ವಿಡಿಯೋ: ಇಂಗ್ಲಿಷ್ ಕೌಂಟಿ ಕ್ರಿಕೆಟ್ ನಲ್ಲಿ ಪೂಜಾರ ಸ್ಪಿನ್ ಬೌಲಿಂಗ್!
Team Udayavani, Jul 15, 2022, 6:55 AM IST
ಲೀಸೆಸ್ಟರ್: ಟೆಸ್ಟ್ ಸ್ಪೆಷಲಿಸ್ಟ್ ಬ್ಯಾಟರ್ ಚೇತೇಶ್ವರ್ ಪೂಜಾರ ಬೌಲಿಂಗ್ ನಡೆಸಿದ್ದನ್ನು ಬಹುಶಃ ಕಂಡವರಿಲ್ಲ. ಆದರೆ ಇಂಥದೊಂದು ದೃಶ್ಯಕ್ಕೆ ಇಂಗ್ಲಿಷ್ ಕೌಂಟಿ ಕ್ರಿಕೆಟ್ ಸಾಕ್ಷಿಯಾಗಿದೆ.
ಬರ್ಮಿಂಗ್ಹ್ಯಾಮ್ ಟೆಸ್ಟ್ ಪಂದ್ಯ ಮುಗಿದ ಬಳಿಕ ಚೇತೇಶ್ವರ್ ಪೂಜಾರ ಮರಳಿ ಸಸೆಕ್ಸ್ ಕೌಂಟಿ ಪರ ಆಡಲು ತೆರಳಿದರು. ಈಗ ಲೀಸೆಸ್ಟರ್ಶೈರ್ ವಿರುದ್ಧ ಕೌಂಟಿ ಚಾಂಪಿಯನ್ಶಿಪ್ ಡಿವಿಷನ್-2 ಪಂದ್ಯದಲ್ಲಿ ಆಡುತ್ತಿದ್ದಾರೆ. 3ನೇ ದಿನವಾದ ಬುಧವಾರ ಬೌಲಿಂಗ್ ಕೂಡ ನಡೆಸಿ ಗಮನ ಸೆಳೆದರು. ಲೆಗ್ಸ್ಪಿನ್ ಶೈಲಿಯಲ್ಲಿ ಒಂದು ಓವರ್ ಎಸೆದು 8 ರನ್ ನೀಡಿದರು. ಇದರ ಚಿತ್ರವನ್ನು ಸಸೆಕ್ಸ್ ಕೌಂಟಿ ತನ್ನ ಟ್ವಿಟರ್ನಲ್ಲಿ ಪ್ರಕಟಿಸಿದೆ.
ಈವರೆಗಿನ ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಚೇತೇಶ್ವರ್ ಪೂಜಾರ ಕೇವಲ 41.4 ಓವರ್ಗಳನ್ನಷ್ಟೇ ಎಸೆದು 6 ವಿಕೆಟ್ ಉರುಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್ನಲ್ಲಿ ಒಮ್ಮೆಯಷ್ಟೇ ಬೌಲಿಂಗ್ ಮಾಡಿದ್ದಾರೆ.
An over of @cheteshwar1 bowling. ? pic.twitter.com/I4PdyeCxCx
— Sussex Cricket (@SussexCCC) July 13, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!