ಪ್ರಜ್ಞೇಶ್ , ಪೇಸ್-ಎರ್ಲಿಕ್ ಜೋಡಿ ಪರಾಭವ
Team Udayavani, Aug 22, 2019, 5:14 AM IST
ಹೊಸದಿಲ್ಲಿ: ಭಾರತದ ಪ್ರಜ್ಞೇಶ್ ಗುಣೇಶ್ವರನ್ “ವಿನ್ಸ್ಟನ್ ಸಲೇಮ್ ಓಪನ್’ ಟೆನಿಸ್ ಪಂದ್ಯಾವಳಿಯ ದ್ವಿತೀಯ ಸುತ್ತಿನಲ್ಲಿ ಪರಾಭವಗೊಂಡು ಹೊರಬಿದ್ದರು.
ವಿಶ್ವದ 89ನೇ ರ್ಯಾಂಕಿಂಗ್ನ ಎಡಗೈ ಆಟಗಾರನಾಗಿರುವ ಪ್ರಜ್ಞೇಶ್ ಅವರನ್ನು ಫ್ರಾನ್ಸ್ನ ಬೆನೋಯಿಟ್ ಪೇರ್ 6-3, 7-5 ಅಂತರದಿಂದ ಪರಾಭವಗೊಳಿಸಿದರು. ಡಬಲ್ಸ್ ನಲ್ಲೂ ಭಾರತಕ್ಕೆ ಆಘಾತ ಎದುರಾಗಿದೆ. ಲಿಯಾಂಡರ್ ಪೇಸ್-ಜೊನಾಥನ್ ಎರ್ಲಿಕ್ ಜೋಡಿ ಮೊದಲ ಸುತ್ತಿನಲ್ಲೇ ಸೋತು ಹೊರಬಿತ್ತು. ಇವರನ್ನು ರಾಜೀವ್ ರಾಮ್-ಜೋ ಸ್ಯಾಲಿಸ್ಬರಿ 6-2, 6-3ರಿಂದ ಮಣಿಸಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು