![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
Christchurch Test; ನಿವೃತ್ತ ನೀಲ್ ವ್ಯಾಗ್ನರ್ಗೆ ನ್ಯೂಜಿಲ್ಯಾಂಡ್ ಕರೆ?
Team Udayavani, Mar 3, 2024, 11:05 PM IST
![Christchurch Test; ನಿವೃತ್ತ ನೀಲ್ ವ್ಯಾಗ್ನರ್ಗೆ ನ್ಯೂಜಿಲ್ಯಾಂಡ್ ಕರೆ?](https://www.udayavani.com/wp-content/uploads/2024/03/newz-620x429.jpg)
ವೆಲ್ಲಿಂಗ್ಟನ್: ಕೆಲವು ದಿನಗಳ ಹಿಂದಷ್ಟೇ ಅಂತಾ ರಾಷ್ಟ್ರೀಯ ಕ್ರಿಕೆಟಿಗೆ ವಿದಾಯ ಹೇಳಿದ್ದ ಪೇಸ್ ಬೌಲರ್ ನೀಲ್ ವ್ಯಾಗ್ನರ್ ಅವರನ್ನು ನ್ಯೂಜಿ ಲ್ಯಾಂಡ್ ಮರಳಿ ಕರೆಸಿಕೊಳ್ಳುವುದೇ? ಆಸ್ಟ್ರೇಲಿಯ ವಿರುದ್ಧದ ಕ್ರೈಸ್ಟ್ಚರ್ಚ್ ಟೆಸ್ಟ್ ನಲ್ಲಿ ಆಡಿಸುವುದೇ? ಆಸ್ಟ್ರೇಲಿಯ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು ಸೋತ ಬಳಿಕ ಕಿವೀಸ್ ಪಾಳೆಯದಲ್ಲಿ ಇಂಥದೊಂದು ಸಾಧ್ಯತೆ ಗೋಚರಿಸುತ್ತಿದೆ.
ನ್ಯೂಜಿಲ್ಯಾಂಡ್ನ ವೇಗಿ ವಿಲ್ ಓ’ರೂರ್ಕ್ ಗಾಯಾಳಾದ ಕಾರಣ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಆಡುವುದಿಲ್ಲ. ಇವರ ಬದಲು ನೀಲ್ ವ್ಯಾಗ್ನರ್ ಅವರನ್ನು ಕರೆಸುವ ಯೋಜನೆ ನ್ಯೂಜಿಲ್ಯಾಂಡ್ನದ್ದು.
ಟಾಪ್ ನ್ಯೂಸ್
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Screenshot (2)](https://www.udayavani.com/wp-content/uploads/2024/07/Screenshot-2-150x83.png)
Mangaluru: ಸೈನಿಕರನ್ನು ಗೌರವದಿಂದ ನಡೆಸಿಕೊಳ್ಳಿ: ಬ್ರಿ| ಐ.ಎನ್. ರೈ
![Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!](https://www.udayavani.com/wp-content/uploads/2024/07/nagu-1-150x83.jpg)
Nagu; ಕಂಬಳ ಕ್ಷೇತ್ರಕ್ಕೆ ಮತ್ತೊಂದು ಆಘಾತ; ಹಲವು ಪದಕ ಗೆದ್ದಿದ್ದ ‘ನಾಗು’ ಕೋಣ ಇನ್ನಿಲ್ಲ!
![Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ](https://www.udayavani.com/wp-content/uploads/2024/07/shiruru-150x90.jpg)
Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.