Udayavni Special

ಲಾರ್ಡ್ಸ್‌ನಲ್ಲಿ ಜಯಭೇರಿ; ಕೊಹ್ಲಿ ವಿಶ್ವಾಸ


Team Udayavani, Aug 8, 2018, 6:00 AM IST

39.jpg

ಲಂಡನ್‌: ಕ್ರಿಕೆಟ್‌ನ ಕಾಶಿ ಎಂದೆನಿಸಿಕೊಂಡಿರುವ ಲಾರ್ಡ್ಸ್‌ ಕ್ರೀಡಾಂಗಣದಲ್ಲಿ ನಡೆಯಲಿರುವ ಆತಿಥೇಯ ಇಂಗ್ಲೆಂಡ್‌ ತಂಡದೆದುರಿನ ದ್ವಿತೀಯ ಟೆಸ್ಟ್‌ ಪಂದ್ಯದಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ವ್ಯಕ್ತಪಡಿಸಿದ್ದಾರೆ.

17 ಟೆಸ್ಟ್‌ 2ರಲ್ಲಿ ಜಯ
ಎಜ್‌ಬಾಸ್ಟನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಬ್ಯಾಟಿಂಗ್‌ ವೈಫ‌ಲ್ಯದಿಂದಾಗಿ 31 ರನ್ನುಗಳಿಂದ ಶರಣಾಗಿದ್ದ ಭಾರತ ಲಾರ್ಡ್ಸ್‌ನಲ್ಲಿ ಜಯಭೇರಿ ಬಾರಿಸುವ ನಿರೀಕ್ಷೆ ಇಟ್ಟುಕೊಂಡಿದೆ. ಲಾರ್ಡ್ಸ್‌ ಟೆಸ್ಟ್‌ ಗುರುವಾರ (ಆ. 9)ದಿಂದ ಆರಂಭವಾಗಲಿದೆ. ಲಾರ್ಡ್ಸ್‌ ಭಾರತದ ಪಾಲಿಗೆ ಅದೃಷ್ಟದ ಮೈದಾನವಲ್ಲ. ಇಲ್ಲಿ ಭಾರತ ಇಂಗ್ಲೆಂಡ್‌ ವಿರುದ್ಧ ಆಡಿದ 17 ಟೆಸ್ಟ್‌ ಪಂದ್ಯಗಳಲ್ಲಿ ಕೇವಲ ಎರಡರಲ್ಲಿ ಜಯ ಸಾಧಿಸಿದೆ. 11 ಬಾರಿ ಸೋತಿದ್ದರೆ ನಾಲ್ಕು ಬಾರಿ ಡ್ರಾ ಸಾಧಿಸಿದೆ. ಲಾರ್ಡ್ಸ್‌ನಲ್ಲಿ 13 ನಾಯಕರು ಭಾರತೀಯ ತಂಡವನ್ನು  ಮುನ್ನ ಡೆಸಿದ್ದರು. ಇವರಲ್ಲಿ ಕಪಿಲ್‌ ದೇವ್‌ ಮತ್ತು ಮಹೇಂದ್ರ ಸಿಂಗ್‌ ಧೋನಿ ಮಾತ್ರ ಪಂದ್ಯದಲ್ಲಿ ಗೆಲುವೊಂದನ್ನು ಸಾಧಿಸಿ ಯಶಸ್ವಿಯಾಗಿ ದ್ದಾರೆ. ಕೊಹ್ಲಿ ನೇತೃತ್ವದ ಭಾರತೀಯ ಪಡೆ ಗೆಲುವಿನ ಉತ್ಸಾಹದಲ್ಲಿದೆ.

ಸಿಕೆ ನಾಯುಡು ನಾಯಕತ್ವದಲ್ಲಿ ಭಾರತ ತಂಡ 1932ರಲ್ಲಿ ಇಲ್ಲಿ ಮೊದಲ ಟೆಸ್ಟ್‌ ಆಡಿತ್ತು. ಡಗ್ಲಾಸ್‌ ಜಾರ್ಡಿನ್‌ ನೇತೃತ್ವದ ಇಂಗ್ಲೆಂಡ್‌ ತಂಡ 158 ರನ್ನುಗಳಿಂದ ಜಯ ಸಾಧಿಸಿತ್ತು. 1932ರ ಬಳಿಕ ಇಲ್ಲಿ ಭಾರತ 10 ಪಂದ್ಯಗಳನ್ನು ಆಡಿದ ಬಳಿಕ ಗೆಲುವಿನ ನಗೆ ಜೆಲ್ಲಿತ್ತು. 1986ರಲ್ಲಿ ಕಪಿಲ್‌ ದೇವ್‌ ನಾಯಕತ್ವದ ಭಾರತೀಯ ತಂಡ ಲಾರ್ಡ್ಸ್‌ನಲ್ಲಿ ಚೊಚ್ಚಲ ಬಾರಿ ಟೆಸ್ಟ್‌ನಲ್ಲಿ ಜಯಭೇರಿ ಮೊಳಗಿಸಿತ್ತು. ಡೇವಿಡ್‌ ಗೊವರ್‌ ನೇತೃತ್ವದ ಇಂಗ್ಲೆಂಡ್‌ ತಂಡ ವನ್ನು 5 ವಿಕೆಟ್‌ಗಳಿಂದ ಉರುಳಿಸಿತ್ತು.

1986ರ ಯಶಸ್ಸಿನ ಬಳಿಕ ಭಾರತ ಮತ್ತೆ 5 ಟೆಸ್ಟ್‌ ಆಡಿದ ಬಳಿಕ ಗೆಲುವಿನ ಸಾಧನೆ ಪುನರಾವರ್ತಿಸಿತ್ತು. ಲಾರ್ಡ್ಸ್‌ನಲ್ಲಿ ಧೋನಿ ನಾಯಕತ್ವದಡಿ ಭಾರತ ಎರಡನೇ ಗೆಲುವು ಸಾಧಿಸಿತು. 2014ರಲ್ಲಿ ಭಾರತ ತಂಡ ಅಲೆಸ್ಟೆರ್‌ ಕುಕ್‌ ಪಡೆಯನ್ನು 95 ರನ್ನುಗಳಿಂದ ಸದೆಬಡಿದಿತ್ತು. 74 ರನ್ನಿಗೆ 7 ವಿಕೆಟ್‌ ಉರುಳಿಸಿದ್ದ ಇಶಾಂತ್‌ ಶರ್ಮ ಪಂದ್ಯಶ್ರೇಷ್ಠ  ಪ್ರಶಸ್ತಿ ಪಡೆದಿದ್ದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

news-tdy-2

24 ಗಂಟೆಯೊಳಗೆ21 ಮಿಲಿಯನ್ ವೀಕ್ಷಣೆ ಪಡೆದ ಅಕ್ಷಯ್ ಕುಮಾರ್ “ಲಕ್ಷ್ಮೀ ಬಾಂಬ್” ಮೋಷನ್ ಪಿಚ್ಚರ್

ಕೋವಿಡ್ 19: ಸೆ.18ರಿಂದ ಅಕ್ಟೋಬರ್ 2ರವರೆಗೆ ದುಬೈಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟ ಬಂದ್

ಕೋವಿಡ್ 19: ಸೆ.18ರಿಂದ ಅಕ್ಟೋಬರ್ 2ರವರೆಗೆ ದುಬೈಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟ ಬಂದ್

paytm

ಅಚ್ಚರಿಯ ಬೆಳವಣಿಗೆ: ಗೂಗಲ್ ಪ್ಲೇಸ್ಟೋರ್ ನಿಂದ Paytm App ರಿಮೂವ್

ಸಕಲ ಸರ್ಕಾರಿ ಗೌರವ, ಕೋವಿಡ್ 19 ನಿಯಮಾನುಸಾರ ಅಶೋಕ್ ಗಸ್ತಿ ಅಂತ್ಯಕ್ರಿಯೆ

ಸಕಲ ಸರ್ಕಾರಿ ಗೌರವ, ಕೋವಿಡ್ 19 ನಿಯಮಾನುಸಾರ ಅಶೋಕ್ ಗಸ್ತಿ ಅಂತ್ಯಕ್ರಿಯೆ

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ

ಕೋವಿಡ್ ಪಾಸಿಟಿವ್ ಎಂದು ಪತ್ನಿಗೆ ಹೇಳಿ ನಾಪತ್ತೆಯಾಗಿದ್ದ ಪತಿಯ ಅಸಲಿ ಗುಟ್ಟು ಬಯಲು!

ಕೋವಿಡ್ ಪಾಸಿಟಿವ್ ಎಂದು ಪತ್ನಿಗೆ ಹೇಳಿ ನಾಪತ್ತೆಯಾಗಿದ್ದ ಪತಿಯ ಅಸಲಿ ಗುಟ್ಟು ಬಯಲು!

vಲಾಕ್ ಡೌನ್ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ 1500 ಕೋಟಿ ರೂ. ನಷ್ಟ

ಲಾಕ್ ಡೌನ್ ಕಾರಣದಿಂದ ರಾಜ್ಯ ಸಾರಿಗೆ ಸಂಸ್ಥೆಗೆ 1500 ಕೋಟಿ ರೂ. ನಷ್ಟ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!

ಆರ್ ಸಿ ಬಿ ಥೀಮ್ ಸಾಂಗ್ ರಿಲೀಸ್ : ಕನ್ನಡ ಸಾಹಿತ್ಯ ಇಲ್ಲದ್ದಕ್ಕೆ ಅಭಿಮಾನಿಗಳು ಗರಂ..!

ಐಪಿಎಲ್ 2020ಗೆ ದುಬೈ ತಲುಪಿದ ಇಂಗ್ಲೆಂಡ್- ಆಸೀಸ್ ಆಟಗಾರರು: 36 ಗಂಟೆ ಕ್ವಾರಂಟೈನ್

ಐಪಿಎಲ್ 2020ಗೆ ದುಬೈ ತಲುಪಿದ ಇಂಗ್ಲೆಂಡ್- ಆಸೀಸ್ ಆಟಗಾರರು: 36 ಗಂಟೆ ಕ್ವಾರಂಟೈನ್

ಕಿಂಗ್ಸ್‌ ಇಲೆವೆನ್‌ ಪಂಜಾಬ್‌ನಲ್ಲಿ ಕನ್ನಡಿಗರ ಸೇನೆ!

ಕಿಂಗ್ಸ್‌ ಇಲೆವೆನ್‌ ಪಂಜಾಬ್‌ನಲ್ಲಿ ಕನ್ನಡಿಗರ ಸೇನೆ!

ಕೋವಿಡ್‌ ಹೀರೋಗಳಿಗೆ ಗೌರವ ಸಲ್ಲಿಸುವ ಆರ್‌ಸಿಬಿ

ಕೋವಿಡ್‌ ಹೀರೋಗಳಿಗೆ ಗೌರವ ಸಲ್ಲಿಸಲಿರುವ ಆರ್‌ಸಿಬಿ

ಬದುಕಿನ ಆಟಕ್ಕೆ ವಿದಾಯ ಹೇಳಿದ ಭೇನು : ಧ್ಯಾನ್‌ಚಂದ್‌ರಿಂದ ಮೆಚ್ಚುಗೆ ಗಳಿಸಿದ್ದ ಹಾಕಿ ಆಟಗಾರ

ಬದುಕಿನ ಆಟಕ್ಕೆ ವಿದಾಯ ಹೇಳಿದ ಭೇನು : ಧ್ಯಾನ್‌ಚಂದ್‌ರಿಂದ ಮೆಚ್ಚುಗೆ ಗಳಿಸಿದ್ದ ಹಾಕಿ ಆಟಗಾರ

MUST WATCH

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ

udayavani youtube

ಕೃಷಿ ಮಾಡಲು ಹಠ – ಚಟ ಎರಡೂ ಇರಬೇಕು ಎಂದ ಕೃಷಿಕ | Success story of BV Poojary

udayavani youtube

ಮಂಗಳೂರಿನಲ್ಲಿರುವ ಆದಾಯ ತೆರಿಗೆ ಕಚೇರಿ ಗೋವಾಕ್ಕೆ ಸ್ಥಳಾಂತರ ಇಲ್ಲ: ಶಾಸಕ ಕಾಮತ್ ಸ್ಪಷ್ಟನೆ



ಹೊಸ ಸೇರ್ಪಡೆ

mysuru-tdy-1

ಮೋದಿ ಹುಟ್ಟುಹಬ್ಬ: ಬಸವ ದೇಗುಲದಲ್ಲಿ ಸ್ವಚ್ಛತಾ ಕಾರ್ಯ

news-tdy-2

24 ಗಂಟೆಯೊಳಗೆ21 ಮಿಲಿಯನ್ ವೀಕ್ಷಣೆ ಪಡೆದ ಅಕ್ಷಯ್ ಕುಮಾರ್ “ಲಕ್ಷ್ಮೀ ಬಾಂಬ್” ಮೋಷನ್ ಪಿಚ್ಚರ್

ಕೋವಿಡ್ 19: ಸೆ.18ರಿಂದ ಅಕ್ಟೋಬರ್ 2ರವರೆಗೆ ದುಬೈಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟ ಬಂದ್

ಕೋವಿಡ್ 19: ಸೆ.18ರಿಂದ ಅಕ್ಟೋಬರ್ 2ರವರೆಗೆ ದುಬೈಗೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಹಾರಾಟ ಬಂದ್

paytm

ಅಚ್ಚರಿಯ ಬೆಳವಣಿಗೆ: ಗೂಗಲ್ ಪ್ಲೇಸ್ಟೋರ್ ನಿಂದ Paytm App ರಿಮೂವ್

ಯುವ ಮೋರ್ಚಾದಿಂದ ರಕ್ತ ದಾನ ಶಿಬಿರ

ಯುವ ಮೋರ್ಚಾದಿಂದ ರಕ್ತದಾನ ಶಿಬಿರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.