ಬೆಂಗಳೂರಿನಲ್ಲಿ ಕೊಹ್ಲಿ ಪಡೆ ಅಭ್ಯಾಸ ಆರಂಭ
Team Udayavani, Mar 2, 2017, 3:45 AM IST
ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋಲುಂಡಿರುವ ಭಾರತ ಇದೀಗ ಉದ್ಯಾನನಗರಿ ಬೆಂಗಳೂರಿನಲ್ಲಿ ಮಾ.4ರಿಂದ ಆರಂಭವಾಗಲಿರುವ 2ನೇ ಟೆಸ್ಟ್ ಪಂದ್ಯದತ್ತ ಚಿತ್ತ ಹರಿಸಿದೆ. ಮಂಗಳವಾರ ಬೆಂಗಳೂರಿಗೆ ಆಗಮಿಸಿರುವ ಭಾರತ ತಂಡದ ಸದಸ್ಯರು ಬುಧವಾರ ಬೆಳಗ್ಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭ್ಯಾಸ ನಡೆಸಿದರು.
ತಂಡದ ಕೆಲ ಆಟಗಾರರು ನೆಟ್ನಲ್ಲಿ ಭಾಗವಹಿಸಿದ್ದರು. ಕಠಿಣ ಪರಿಶ್ರಮ ವಹಿಸಿ ಅಭ್ಯಾಸ ನಡೆಸಿದರು. ಕೊಹ್ಲಿ ಪಡೆಗೆ ಬೆಂಗಳೂರು ಟೆಸ್ಟ್ನಲ್ಲಿ ಶ್ರೇಷ್ಠ ಪ್ರದರ್ಶನ ನೀಡಬೇಕಾದ ಒತ್ತಡದಲ್ಲಿದೆ. ಮೊದಲ ಟೆಸ್ಟ್ನಲ್ಲಿ ಸೋತಿರುವುದರಿಂದ ಭಾರತ 4 ಪಂದ್ಯಗಳ ಸರಣಿಯಲ್ಲಿ 1-0 ಹಿನ್ನಡೆಯಲ್ಲಿದೆ. ಬೆಂಗಳೂರು ಪಂದ್ಯದಲ್ಲಿ ಗೆಲ್ಲಲೇಬೇಕು ಎನ್ನುವ ಒತ್ತಡದಲ್ಲಿದೆ ಭಾರತ ತಂಡ ಇರುವುದರಿಂದ ಪಂದ್ಯ ಸಾಕಷ್ಟು ಕುತೂಹಲ ಕೆರಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ