ಟಿ20 ಕ್ರಿಕೆಟ್ ಗೆ ರೋಹಿತ್ ವಿದಾಯ ಹೇಳುತ್ತಾರಾ? ಉತ್ತರ ಹೇಳಿದ ಟೀಂ ಇಂಡಿಯಾ ನಾಯಕ

Team Udayavani, Aug 6, 2023, 5:24 PM IST

rohit sharma

ಮುಂಬೈ: 2022 ರ ಟಿ20 ವಿಶ್ವಕಪ್ ಬಳಿಕ ಭಾರತ ತಂಡದ ಹಿರಿಯ ಸದಸ್ಯರಾದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಯಾವುದೇ ಅಂತಾರಾಷ್ಟ್ರೀಯ ಟಿ20 ಪಂದ್ಯವಾಡಿಲ್ಲ. ಆ ವಿಶ್ವಕಪ್ ಬಳಿಕ ಟಿ20 ತಂಡವನ್ನು ಮುನ್ನಡೆಸುತ್ತಿದ್ದು, ಪ್ರತಿ ಸರಣಿಗೂ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗುತ್ತಿದೆ. ಈ ವರ್ಷದ ಏಕದಿನ ವಿಶ್ವಕಪ್‌ ನ ಬಳಿಕ ರೋಹಿತ್‌ ತಂಡದಲ್ಲಿ ಮುಂದುವರಿಯುವ ಬಗ್ಗೆ ಅನುಮಾನಗಳು ಎದ್ದಿರುವಂತೆ ಹಿಟ್‌ ಮ್ಯಾನ್ ಸ್ವತಃ ಪ್ರಮುಖ ಸುಳಿವನ್ನು ನೀಡಿದ್ದಾರೆ. ಶೀಘ್ರದಲ್ಲೇ ತ್ಯಜಿಸಲು ಯೋಚಿಸುತ್ತಿಲ್ಲ ಎಂದು ಹೇಳಿದ್ದಾರೆ.

ಸದ್ಯ ಅಮೆರಿಕದಲ್ಲಿರುವ ರೋಹಿತ್ ಅಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ. ಈ ವೇಳೆ ಯುಎಸ್ ಮತ್ತು ವೆಸ್ಟ್ ಇಂಡೀಸ್‌ ನಲ್ಲಿ ನಡೆಯಲಿರುವ 2024 ರ ಟಿ20 ವಿಶ್ವಕಪ್ ಬಗ್ಗೆ ರೋಹಿತ್ ಮಾತನಾಡಿದ್ದಾರೆ. ಮುಂದಿನ ವರ್ಷದ ವಿಶ್ವಕಪ್ ಗಾಗಿ ಎದುರು ನೋಡುತ್ತಿರುವುದಾಗಿ ಹೇಳಿಕೊಂಡರು.

ಇದನ್ನೂ ಓದಿ:ಕರ್ತವ್ಯ ನಿರತ ಮಹಿಳಾ ಪೊಲೀಸ್ ಅಧಿಕಾರಿಗೆ ಲೈಂಗಿಕ ಕಿರುಕುಳ: ಡಿಎಂಕೆ ಕಾರ್ಯಕರ್ತ ಬಂಧನ

“ಕೇವಲ ಹೋಗಿ ಆನಂದಿಸುವುದಕ್ಕಿಂತ ಹೆಚ್ಚಾಗಿ, ಇಲ್ಲಿಗೆ (ಯುಎಸ್‌ಎಯಲ್ಲಿ) ಬರಲು ಇನ್ನೊಂದು ಕಾರಣವಿದೆ. ಏಕೆಂದರೆ ವಿಶ್ವಕಪ್ ಬರಲಿದೆ ಎಂದು ನಿಮಗೆ ತಿಳಿದಿದೆ. ಜೂನ್‌ ನಲ್ಲಿ, ವಿಶ್ವದ ಈ ಭಾಗದಲ್ಲಿ ಟಿ 20 ವಿಶ್ವಕಪ್ ನಡೆಯಲಿದೆ. ಆದ್ದರಿಂದ, ಪ್ರತಿಯೊಬ್ಬರೂ ಉತ್ಸುಕರಾಗಿದ್ದಾರೆ ಎಂದು ತಿಳಿದಿದೆ. ಆದ್ದರಿಂದ ನಾವು ಅದನ್ನು ಎದುರು ನೋಡುತ್ತಿದ್ದೇವೆ” ಎಂದು ರೋಹಿತ್ ವೀಡಿಯೊದಲ್ಲಿ ಹೇಳಿದ್ದಾರೆ.

ಹಾರ್ದಿಕ್ ಪಾಂಡ್ಯ ಅವರು ಟಿ20 ತಂಡ ಮುನ್ನಡೆಸುತ್ತಿರುವಾಗ ರೋಹಿತ್ ಶರ್ಮಾ ಅವರು ಏಕದಿನ ಮತ್ತು ಟೆಸ್ಟ್ ತಂಡವನ್ನು ಮಾತ್ರ ಮುನ್ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಪರಿಶೀಲನೆ

Raibag: ತೋಟದ ಶಾಲೆಗೆ ಧಿಡೀರ್ ಭೇಟಿ ನೀಡಿದ ಶಾಸಕ… ಮೂಲಭೂತ ಸೌಕರ್ಯಗಳ ಪರಿಶೀಲನೆ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; ಸಿದ್ದರಾಮಯ್ಯ ಸರ್ಕಾರ ಪರಮ ಕಡು ಭ್ರಷ್ಟ ಸರ್ಕಾರ: ಪ್ರಲ್ಹಾದ್ ಜೋಶಿ

Hubli; Udupi-based student passed away suspected dengue fever

Hubli; ಶಂಕಿತ ಡೆಂಗ್ಯೂ ಜ್ವರದಿಂದ ಉಡುಪಿ ಮೂಲದ ವಿದ್ಯಾರ್ಥಿನಿ ಸಾವು

Desi Swara: ಬೊಟ್ಟು ಎಂದು ಬೆಟ್ಟು ಮಾಡದಿರಿ: ನಾನಾ ಬಣ್ಣಗಳಲ್ಲಿ, ವಿಧಗಳಲ್ಲಿ ಲಭ್ಯ

Desi Swara: ಬೊಟ್ಟು ಎಂದು ಬೆಟ್ಟು ಮಾಡದಿರಿ: ನಾನಾ ಬಣ್ಣಗಳಲ್ಲಿ, ವಿಧಗಳಲ್ಲಿ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; “Take care of Shami first…”: Former bowling coach advises Gautam Gambhir

Team India; “ಶಮಿಯನ್ನು ಮೊದಲು ನೋಡಿಕೊಳ್ಳಿ…”: ಗೌತಿಗೆ ಸಲಹೆ ನೀಡಿದ ಮಾಜಿ ಬೌಲಿಂಗ್ ಕೋಚ್

1-t-I

4ನೇ ಟಿ20; ಸೋಲಿನ ಭೀತಿಯಲ್ಲಿ ಜಿಂಬಾಬ್ವೆ ಸರಣಿ ಗೆಲುವಿಗೆ ಕಿರಿಯರು ಸಜ್ಜು

P-V-sindhu

Paris ಒಲಿಂಪಿಕ್ಸ್‌ ; ಸುಲಭ ಗುಂಪಿನಲ್ಲಿ ಸಿಂಧು, ಪ್ರಣಯ್‌

1-JA-1

England ವೇಗದ ಬೌಲರ್‌; ಜೇಮ್ಸ್‌  ಆ್ಯಂಡರ್ಸನ್‌ಗೆ ಗೆಲುವಿನ ವಿದಾಯ

1-trr

Wimbledon ಕ್ವೀನ್‌;ಕ್ರೆಜಿಕೋವಾ-ಪೌಲಿನಿ ಪೈಪೋಟಿ

MUST WATCH

udayavani youtube

ಅನಂತ್- ರಾಧಿಕಾ ಮದುವೆ ಮಂಟಪದಲ್ಲಿ ಕಾಶಿ ಬನಾರಸ್ ಘಾಟ್ ಗಳ ಮರುಸೃಷ್ಟಿ

udayavani youtube

ತೆಂಕನಿಡಿಯೂರು ಗ್ರಾಮ ಪಂಚಾಯತ್ ನಲ್ಲಿ ಸದಸ್ಯರ ಜಟಾಪ

udayavani youtube

ಮಾತು ನಿಲ್ಲಿಸಿದ ಅಪರ್ಣಾ | ಗೆಳತಿಯರೊಂದಿಗೆ ಕಳೆದ ಭಾವನಾತ್ಮಕ ಕ್ಷಣಗಳು

udayavani youtube

ಪದ್ಮಶ್ರೀ ಪುರಸ್ಕೃತ ಹಿರಿಯ ಕಳರಿ ಕಲೆಯ ಛಲಗಾರ್ತಿ ಮೀನಾಕ್ಷಿ ಅಮ್ಮ

udayavani youtube

ಸೈನಾ ನೆಹ್ವಾಲ್ ಜೊತೆ ಬ್ಯಾಡ್ಮಿಂಟನ್ ಆಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಹೊಸ ಸೇರ್ಪಡೆ

ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

Leopard: ಮುಧೋಳ ತಾಲೂಕಿನ ಕಿಶೋರಿ ಭಾಗದಲ್ಲಿ ಚಿರತೆ ಸಂಚಲನ… ಅಧಿಕಾರಿಗಳಿಂದ ಕಾರ್ಯಾಚರಣೆ

ಪ್ರವಾಸೋದ್ಯಮ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ ಅಕ್ರಮ; ತಪ್ಪು ಮಾಡಿದ್ದರೆ ಕಠಿಣ ಕ್ರಮ: ಎಚ್.ಕೆ.ಪಾಟೀಲ

7-sirsi

Sirsi: ಸರಕಾರದಿಂದ ಸಂಸ್ಕೃತ ಕ್ಷೇತ್ರಕ್ಕೆ ಉತ್ತೇಜನ ಸಿಗಬೇಕು: ಸ್ವರ್ಣವಲ್ಲೀ ಶ್ರೀ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Sandalwood: ದರ್ಶನ್‌ ಜೈಲಿನಿಂದ ಹೊರಬಂದು ʼKGFʼಗಿಂತ ದೊಡ್ಡ ಸಿನಿಮಾ ಮಾಡ್ತಾರೆ: ನಟಿ ಸಂಜನಾ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Bidar; ಲಾರಿ-ಕಾರಿನಲ್ಲಿ ಸಾಗಿಸುತ್ತಿದ್ದ 3.05 ಕೋಟಿ ರೂ. ಮೌಲ್ಯದ ಗಾಂಜಾ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.