ಮಳೆ ಅಡಚಣೆ: ವಿಂಡೀಸ್‌ಗೆ 310 ರನ್‌ ಗುರಿ ನೀಡಿದ ಭಾರತ

Team Udayavani, Jun 26, 2017, 1:17 AM IST

IN-D-WEST-odi-2.jpg

ಪೋರ್ಟ್‌ ಆಫ್ ಸ್ಪೇನ್‌: ಮಳೆಯಿಂದಾಗಿ ಭಾರತ ಮತ್ತು ವೆಸ್ಟ್‌ಇಂಡೀಸ್‌ ನಡುವಣ ದ್ವಿತೀಯ ಏಕದಿನ ಪಂದ್ಯ ಎರಡು ಗಂಟೆ ತಡವಾಗಿ ಆರಂಭವಾಯಿತು. ಎರಡು ಗಂಟೆ ನಷ್ಟವಾದ ಕಾರಣ 43 ಓವರ್‌ಗಳಿಗೆ ಸೀಮಿತಗೊಂಡ ಪಂದ್ಯದಲ್ಲಿ ಭಾರತ 5 ವಿಕೆಟ್‌ಗೆ 310  ರನ್‌ ಗುರಿ ನೀಡಿತು.

ಟಾಸ್‌ ಜಯಿಸಿದ ವೆಸ್ಟ್‌ ಇಂಡೀಸ್‌ ತಂಡವು ಮೊದಲು ಫೀಲ್ಡಿಂಗ್‌ ನಡೆಸಲು ನಿರ್ಧರಿಸಿತು. ಬ್ಯಾಟಿಂಗ್‌ ಆರಂಭಿಸಿದ ಭಾರತ ಉತ್ತಮ ಆರಂಭ ಪಡೆಯಿತು.  ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಅಜಿಂಕ್ಯ ರಹಾನೆ (103 ರನ್‌)ಹಾಗೂ ಶಿಖರ್‌ ಧವನ್‌ (63 ರನ್‌) ಉತ್ತಮ ಆರಂಭ ಪಡೆಯಿತು. ಬಳಿಕ ಬಂದ ವಿರಾಟ್‌ ಕೊಹ್ಲಿ (87 ರನ್‌ ) ಸಿಡಿಸಿದರು. ಹೀಗಾಗಿ ಭಾರತ 300 ರನ್‌ ಗಡಿ ದಾಟಲು ಸಾಧ್ಯವಾಯಿತು. ಎಂ.ಎಸ್‌ ಧೋನಿ (ಅಜೇಯ 13 ರನ್‌) ಹಾಗೂ ಕೇದಾರ್‌ ಜಾಧವ್‌ (ಅಜೇಯ 13 ರನ್‌) ಬಾರಿಸಿದರು.

ಎರಡೂ ತಂಡಗಳು ತಮ್ಮ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಮೊದಲ ಏಕದಿನ ಪಂದ್ಯಕ್ಕಾಗಿ ಆಯ್ಕೆ ಮಾಡಿದ ತಂಡವನ್ನೇ ಉಳಿಸಿಕೊಂಡಿದ್ದವು. ಮೊದಲ ಏಕದಿನ ಪಂದ್ಯ ಕೂಡ ಮಳೆಯಿಂದ ರದ್ದುಗೊಂಡಿತ್ತು. ಸದ್ಯ ಇಡೀ ಸರಣಿ ಎಲ್ಲ ಪಂದ್ಯದ ಮೇಲೆ ಮಳೆ ಭೀತಿ ಇದೆ.

ಸಂಕ್ಷಿಪ್ತ ಸ್ಕೋರ್‌
ಭಾರತ 43 ಓವರ್‌ಗೆ 310/5 (ಅಜಿಂಕ್ಯ ರಹಾನೆ 103, ವಿರಾಟ್‌ ಕೊಹ್ಲಿ 87, ಜೋಸೆಫ್ 73ಕ್ಕೆ2)

ಟಾಪ್ ನ್ಯೂಸ್

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.