ವೀನಸ್‌ ವಿಲಿಯಮ್ಸ್‌-ಗಾರ್ಬಿನ್‌ ಮುಗುರುಜಾ ಇಂದು ವನಿತಾ ಫೈನಲ್‌

Team Udayavani, Jul 15, 2017, 3:40 AM IST

asdf.jpg

ಲಂಡನ್‌: ವಿಂಬಲ್ಡನ್‌ ಟೆನಿಸ್‌ ಕೂಟದ ವನಿತೆಯರ ಫೈನಲ್‌ ಹೋರಾಟವು ಶನಿವಾರ ಅಮೆರಿಕದ ವೀನಸ್‌ ವಿಲಿಯಮ್ಸ್‌ ಮತ್ತು ಸ್ಪೇನ್‌ನ ಗಾರ್ಬಿನ್‌ ಮುಗುರುಜಾ ನಡುವೆ ನಡೆಯಲಿದೆ.

2009ರ ಬಳಿಕ ಇದೇ ಮೊದಲ ಬಾರಿ ಇಲ್‌ ಇಂಗ್ಲೆಂಡ್‌ ಕ್ಲಬ್‌ನಲ್ಲಿ ಫೈನಲ್‌ನಲ್ಲಿ ಆಡುತ್ತಿರುವ ವೀನಸ್‌ ಪ್ರಶಸ್ತಿ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಐದು ಬಾರಿಯ ಚಾಂಪಿಯನ್‌ ಆಗಿರುವ ವೀನಸ್‌ ಅವರಿಗಿದು 9ನೇ ವಿಂಬಲ್ಡನ್‌ ಫೈನಲ್‌ ಆಗಿದೆ. ವಿಂಬಲ್ಡನ್‌ ಪ್ರಶಸ್ತಿ ವಿಲಿಯಮ್ಸ್‌ ಕುಟುಂಬಕ್ಕೆ ಸೇರಬೇಕೆನ್ನುವುದು ಸೆರೆನಾ ವಿಲಿಯಮ್ಸ್‌ ಅವರ ಆಸೆಯಾಗಿದೆ. ಅಕ್ಕ ವೀನಸ್‌ ಆರನೇ ಬಾರಿ ಇಲ್ಲಿ ಕಿರೀಟ ಧರಿಸಲಿದ್ದಾರೆ ಎಂಬುದು ಸೆರೆನಾ ಅವರ ನಂಬಿಕೆಯಾಗಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಗರ್ಭಿಣಿ ಸೆರೆನಾ ಈ ಬಾರಿ ವಿಂಬಲ್ಡನ್‌ನಿಂದ ದೂರ ಉಳಿದಿದ್ದಾರೆ. ವಿಲಿಯಮ್ಸ್‌ ಸಹೋದರಿಯರು ಇಷ್ಟರವರೆಗೆ 12 ವಿಂಬಲ್ಡನ್‌ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

ಸರಿಯಾಗಿ 20 ವರ್ಷಗಳ ಹಿಂದೆ ವಿಂಬಲ್ಡನ್‌ಗೆ ಪಾದಾರ್ಪಣೆಗೈದಿದ್ದ ವೀನಸ್‌ ಈ ಬಾರಿ ಅಮೋಘ ಫಾರ್ಮ್ನಲ್ಲಿದ್ದಾರೆ. ಸೆಮಿಫೈನಲ್‌ನಲ್ಲಿ ಬ್ರಿಟನ್‌ನ ಜೋಹಾನಾ ಕೊಂಟಾ ಅವರನ್ನು 6-4, 6-2 ನೇರ ಸೆಟ್‌ಗಳಿಂದ ಕೆಡಹಿದ ವೀನಸ್‌ ಪ್ರಶಸ್ತಿ ಸುತ್ತಿಗೇರಿದ್ದರು. ವೀನಸ್‌ 1994ರಲ್ಲಿ ಮಾರ್ಟಿನಾ ನವ್ರಾಟಿಲೋವಾ ಬಳಿಕ ವಿಂಬಲ್ಡನ್‌ ಫೈನಲ್‌ನಲ್ಲಿ ಆಡಲಿರುವ ಅತೀ ಹಿರಿಯ ಆಟಗಾರ್ತಿಯಾಗಿದ್ದಾರೆ.

ನಾನಿಲ್ಲಿ ಬಹಳಷ್ಟು ಫೈನಲ್ಸ್‌ ಆಡಿದ್ದೇನೆ. ಇದು ನನ್ನ ಪಾಲಿಗೆ ಸಿಕ್ಕಿದ ಅದೃಷ್ಟ. ಇದಕ್ಕಿಂತ ಹೆಚ್ಚಿನದನ್ನು ನಾನು ಕೇಳಲಾರೆ. ಆದರೆ ಈ ಬಾರಿ ಇನ್ನೊಂದನ್ನು ಕೇಳಲಿದ್ದೇನೆ. ಇನ್ನೊಂದು ಪ್ರಶಸ್ತಿ ಸಿಕ್ಕಿದರೆ ಅದು ಅದ್ಭುತ ಕ್ಷಣವಾಗಲಿದೆ ಎಂದು ವೀನಸ್‌ ತಿಳಿಸಿದರು.

ವೀನಸ್‌ ಅವರ ಫೈನಲ್‌ ಎದುರಾಳಿ ಮುಗುರುಜಾ ಕೂಡ ಉತ್ತಮ ಫಾರ್ಮ್ನಲ್ಲಿದ್ದಾರೆ. ಮಗ್ಡಲೆನಾ ರಿಬರಿಕೋವಾ ಅವರನ್ನು 6-1, 6-1 ನೇರ ಸೆಟ್‌ಗಳಿಂದ ಕೆಡಹಿದ ಅವರು ಎರಡನೇ ಬಾರಿ ವಿಂಬಲ್ಡನ್‌ ಕೂಟದ ಫೈನಲಿಗೇರಿದ್ದಾರೆ. ಈ ಬಾರಿ ಪ್ರಶಸ್ತಿ ಗೆಲ್ಲಲು ಶಕ್ತಿಮೀರಿ ಪ್ರಯತ್ನಿಸುವ ಸಾಧ್ಯತೆಯಿದೆ. 2015ರ ವಿಂಬಲ್ಡನ್‌ ಫೈನಲ್‌ನಲ್ಲಿ ಅವರು ಸೆರೆನಾಗೆ ಶರಣಾಗಿದ್ದರು.

ಟಾಪ್ ನ್ಯೂಸ್

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.