ರಾಯಲ್ ಲಂಡನ್ ಕಪ್: ಇಂಗ್ಲಿಷ್ ಕೌಂಟಿ ಕ್ರಿಕೆಟ್ಗೆ ಕೃಣಾಲ್ ಪಾಂಡ್ಯ
Team Udayavani, Jul 1, 2022, 11:16 PM IST
ಬರ್ಮಿಂಗ್ಹ್ಯಾಮ್: ಸದ್ಯ ಟೀಮ್ ಇಂಡಿಯಾದಿಂದ ಬೇರ್ಪಟ್ಟಿರುವ ಆಲ್ರೌಂಡರ್ ಕೃಣಾಲ್ ಪಾಂಡ್ಯ ಇಂಗ್ಲಿಷ್ ಕೌಂಟಿಯಲ್ಲಿ ಆಡುವ ಅವಕಾಶ ಪಡೆದಿದ್ದಾರೆ.
ಅವರು “ರಾಯಲ್ ಲಂಡನ್ ಕಪ್’ ಏಕದಿನ ಪಂದ್ಯಾವಳಿಯಲ್ಲಿ ವಾರ್ವಿಕ್ಶೈರ್ ಕೌಂಟಿಯನ್ನು ಪ್ರತಿನಿಧಿಸಲಿದ್ದಾರೆ.
ಕೃಣಾಲ್ ಕೌಂಟಿಯಲ್ಲಿ ಆಡುತ್ತಿರುವುದು ಇದೇ ಮೊದಲು. ಪಂದ್ಯಾವಳಿ ಆ. 2ರಿಂದ 23ರ ತನಕ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ