ಪದಕ ಗೆದ್ದ ಲಿಫ್ಟರ್‌ಗಳಿಗೆ ವಿಮಾನ ನಿಲ್ದಾಣದಲ್ಲಿ ಸ್ವಾಗತ

Team Udayavani, Dec 11, 2019, 12:27 AM IST

ಮಂಗಳೂರು: ಕಜಕಿಸ್ಥಾನದಲ್ಲಿ ನಡೆದ ಏಶ್ಯನ್‌ ಪವರ್‌ಲಿಫ್ಟಿಂಗ್‌ ಕೂಟದಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿ ಚಿನ್ನ, ಬೆಳ್ಳಿ ಪದಕ ಗೆದ್ದ ಪವರ್‌ಲಿಫ್ಟರ್‌ಗಳನ್ನು ಮಂಗಳೂರು ವಿಮಾನನಿಲ್ದಾಣದಲ್ಲಿ ಮಂಗಳವಾರ ಸ್ವಾಗತಿಸಲಾಯಿತು.

ಚಿನ್ನದ ಪದಕ ಪಡೆದ ಅರೆನ್‌ ಫೆರ್ನಾಂಡಿಸ್‌, ಶರತ್‌ ಪೂಜಾರಿ, ಸುಲೋಚನಾ, ಸತೀಶ್‌ ಖಾರ್ವಿ, ನಾಲ್ಕು ಬೆಳ್ಳಿ ಪದಕ ಪಡೆದ ದೀಪಾ ಕೆ.ಎಸ್‌., ನಾಗಶ್ರೀ ಅವರನ್ನು ಕೋಚ್‌ ಪ್ರದೀಪ್‌ ಆಚಾರ್ಯ, ಕಾರ್ಪೊರೇಟರ್‌ ಶಕೀಲಾ ಕಾವ ಸ್ವಾಗತಿಸಿದರು.

ಈ ಸಂದರ್ಭ ಮಾಜಿ ಕಾರ್ಪೊರೇಟರ್‌ ರೂಪಾ ಡಿ. ಬಂಗೇರ, ಭಾರತೀಯ ಜನ ಸೇವಾ ಟ್ರಸ್ಟ್‌ ಸಂಚಾಲಕಿ ವಿಜಯಶ್ರೀ ಗಟ್ಟಿ, ಕುಂಜತ್ತೋಡಿ ವಾಸುದೇವ ಕದ್ರಿ, ವಿಪ್ರ ಸಮಾಗಮ ವೇದಿಕೆ ಅಧ್ಯಕ್ಷ ರಾಮಕೃಷ್ಣ ರಾವ್‌ ಇದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • "ವಿಮಾನ ಏರುವುದಕ್ಕೂ ಮೊದಲು, ಕೊಳಲನ್ನು ನುಡಿಸುತ್ತಾ ನುಡಿಸುತ್ತಾ ಆಕಾಶ ಕಂಡವನು ನಾನು. ಮನಸ್ಸು ಹಕ್ಕಿಯಾಗಿ, ಭೂಮಿಗೆ ಇಳಿಯುವುದನ್ನೇ ಮರೆಯುತ್ತಿದ್ದೆ' ಎಂದವರು,...

  • ಶಿಖರ್‌ ಧವನ್‌ ಸತತ ಗಾಯಗಳಿಂದಾಗಿ ಮುಂಬರುವ ನ್ಯೂಜಿಲೆಂಡ್‌ ಸರಣಿಯಿಂದ ಹೊರಬಿದ್ದಿದ್ದಾರೆ. ಧವನ್‌ ಉತ್ತಮ ಫಾರ್ಮ್ನಲ್ಲಿದ್ದಾರೆ. ಆಸ್ಟ್ರೇಲಿಯ ವಿರುದ್ಧ ಸರಣಿಯ...

  • ಕುಂದಾಪುರ: ನಗರದಲ್ಲಿ ಬಿಸಿಎಂ ಹಾಸ್ಟೆಲ್‌ ಎಲ್ಲಿದೆ ಎಂದು ಕೇಳಿದರೆ ಸಿಗುವ ಉತ್ತರ ಬಹಳ ಸುಲಭದ್ದು. ಇಲ್ಲಿನ ತಾಲೂಕು ಪಂಚಾಯತ್‌ ಬಳಿಯ ರಸ್ತೆಯಲ್ಲಿ ಹೋಗುವಾಗ...

  • ನಾಯಿಯನ್ನು ಬಹುವಾಗಿ ಪ್ರೀತಿಸುವವರಿದ್ದಾರೆ. ಕೆಲವರಿಗೆ ಬೀದಿನಾಯಿಯೂ ಮುದ್ದು ಅನ್ನಿಸುವುದುಂಟು. ಇನ್ನು, ನೂರಾರು ಮುದ್ದು ಮುದ್ದು ನಾಯಿಗಳು ಒಂದೆಡೆ ಸೇರಿದರೆ,...

  • ಚೆಂಡು ವಿರೂಪದಂತಹ ಪ್ರಕರಣದ ಬಳಿಕ ಅಪಮಾನ, ಅ ಪನಿಂದನೆಗಳಿಗೆ ಒಳಗಾಗಿದ್ದ ಸ್ಟೀವ್‌ ಸ್ಮಿತ್‌ ಎಲ್ಲವನ್ನೂ ಮರೆತು ಈಗ ಸಹಜ ಸ್ಥಿತಿಗೆ ಮರಳಿದ್ದಾರೆ, ಭಾರತದ ವಿರುದ್ಧ...