ವಿಶ್ವಕಪ್‌ ಅರ್ಹತಾ ಕ್ರಿಕೆಟ್‌: ಸೂಪರ್‌ ಸಿಕ್ಸ್‌ಗೆ ನೆಗೆದ ವಿಂಡೀಸ್‌


Team Udayavani, Mar 12, 2018, 6:55 AM IST

West-Indies-team-logo55.jpg

ನವದೆಹಲಿ: ವೆಸ್ಟ್‌ ಇಂಡೀಸ್‌ ತಂಡ 2018ರ ವಿಶ್ವಕಪ್‌ ಅರ್ಹತಾ ಸುತ್ತಿನಲ್ಲಿ ಐರ್ಲೆಂಡ್‌ ವಿರುದ್ಧ 52 ರನ್‌ ಗೆಲುವು ಸಾಧಿಸಿ ಕೂಟದಲ್ಲಿ ಸೂಪರ್‌ ಸಿಕ್ಸ್‌ ಹಂತಕ್ಕೆ ಪ್ರವೇಶಿಸಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ವೆಸ್ಟ್‌ ಇಂಡೀಸ್‌ ತಂಡ 50 ಓವರ್‌ಗೆ 8 ವಿಕೆಟ್‌ ಕಳೆದುಕೊಂಡು 257 ರನ್‌ ಬಾರಿಸಿತ್ತು. ಗುರಿ ಬೆನ್ನುಹತ್ತಿದ್ದ ಐರ್ಲೆಂಡ್‌ 46.2 ಓವರ್‌ಗೆ 205 ರನ್‌ ಬಾರಿಸಿ ಆಲೌಟ್‌ ಆಗಿ ಸೋಲುಂಡಿತು. ವೆಸ್ಟ್‌ ಇಂಡೀಸ್‌ ಪರ ಭರ್ಜರಿ ಬ್ಯಾಟಿಂಗ್‌ ಪ್ರದರ್ಶಿಸಿದ ರೋವ¾ನ್‌ ಪೊವೆಲ್‌ 100 ಎಸೆತದಲ್ಲಿ 101 ರನ್‌ ಬಾರಿಸಿ ತಂಡದ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದರು. ಅವರ ಆಟದಲ್ಲಿ 7 ಬೌಂಡರಿ, 7 ಸಿಕ್ಸರ್‌ ಸೇರಿತ್ತು.

ವೆಸ್ಟ್‌ ಇಂಡೀಸ್‌ ತಂಡ ಶ್ರೇಯಾಂಕದಲ್ಲಿ ತೀರಾ ಕೆಳ ಕ್ರಮಾಂಕ ಹೊಂದಿರುವ ಕಾರಣ ವಿಶ್ವಕಪ್‌ಗೆ ನೇರ ಅರ್ಹತೆ ಸಿಕ್ಕಿಲ್ಲ. ಹೀಗಾಗಿ ಅರ್ಹತಾ ಸುತ್ತಿನಲ್ಲಿ ಗೆಲುವು ಸಾಧಿಸಿ ವಿಶ್ವಕಪ್‌ಗೆ ಪ್ರವೇಶಿಸಬೇಕಾಗಿದೆ.

ಟಾಪ್ ನ್ಯೂಸ್

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ

ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಸಣ್ಣ ಪ್ರಯಾಣದ ಸಾಧ್ಯತೆ

SSLC Result ಬಡತನದಲ್ಲೇ ಅರಳಿದ ಬಹುಮುಖಿ ಪ್ರತಿಭೆ; ಕಷ್ಟ ಕಾರ್ಪಣ್ಯಗಳ ನಡುವೆ ಧನ್ಯ ಸಾಧನೆ

SSLC Result ಬಡತನದಲ್ಲೇ ಅರಳಿದ ಬಹುಮುಖಿ ಪ್ರತಿಭೆ; ಕಷ್ಟ ಕಾರ್ಪಣ್ಯಗಳ ನಡುವೆ ಧನ್ಯ ಸಾಧನೆ

ವಿಧಾನ ಪರಿಷತ್‌ ಬಿಜೆಪಿ ಟಿಕೆಟ್‌ ಘೋಷಣೆ: ರಘುಪತಿ ಭಟ್‌ ಅತೃಪ್ತಿ

ವಿಧಾನ ಪರಿಷತ್‌ ಬಿಜೆಪಿ ಟಿಕೆಟ್‌ ಘೋಷಣೆ: ರಘುಪತಿ ಭಟ್‌ ಅತೃಪ್ತಿ

bjpLok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

Lok Sabha Elections 22 ಕ್ಷೇತ್ರಗಳಲ್ಲಿ ಎನ್‌ಡಿಎ ಗೆಲುವಿನ ವಿಶ್ವಾಸ

ರಾಜ್ಯದಲ್ಲಿ ಮೇ15ರ ವರೆಗೆ ಮುಂದುವರಿಯಲಿದೆ ಮಳೆ; ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್‌

ರಾಜ್ಯದಲ್ಲಿ ಮೇ15ರ ವರೆಗೆ ಮುಂದುವರಿಯಲಿದೆ ಮಳೆ; ಕೆಲವು ಜಿಲ್ಲೆಗಳಿಗೆ ಹಳದಿ ಅಲರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weeqw

IPL; ಪಂತ್‌ ಇಲ್ಲದ ಡೆಲ್ಲಿ ಎದುರಾಳಿ: ಆರ್‌ಸಿಬಿಗೆ ಬೇಕಿದೆ 6ನೇ ಜಯ

jay-shah

BCCI ಚಿಂತನೆ; ದೇಶೀಯ ಕ್ರಿಕೆಟ್‌ಗೆ ಹೊಸ ರೂಪ

1-qweqwew

Gold ಸ್ವಲ್ಪದರಲ್ಲೇ ತಪ್ಪಿತು ; ಮುಂದಿನ ಸಲ ಚಿನ್ನದ ಗುರಿ: ನೀರಜ್‌ ಚೋಪ್ರಾ

1-wewwqe

IPL;ಮುಂಬೈ ವಿರುದ್ಧ ಗೆದ್ದು ಪ್ಲೇ ಆಫ್ ಪ್ರವೇಶಿಸಿದ ಕೆಕೆಆರ್

1-wqeeqw

England ಅನುಭವಿ ವೇಗಿ ಆ್ಯಂಡರ್ಸನ್‌ ವಿದಾಯ ಘೋಷಣೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

Mangaluru ಧಾರಾವಾಹಿ ದೃಶ್ಯದಲ್ಲಿ ಹೆಲ್ಮೆಟ್‌ ಇಲ್ಲದೆ ಸಂಚಾರ; ನಟಿಗೆ ದಂಡ!

ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ

ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ ! ವರ ಸಿಗದೆ ಪತ್ರಿಕಾ ಜಾಹೀರಾತಿನ ಮೊರೆ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಸಣ್ಣ ಪ್ರಯಾಣದ ಸಾಧ್ಯತೆ

SSLC Result ಬಡತನದಲ್ಲೇ ಅರಳಿದ ಬಹುಮುಖಿ ಪ್ರತಿಭೆ; ಕಷ್ಟ ಕಾರ್ಪಣ್ಯಗಳ ನಡುವೆ ಧನ್ಯ ಸಾಧನೆ

SSLC Result ಬಡತನದಲ್ಲೇ ಅರಳಿದ ಬಹುಮುಖಿ ಪ್ರತಿಭೆ; ಕಷ್ಟ ಕಾರ್ಪಣ್ಯಗಳ ನಡುವೆ ಧನ್ಯ ಸಾಧನೆ

ವಿಧಾನ ಪರಿಷತ್‌ ಬಿಜೆಪಿ ಟಿಕೆಟ್‌ ಘೋಷಣೆ: ರಘುಪತಿ ಭಟ್‌ ಅತೃಪ್ತಿ

ವಿಧಾನ ಪರಿಷತ್‌ ಬಿಜೆಪಿ ಟಿಕೆಟ್‌ ಘೋಷಣೆ: ರಘುಪತಿ ಭಟ್‌ ಅತೃಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.