ಬ್ರಿಜ್‌ಭೂಷಣ್ ಸಿಂಗ್ ಬರಲು ಕಾಯುತ್ತಿದ್ದೇವೆ ; ಕುಸ್ತಿ ಪಟುಗಳ ಪ್ರತಿಭಟನೆ 3 ನೇ ದಿನಕ್ಕೆ

ಆರೋಪಿಸಿದ ಮಹಿಳಾ ಕುಸ್ತಿಪಟು ಆ ಪಂದ್ಯಾವಳಿಯಲ್ಲಿ ಇರಲಿಲ್ಲ...

Team Udayavani, Jan 20, 2023, 2:04 PM IST

1-sad-dsad

ನವದೆಹಲಿ : ಜಂತರ್ ಮಂತರ್‌ನಲ್ಲಿ ಭಾರತದ ಕುಸ್ತಿ ಫೆಡರೇಶನ್ ವಿರುದ್ಧ ಪ್ರತಿಭಟನೆ 3 ನೇ ದಿನಕ್ಕೆ ಕಾಲಿಟ್ಟಿದ್ದು, ಆರೋಪಿತ ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಸ್ಥಳಕ್ಕೆ ಬರುವಂತೆ ಪಟ್ಟು ಹಿಡಿಯಲಾಗಿದೆ.

”ಬ್ರಿಜ್‌ಭೂಷಣ್ ಶರಣ್ ಸಿಂಗ್ ಮುಂದೆ ಬರಲು ನಾವು ಕಾಯುತ್ತಿದ್ದೇವೆ. ನಮ್ಮ ವೃತ್ತಿಜೀವನವನ್ನು ಪಣಕ್ಕಿಟ್ಟು ನಾವು ಇಲ್ಲಿದ್ದೇವೆ. ಈ ಹೋರಾಟವು ನಮ್ಮ ಕುಸ್ತಿಯ ಭವಿಷ್ಯದ ಯುವ ಕುಸ್ತಿಪಟುಗಳಿಗಾಗಿ ಎಂದು ಒಲಿಂಪಿಯನ್ ಕುಸ್ತಿಪಟು ಬಜರಂಗ್ ಪುನಿಯಾ ಹೇಳಿದ್ದಾರೆ.

”ಅಥ್ಲೀಟ್‌ಗಳು ತಮ್ಮ ಅಭ್ಯಾಸವನ್ನು ಬಿಟ್ಟು ಇಲ್ಲಿ ಪ್ರತಿಭಟನೆಗೆ ಕುಳಿತುಕೊಳ್ಳಬೇಕಾಗಿರುವುದು ನಮಗೆ ಬೇಸರ ತಂದಿದೆ. ನಮ್ಮ ಹೋರಾಟ ಕುಸ್ತಿ ಫೆಡರೇಷನ್ ಆಫ್ ಇಂಡಿಯಾ ವಿರುದ್ಧ ಮಾತ್ರ. ನಮ್ಮ ಬೇಡಿಕೆಗಳನ್ನು ಕೇಳಲು ನಾವು ಪ್ರಧಾನಿ, ,ಗೃಹ ಸಚಿವ ಮತ್ತು ಕೇಂದ್ರ ಕ್ರೀಡಾ ಸಚಿವರನ್ನಿ ಮನವಿ ಮಾಡುತ್ತೇವೆ ಎಂದು ಪುನಿಯಾ ಹೇಳಿದ್ದಾರೆ.

”ನಾನು ಯಾರ ದಯೆಯಿಂದ ಇಲ್ಲಿ ಕುಳಿತಿಲ್ಲ, ಸಾರ್ವಜನಿಕರಿಂದ ಆಯ್ಕೆಯಾದ ನಂತರ ಇಲ್ಲಿದ್ದೇನೆ” ಎಂದು ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ತಿರುಗೇಟು ನೀಡಿದ್ದಾರೆ.

ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು ಬಲ್ಗೇರಿಯಾದಲ್ಲಿ ಅದೇ ಹೋಟೆಲ್‌ನಲ್ಲಿ ಉಳಿದುಕೊಂಡಿದ್ದಾರೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ ”ಕುಸ್ತಿ ಪಟುಗಳ ತಂಗುವ ವ್ಯವಸ್ಥೆಯನ್ನು ಸಂಘಟಕರು ಮಾಡುತ್ತಾರೆ ಮತ್ತು ಪ್ರತಿ ದೇಶದ ತಂಡವನ್ನು ಪ್ರತ್ಯೇಕ ಸ್ಥಳದಲ್ಲಿ ಇರಿಸಲಾಗಿದೆ. ಬಾಗಿಲು ತೆರೆದಿದೆ ಎಂದು ಆರೋಪಿಸಿದ ಮಹಿಳಾ ಕುಸ್ತಿಪಟು ಆ ಪಂದ್ಯಾವಳಿಯಲ್ಲಿ ಇರಲಿಲ್ಲ ಎಂದಿದ್ದಾರೆ.

ಆ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕೆಂದು ನಾನು ಬಯಸುತ್ತೇನೆ, ಕುಸ್ತಿಪಟುಗಳು ಎತ್ತಿರುವ ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಮತ್ತು ಇದರಲ್ಲಿ ಭಾಗಿಯಾಗಿರುವವರ ವಿರುದ್ಧ ಸಿಬಿಐ ತನಿಖೆಯಾಗಬೇಕು ಎಂದು ಒಲಿಂಪಿಯನ್ ಬಾಕ್ಸರ್ ಮತ್ತು ಕಾಂಗ್ರೆಸ್ ನಾಯಕ ವಿಜೇಂದರ್ ಸಿಂಗ್ ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.