ವೆಸ್ಟ್‌ ಇಂಡೀಸ್‌ 9 ವಿಕೆಟ್‌ ವಿಕ್ರಮ


Team Udayavani, Nov 30, 2019, 12:08 AM IST

WINDIS

ಲಕ್ನೋ: ಅಫ್ಘಾನಿಸ್ಥಾನವನ್ನು 9 ವಿಕೆಟ್‌ಗಳಿಂದ ಮಣಿಸಿದ ವೆಸ್ಟ್‌ ಇಂಡೀಸ್‌ ಸರಣಿಯ ಏಕೈಕ ಟೆಸ್ಟ್‌ ಪಂದ್ಯವನ್ನು ಮೂರೇ ದಿನಗಳಲ್ಲಿ ತನ್ನದಾಗಿಸಿಕೊಂಡಿದೆ.

90 ರನ್ನುಗಳ ಹಿನ್ನಡೆಗೆ ಸಿಲುಕಿದ ಅಫ್ಘಾನಿಸ್ಥಾನ ದ್ವಿತೀಯ ಸರದಿಯನ್ನು 120ಕ್ಕೆ ಮುಗಿಸಿತು. 31 ರನ್‌ ಗುರಿ ಪಡೆದ ವಿಂಡೀಸ್‌, ಒಂದಕ್ಕೆ 33 ರನ್‌ ಮಾಡಿ ವಿಜಯೋತ್ಸವ ಆಚರಿಸಿತು. ಚೇಸಿಂಗ್‌ ವೇಳೆ ಕ್ರೆಗ್‌ ಬ್ರಾತ್‌ವೇಟ್‌ (8) ವಿಕೆಟ್‌ ಉರುಳಿದರೆ, ಜಾನ್‌ ಕ್ಯಾಂಬೆಲ್‌ (19) ಮತ್ತು ಶೈ ಹೋಪ್‌ (6) ಅಜೇಯರಾಗಿ ಉಳಿದರು.

ಒಟ್ಟು 10 ವಿಕೆಟ್‌ ಉರುಳಿಸಿ ಜೀವ ನಶ್ರೇಷ್ಠ ಬೌಲಿಂಗ್‌ ಪ್ರದರ್ಶನವಿತ್ತ ವಿಂಡೀಸಿನ ದೈತ್ಯ ಸ್ಪಿನ್ನರ್‌ ರಖೀಮ್‌ ಕಾರ್ನ್ವಾಲ್‌ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್‌ ಕಿತ್ತ ಕಾರ್ನ್ವಾಲ್‌, ದ್ವಿತೀಯ ಇನ್ನಿಂಗ್ಸ್‌ನಲ್ಲಿ 46ಕ್ಕೆ 3 ವಿಕೆಟ್‌ ಕೆಡವಿದರು. ಜಾಸನ್‌ ಹೋಲ್ಡರ್‌, ರೋಸ್ಟನ್‌ ಚೇಸ್‌ ಕೂಡ 3 ವಿಕೆಟ್‌ ಕಿತ್ತು ಮಿಂಚಿದರು.
ಮುಂಬರುವ ಭಾರತದೆದುರಿನ ಸರಣಿಯ ಹಿನ್ನೆಲೆಯಲ್ಲಿ ಈ ಗೆಲುವು ನಮಗೆ ಅಗತ್ಯವಾಗಿತ್ತು ಎಂಬುದಾಗಿ ವೆಸ್ಟ್‌ ಇಂಡೀಸ್‌ ನಾಯಕ ಜಾಸನ್‌ ಹೋಲ್ಡರ್‌ ಹೇಳಿದ್ದಾರೆ. ಇನ್ನೊಂದೆಡೆ ಸೋಲಿಗೆ ಪ್ರತಿಕ್ರಿಯಿಸಿದ ಅಫ್ಘಾನ್‌ ನಾಯಕ ರಶೀದ್‌ ಖಾನ್‌, ನಾವು ಬ್ಯಾಟಿಂಗ್‌ ವಿಭಾಗದಲ್ಲಿ ಭಾರೀ ಸುಧಾರಣೆ ಕಾಣಬೇಕಾಗಿದೆ ಎಂದರು.

ಸಂಕ್ಷಿಪ್ತ ಸ್ಕೋರ್‌: ಅಫ್ಘಾನಿ ಸ್ಥಾನ-187 ಮತ್ತು 120. ವೆಸ್ಟ್‌ ಇಂಡೀಸ್‌-277 ಮತ್ತು ಒಂದು ವಿಕೆಟಿಗೆ 33. ಪಂದ್ಯಶ್ರೇಷ್ಠ: ರಖೀಮ್‌ ಕಾರ್ನ್ವಾಲ್‌.

ಟಾಪ್ ನ್ಯೂಸ್

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಮತ್ತೆ 124 ಸೋಂಕು ಪ್ರಕರಣ ಪತ್ತೆ

ಮತ್ತೆ 124 ಸೋಂಕು ಪ್ರಕರಣ ಪತ್ತೆ

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20ರಂದು ಆರೆಂಜ್‌ ಅಲರ್ಟ್‌

ಕರಾವಳಿಯಲ್ಲಿ ಬಿರುಸಿನ ಮಳೆ ; ಮೇ 20 ಕ್ಕೆ ಆರೆಂಜ್‌ ಅಲರ್ಟ್‌: ಹವಾಮಾನ ಇಲಾಖೆಯ ಮುನ್ಸೂಚನೆ

Untitled-1

ಭಾರೀ ಮಳೆ: ಕೇರಳದ 12 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌

ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ ಎಂಜಿನಿಯರ್‌ ಪತ್ತೆ!

ನನ್ನ ಹುಡುಕುವ ಪ್ರಯತ್ನ ಮಾಡಬೇಡಿ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ ಎಂಜಿನಿಯರ್‌ ಪತ್ತೆ!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

Boxer Musa Yamak

ವಿಡಿಯೋ; ರಿಂಗ್ ನಲ್ಲೇ ಹೃದಯಾಘಾತದಿಂದ ಸಾವನ್ನಪ್ಪಿದ ಜರ್ಮನಿಯ ಬಾಕ್ಸರ್ ಮೂಸಾ ಯಮಕ್!

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ಮುಚ್ಚಿದ ಬಾಗಿಲಿನ ಹಿಂದೆ ಆರ್‌ಸಿಬಿ: ಗುಜರಾತ್‌ ಟೈಟಾನ್ಸ್‌ ವಿರುದ್ಧ ಇಂದು ಅಂತಿಮ ಪಂದ್ಯ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ನಿಖತ್‌ ಜರೀನ್‌ ಫೈನಲಿಗೆ

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

ಇಂಗ್ಲೆಂಡ್‌ ತಂಡಕ್ಕೆ ಮರಳಿದ ಜೇಮ್ಸ್‌ ಆ್ಯಂಡರ್ಸನ್‌,ಸ್ಟುವರ್ಟ್‌ ಬ್ರಾಡ್‌

MUST WATCH

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

udayavani youtube

ಬೆಳಗ್ಗೆ 4 ಗಂಟೆಗೆ ಎದ್ದು ಫಿಶಿಂಗ್ ಕೆಲಸಕ್ಕೆ ಹೋಗುತ್ತಿದ್ದ ಉಡುಪಿಯ ವಿದ್ಯಾರ್ಥಿಗೆ 625 ಅಂಕ

udayavani youtube

ಕೃಷಿ ಚಟುವಟಿಕೆ ಕಂಡು ಖುಷಿ ಪಟ್ಟ ರಾಶಿ ರಾಶಿ ಕೊಕ್ಕರೆಗಳು !!

udayavani youtube

ಶಿವಮೊಗ್ಗದಲ್ಲಿ ರಸ್ತೆ ತುಂಬೆಲ್ಲಾ ನೀರು… ಅಪಾಯಕ್ಕೆ ಅಹ್ವಾನ ನೀಡುತ್ತಿವೆ ಗುಂಡಿಗಳು..

ಹೊಸ ಸೇರ್ಪಡೆ

ಮತ್ತೆ “ಎ’ ಗ್ರೇಡ್‌ಗೇರಿದ ದ.ಕ., ಸಮತೋಲನ ಕಾಯ್ದುಕೊಂಡ ಉಡುಪಿ

ಮತ್ತೆ “ಎ’ ಗ್ರೇಡ್‌ಗೇರಿದ ದಕ್ಷಿಣ ಕನ್ನಡ, ಸಮತೋಲನ ಕಾಯ್ದುಕೊಂಡ ಉಡುಪಿ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

ತಾಲೂಕಿನಲ್ಲಿ ಉತ್ತಮ ಮಳೆ : ಹರ್ಷಗೊಂಡ ರೈತಾಪಿ ಜನ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

IPL 2022: ಮಹತ್ವದ ಪಂದ್ಯದಲ್ಲಿ ಗೆದ್ದ ಆರ್‌ಸಿಬಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಉದ್ಯೋಗ ನೀಡಿದ ಸಂಸ್ಥೆಗೆ ಬೆದರಿಕೆ ಹಾಕಿ ಕೆಲಸ ಕಳೆದುಕೊಂಡ ಟೆಕ್ಕಿ

ಭೋವಿ ಅಭಿವೃದ್ಧಿ ನಿಗಮದ ಎಂಡಿ ಮೇಲೆ ಎಸಿಬಿ ದಾಳಿ

ಭೋವಿ ಅಭಿವೃದ್ಧಿ ನಿಗಮದ ಎಂಡಿ ಮೇಲೆ ಎಸಿಬಿ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.