ ಲೀ (8 ಅಂಕ), ದೀಪಕ್‌ (5 ಅಂಕ), ಸುರ್ಜೀತ್‌ (5 ಅಂಕ) ಉತ್ತಮ ಪ್ರದರ್ಶನವಿತ್ತರು.

ಟಾಪ್ ನ್ಯೂಸ್

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

ಈಶ್ವರಪ್ಪ

ಹೈಕಮಾಂಡ್ ನಿಂದ ಸಚಿವರ ರಹಸ್ಯ ವರದಿ ವಿಚಾರ ನನಗೆ ಗೊತ್ತಿಲ್ಲ: ಈಶ್ವರಪ್ಪ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

ಕುತೂಹಲ ಮೂಡಿಸಿದ ಪ್ರಧಾನಿ ಮೋದಿ-ದೇವೇಗೌಡರ ಭೇಟಿ

corona-positive

ತುಮಕೂರಿನಲ್ಲಿ ಕೇರಳದಿಂದ ಬಂದ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢ

ಸಚಿವ ಅಶೋಕ್

ಕೋವಿಡ್ ಹೆಚ್ಚಾದರೆ ಹಿಂದೆ ಇದ್ದ ನಿಯಮಗಳೇ ಜಾರಿ: ಸಚಿವ ಅಶೋಕ್

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾ

ಭಾರತದಲ್ಲಿ ಈವರೆಗೆ ಒಮಿಕ್ರಾನ್ ವೈರಸ್ ಪತ್ತೆಯಾಗಿಲ್ಲ; ಕೇಂದ್ರ ಸಚಿವ ಮಾಂಡವೀಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k l rahul and rashid khan

ಐಪಿಎಲ್ ನಿಂದ ಕೆ.ಎಲ್.ರಾಹುಲ್ ಮತ್ತು ರಶೀದ್ ಖಾನ್ ಒಂದು ವರ್ಷ ಬ್ಯಾನ್?

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಮೈದಾನದ ಸಿಬಂದಿಗೆ ದ್ರಾವಿಡ್‌ ಇನಾಮು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ಐಪಿಎಲ್‌ ಫ್ರಾಂಚೈಸಿಗಳಿಗೆ ಇಂದು ಅಂತಿಮ ಗಡುವು

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ರೂಪಾಂತರಿ ಭೀತಿ ನಡುವೆ “ಎ’ ತಂಡಗಳ ಟೆಸ್ಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

ಟೀಮ್‌ ಇಂಡಿಯಾದ ಓಪನರ್‌ ಕೆ.ಎಲ್‌. ರಾಹುಲ್‌ ತುಳು ಕಮೆಂಟ್‌

MUST WATCH

udayavani youtube

ಈ ನೀರು ಕುಡಿದ್ರೆ ಕೊರೋನಾ, ಓಮಿಕ್ರಾನ್ ಅಲ್ಲ ಇನ್ನೂ ಅಪಾಯಕಾರಿ ರೋಗ ಬರಬಹುದು

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

ಹೊಸ ಸೇರ್ಪಡೆ

ನಮ್ಮ ಮೆಟ್ರೋ

ಮೆಟ್ರೋ ಸೇವೆಯಲ್ಲಿ ವ್ಯತ್ಯಯ

Untitled-2

ಪಾದಯಾತ್ರೆಯಿಂದ ಆರಂಭವಾಯಿತು ಲಕ್ಷದೀಪೋತ್ಸವ

say no to lockdown

ಒಮಿಕ್ರಾನ್: “ಬಲಿಷ್ಠರಾಗಿದ್ದೇವೆ, ಲಾಕ್ ಡೌನ್ ಬೇಡ” ಎನ್ನುತ್ತಿರುವ ನೆಟ್ಟಿಗರು

20rajakaluve

ರಾಜಕಾಲುವೆಗೆ ಅತಿಕ್ರಮ ಕಾಂಪೌಂಡ್ ಗೋಡೆ ತೆರವುಗೊಳಿಸಲು ಮನವಿ

19upperhouse

ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿಗೆ 16 ಸ್ಥಾನ ನಿಶ್ಚಿತ: ಕಾರಜೋಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.