ವೆಸ್ಟ್‌ ಇಂಡೀಸ್‌ಗೆ ಟಿ20 ಸರಣಿ ಜಯ


Team Udayavani, Mar 7, 2020, 11:21 PM IST

ವೆಸ್ಟ್‌ ಇಂಡೀಸ್‌ಗೆ ಟಿ20 ಸರಣಿ ಜಯ

ಪಲ್ಲೆಕೆಲೆ: ಆ್ಯಂಡ್ರೆ ರಸೆಲ್‌ ಅವರ ಸ್ಫೋಟಕ ಬ್ಯಾಟಿಂಗ್‌ ಪರಾಕ್ರಮದಿಂದ ಆತಿಥೇಯ ಶ್ರೀಲಂಕಾವನ್ನು ಸತತ 2ನೇ ಟಿ20 ಪಂದ್ಯದಲ್ಲೂ ಕೆಡವಿದ ವೆಸ್ಟ್‌ ಇಂಡೀಸ್‌, ಸರಣಿಯನ್ನು 2-0 ಕ್ಲೀನ್‌ಸ್ವೀಪ್‌ ಆಗಿ ವಶಪಡಿಸಿಕೊಂಡಿದೆ.

ಶುಕ್ರವಾರ ರಾತ್ರಿ ಇಲ್ಲಿ ನಡೆದ ಪಂದ್ಯವನ್ನು ಕೆರಿಬಿಯನ್‌ ಪಡೆ 7 ವಿಕೆಟ್‌ಗಳಿಂದ ಭರ್ಜರಿಯಾಗಿ ಗೆದ್ದಿತು. ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ 6 ವಿಕೆಟಿಗೆ 155 ರನ್‌ ಗಳಿಸಿದರೆ, ವೆಸ್ಟ್‌ ಇಂಡೀಸ್‌ 17 ಓವರ್‌ಗಳಲ್ಲಿ ಮೂರೇ ವಿಕೆಟ್‌ ನಷ್ಟಕ್ಕೆ 158 ರನ್‌ ಬಾರಿಸಿತು. ಇಲ್ಲೇ ನಡೆದ ಮೊದಲ ಪಂದ್ಯದಲ್ಲಿ ವಿಂಡೀಸ್‌ 25 ರನ್ನುಗಳಿಂದ ಜಯಿಸಿತ್ತು.
ವಿಂಡೀಸಿನ ಬಿಗ್‌ ಹಿಟ್ಟರ್‌ ಆ್ಯಂಡ್ರೆ ರಸೆಲ್‌ ಕೇವಲ 14 ಎಸೆತಗಳಿಂದ ಅಜೇಯ 40 ರನ್‌ ಬಾರಿಸಿ ಲಂಕಾ ಬೌಲಿಂಗನ್ನು ಪುಡಿಗಟ್ಟಿದರು. ಇದರಲ್ಲಿ 6 ಭರ್ಜರಿ ಸಿಕ್ಸರ್‌ ಸೇರಿತ್ತು. ಆರಂಭಕಾರ ಬ್ರ್ಯಾಂಡನ್‌ ಕಿಂಗ್‌ 21 ಎಸೆತಗಳಿಂದ 43 ರನ್‌ (6 ಬೌಂಡರಿ, 2 ಸಿಕ್ಸರ್‌), ಶಿಮ್ರನ್‌ ಹೆಟ್‌ಮೈರ್‌ 42 ಎಸೆತಗಳಿಂದ ಅಜೇಯ 43 ರನ್‌ ಹೊಡೆದರು.

ಶ್ರೀಲಂಕಾ ಸರದಿಯಲ್ಲಿ ಅಜೇಯ 31 ರನ್‌ ಮಾಡಿದ ದಸುನ್‌ ಶಣಕ ಅವರದೇ ಹೆಚ್ಚಿನ ಗಳಿಕೆ.

ಸಂಕ್ಷಿಪ್ತ ಸ್ಕೋರ್‌: ಶ್ರೀಲಂಕಾ-6 ವಿಕೆಟಿಗೆ 155 (ಶಣಕ ಔಟಾಗದೆ 31, ಮ್ಯಾಥ್ಯೂಸ್‌ 23, ಅಲೆನ್‌ 24ಕ್ಕೆ 2). ವೆಸ್ಟ್‌ ಇಂಡೀಸ್‌-17 ಓವರ್‌ಗಳಲ್ಲಿ 3 ವಿಕೆಟಿಗೆ 158 (ಕಿಂಗ್‌ 43, ಹೆಟ್‌ಮೈರ್‌ ಔಟಾಗದೆ 43, ರಸೆಲ್‌ ಔಟಾಗದೆ 40). ಪಂದ್ಯಶ್ರೇಷ್ಠ, ಸರಣಿಶ್ರೇಷ್ಠ: ಆ್ಯಂಡ್ರೆ ರಸೆಲ್‌.

ಟಾಪ್ ನ್ಯೂಸ್

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Horoscope: ಈ ರಾಶಿಯವರಿಗೆ ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರವಿರಲಿ

Horoscope: ಈ ರಾಶಿಯವರು ಹಿತಶತ್ರುಗಳ ಒಳಸಂಚಿನ ಬಗೆಗೆ ಎಚ್ಚರದಿಂದಿರಬೇಕು

1-NG

JEE; ಮಹಾರಾಷ್ಟ್ರ ರೈತನ ಮಗ ಮೇನ್‌ ಟಾಪರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.