ಈ ಬಾರಿಯ ಐಪಿಎಲ್‌ ಎಲ್ಲಿ ಯಾವಾಗ ನಡೆಯಲಿದೆ ?


Team Udayavani, Jan 23, 2022, 7:15 AM IST

ಈ ಬಾರಿಯ ಐಪಿಎಲ್‌ ಎಲ್ಲಿ ಯಾವಾಗ ನಡೆಯಲಿದೆ ?

ಹೊಸದಿಲ್ಲಿ: ಈ ಬಾರಿಯ ಐಪಿಎಲ್‌ ಎಲ್ಲಿ ನಡೆಯಲಿದೆ? ಇದಕ್ಕೆ ರವಿವಾರ ಒಂದು ಹಂತದ ಉತ್ತರ ಸಿಕ್ಕೀತೆಂಬ ನಿರೀಕ್ಷೆ ಇದೆ. ಬಿಸಿಸಿಐ ಈ ಕುರಿತು ಮಹತ್ವದ ನಿರ್ಧಾರಕ್ಕೆ ಬರಲಿದೆ ಎನ್ನಲಾಗಿದೆ.

ಭಾರತದಲ್ಲೇ ಐಪಿಎಲ್‌ಆಡಿಸಲು ಬಿಸಿಸಿಐ ಗರಿಷ್ಠ ಪ್ರಯತ್ನ ನಡೆಸಲಿದೆ. ಮಾಲಕರೆಲ್ಲ ಮುಂಬಯಿ ಅಥವಾ ಪುಣೆಯಲ್ಲಿ ಪಂದ್ಯಗಳನ್ನು ನಡೆಸುವ ಬಗ್ಗೆ ಒಲವು ಹೊಂದಿದ್ದಾರೆ.

ಭಾರತದಾಚೆಯಾದರೆ ಮತ್ತೆ ಯುಎಇ ಅಥವಾ ದಕ್ಷಿಣ ಆಫ್ರಿಕಾ ಹೆಚ್ಚು ಸುರಕ್ಷಿತ ಎಂಬ ಅಭಿಪ್ರಾಯಕ್ಕೆ ಬರಲಾಗಿದೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಇದನ್ನೂ ಓದಿ:ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಐಪಿಎಲ್‌ ಆರಂಭದ ದಿನಾಂಕವನ್ನೂ ಅಂತಿಮಗೊಳಿಸುವ ಸಾಧ್ಯತೆ ಇದೆ. ಇದಕ್ಕೆ 2 ದಿನಾಂಕವನ್ನು ನಿಗದಿಗೊಳಿಸಲಾಗಿದೆ-ಮಾ. 27 ಮತ್ತು ಎ. 2. ಆದರೆ ಮಾ. 18ರಂದು ಭಾರತ ಲಕ್ನೋದಲ್ಲಿ ಶ್ರೀಲಂಕಾ ವಿರುದ್ಧ ಅಂತಿಮ ಟಿ20 ಪಂದ್ಯವಾಡಲಿದೆ.

ಲೋಧಾ ಸಮಿತಿಯ ನಿಯಮಾವಳಿ ಪ್ರಕಾರ ಎರಡು ಸರಣಿಗಳ ನಡುವೆ 14 ದಿನಗಳ ಅಂತರ ಕಾಯ್ದುಕೊಳ್ಳಬೇಕಾಗುತ್ತದೆ. ಹೀಗಾಗಿ ಎ. ಎರಡೇ ಪ್ರಶಸ್ತ ದಿನ ಆಗಬಹುದು.

 

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.