“ಐಪಿಎಲ್‌ ನಲ್ಲೂ ಕೊಹ್ಲಿ ಆಡದೇ ಇರಬಹದು‌”.. ಮಾಜಿ ಆಟಗಾರನ ಮಾತು ಕೇಳಿ RCB ಫ್ಯಾನ್ಸ್‌ ಶಾಕ್

Team Udayavani, Feb 27, 2024, 11:01 AM IST

“ಐಪಿಎಲ್‌ ನಲ್ಲೂ ಕೊಹ್ಲಿ ಆಡದೇ ಇರಬಹದು‌”.. ಮಾಜಿ ಆಟಗಾರನ ಮಾತು ಕೇಳಿ RCB ಫ್ಯಾನ್ಸ್‌ ಶಾಕ್

ನವದೆಹಲಿ: ಭಾರತದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಸದ್ಯ ವೈಯಕ್ತಿಕ ಕಾರಣಗಳಿಂದ ಕ್ರಿಕೆಟ್‌ ನಿಂದ ಬ್ರೇಕ್‌ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ವಿರುಷ್ಕಾ ದಂಪತಿ ಎರಡನೇ ಮಗುವಿನ ಆಗಮನದಿಂದ ಖುಷ್‌ ಆಗಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಮೊದಲ ಎರಡು ಟೆಸ್ಟ್‌ ಪಂದ್ಯಗಳಿಗೆ ಕೊಹ್ಲಿ ಆಯ್ಕೆ ಆಗಿದ್ದರು. ಆದರೆ ವೈಯಕ್ತಿಕ ಕಾರಣಗಳಿಂದ ಅವರು ಟೆಸ್ಟ್‌ ಸರಣಿಯಲ್ಲಿ ಭಾಗಿಯಾಗಿಲ್ಲ. ಇನ್ನು ಏನಿದ್ದರೂ ಕೊಹ್ಲಿ ಐಪಿಎಲ್‌ ನಲ್ಲಿ ಆಡಬೇಕಷ್ಟೇ. ಐಪಿಎಲ್‌ ನಲ್ಲಿ ಕೊಹ್ಲಿ ಅವರನ್ನು ನೋಡಲು ಫ್ಯಾನ್ಸ್‌ ಗಳು ಕಾಯುತ್ತಿದ್ದಾರೆ. ಆದರೆ ಮಾಜಿ ಆಟಗಾರರೊಬ್ಬರು ಹೇಳಿರುವ ಹೇಳಿಕೆಯೊಂದು ಕೊಹ್ಲಿ ಐಪಿಎಲ್ ಆಡುತ್ತಾರೆ ಎಂದು ಕಾಯುತ್ತಾ ಕೂತವರಿಗೆ ಶಾಕ್‌ ನೀಡಿದೆ.

ಸ್ಟಾರ್ ಸ್ಪೋರ್ಟ್ಸ್ ಸ್ಟಾರ್ ಕಾರ್ಯಕ್ರಮದ ವೇಳೆ ಸುನೀಲ್ ಗವಾಸ್ಕರ್ ಅವರು ರಾಂಚಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸುತ್ತಿದ್ದರು. ಈ ವೇಳೆ ಅವರಿಗೆ ಕೊಹ್ಲಿಯ ಬಗ್ಗೆ ಪ್ರಶ್ನೆಯೊಂದನ್ನು ಕೇಳಲಾಗಿದೆ.

ಸುದೀರ್ಘ ವಿರಾಮದ ನಂತರ ಕೊಹ್ಲಿಗೆ ಐಪಿಎಲ್‌ನಲ್ಲಿ ರನ್‌ಗಳ ಹಸಿವು ಇದೆಯೇ ಎಂದು ಗವಾಸ್ಕರ್‌ ಬಳಿ ಕೇಳಲಾಗಿದೆ.

“ಅವರು ಆಡುವುದು ಹೌದಾ? ಕಾರಣಾಂತರಗಳಿಂದ ಅವರು ಆಡುತ್ತಿಲ್ಲ. ಬಹುಶಃ ಐಪಿಎಲ್‌ ನಲ್ಲೂ ಕೊಹ್ಲಿ ಆಡದೇ ಇರಬಹದು” ಎಂದು ಗವಾಸ್ಕರ್‌ ಉತ್ತರಿಸಿದ್ದಾರೆ.

ಸದ್ಯ ಅವರು ಆಡಿರುವ ಮಾತು ಅಭಿಮಾನಿಗಳ ವಲಯದಲ್ಲಿ ಹರಿದಾಡುತ್ತಿದೆ. ಕೊಹ್ಲಿ ಆಡುತ್ತಾರೋ ಇಲ್ವೋ ಎನ್ನುವುದು ಇನ್ನಷ್ಟೇ ಸ್ಪಷ್ಟನೆ ಸಿಗಬೇಕಿದೆ.

ಚೆನ್ನೈ ಹಾಗೂ ಆರ್‌ ಸಿಬಿ ತಂಡ ಉದ್ಘಾಟನಾ ಪಂದ್ಯದಲ್ಲಿ ಮಾ.22 ರಂದು ಚೆನ್ನೈನಲ್ಲಿ ಸೆಣೆಸಾಟ ನಡೆಲಿವೆ.

ಟಾಪ್ ನ್ಯೂಸ್

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

1-weweewqe

IPL; ಪಂಜಾಬ್‌ ಕಿಂಗ್ಸ್‌ ಎದುರು ಗೆಲ್ಲುವ ವಿಶ್ವಾಸದಲ್ಲಿ ರಾಜಸ್ಥಾನ್‌ ರಾಯಲ್ಸ್‌

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

IPL (2)

IPL; ಮಕ್ಕಳ ಶಾಲಾ ಶುಲ್ಕ ಕಟ್ಟದಿದ್ದರೂ, 64000 ರೂ. ನೀಡಿ ಟಿಕೆಟ್‌ ಖರೀದಿ!

Rameshwaram ಕೆಫೆ ಸ್ಫೋಟ ಆರೋಪಿಗಳು ಶೀಘ್ರ ಬೆಂಗಳೂರಿಗೆ: ಪರಮೇಶ್ವರ್‌

Rameshwaram ಕೆಫೆ ಸ್ಫೋಟ ಆರೋಪಿಗಳು ಶೀಘ್ರ ಬೆಂಗಳೂರಿಗೆ: ಪರಮೇಶ್ವರ್‌

Rohit SHarma (2)

Retirement ಸದ್ಯಕ್ಕಿಲ್ಲ, ಇನ್ನೂ ಹಲವು ವರ್ಷ ಆಡುತ್ತೇನೆ: ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewqe

IPL; ಪಂಜಾಬ್‌ ಕಿಂಗ್ಸ್‌ ಎದುರು ಗೆಲ್ಲುವ ವಿಶ್ವಾಸದಲ್ಲಿ ರಾಜಸ್ಥಾನ್‌ ರಾಯಲ್ಸ್‌

IPL (2)

IPL; ಮಕ್ಕಳ ಶಾಲಾ ಶುಲ್ಕ ಕಟ್ಟದಿದ್ದರೂ, 64000 ರೂ. ನೀಡಿ ಟಿಕೆಟ್‌ ಖರೀದಿ!

Rohit SHarma (2)

Retirement ಸದ್ಯಕ್ಕಿಲ್ಲ, ಇನ್ನೂ ಹಲವು ವರ್ಷ ಆಡುತ್ತೇನೆ: ರೋಹಿತ್‌ ಶರ್ಮ

1-wqeeqwe

BCCI;ಹಲವು ಸಂಗತಿಗಳು ಆಟಗಾರರ ಕೈಯಲ್ಲಿ ಇರಲ್ಲ: ಇಶಾನ್‌ ಕಿಶನ್‌

1-qwewqeqw

Hockey; ಐದು ಪಂದ್ಯಗಳ ಸರಣಿ: ಆಸ್ಟ್ರೇಲಿಯ ವಿರುದ್ಧ ಭಾರತಕ್ಕೆ ನಾಲ್ಕನೇ ಸೋಲು

MUST WATCH

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

ಹೊಸ ಸೇರ್ಪಡೆ

4-health

Tooth Health: ನಿಮ್ಮ ದವಡೆ ಸಂಧಿಯ ಆರೋಗ್ಯವೂ ಬಹಳ ಮುಖ್ಯ!

1-weweewqe

IPL; ಪಂಜಾಬ್‌ ಕಿಂಗ್ಸ್‌ ಎದುರು ಗೆಲ್ಲುವ ವಿಶ್ವಾಸದಲ್ಲಿ ರಾಜಸ್ಥಾನ್‌ ರಾಯಲ್ಸ್‌

1-24-saturday

Daily Horoscope: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ, ನಿಗದಿತ ಕೆಲಸ ಮುಕ್ತಾಯ

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

ಬೆಂಗಳೂರು- ಮಂಗಳೂರು ರೈಲಿನಲ್ಲಿ ಚಿನ್ನಾಭರಣ ಕಳವು

IPL (2)

IPL; ಮಕ್ಕಳ ಶಾಲಾ ಶುಲ್ಕ ಕಟ್ಟದಿದ್ದರೂ, 64000 ರೂ. ನೀಡಿ ಟಿಕೆಟ್‌ ಖರೀದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.