Udayavni Special

ಕೋಲ್ಕತಾ ಮಹಿಳಾ ಬಾಕ್ಸರ್‌ಗೆ ಹಲ್ಲೆ; ಮೂವರ ಬಂಧನ


Team Udayavani, Jul 1, 2019, 9:54 AM IST

Suman-Kumari

ಕೋಲ್ಕತಾ: ಕ್ಷುಲ್ಲಕ ವಿಷಯಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ಮಹಿಳಾ ಬಾಕ್ಸರ್‌ಗೆ ಅನಾಮಿಕ ವ್ಯಕ್ತಿಗಳು ನಿಂದಿಸಿ ಹಲ್ಲೆ ನಡೆಸಿರುವ ಪ್ರಕರಣ ಕೋಲ್ಕತಾದ ದಕ್ಷಿಣ ಭಾಗದಲ್ಲಿ ನಡೆದಿದೆ. ಘಟನೆಯಿಂದ ಮನನೊಂದ ಬಾಕ್ಸರ್‌ ಸುಮನ ಕುಮಾರಿ ಸಾಮಾಜಿಕ ಜಾಲತಾಣದಲ್ಲಿ ತನ್ನ ಮೇಲೆ ಆಗಿರುವ ದೌರ್ಜನ್ಯವನ್ನು ಹಂಚಿಕೊಂಡಿದ್ದಾರೆ.  ಕೂಡಲೇ ಕ್ರಮ ತೆಗೆದುಕೊಳ್ಳಲು ಕೋಲ್ಕತಾ ಪೊಲೀಸರಿಗೆ ಆಗ್ರಹಿಸಿದ್ದಾರೆ.

ಇದನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಸಂಗ್ರಹಿಸಿ ಒಟ್ಟು ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆಯ ವಿವರ
“ಶುಕ್ರವಾರ ಬೆಳಗ್ಗೆ 11 ಗಂಟೆಗೆ ಕಚೇರಿಗೆ ಸ್ಕೂಟಿಯಲ್ಲಿ ತೆರಳುತ್ತಿದ್ದೆ. ಈ ವೇಳೆ ಒಬ್ಬ ವ್ಯಕ್ತಿ ಇದ್ದಕ್ಕಿದ್ದಂತೆ ಅಡ್ಡ ಬಂದ. ಬ್ರೇಕ್‌ ಹಾಕಿ ಗಾಡಿ ನಿಲ್ಲಿಸಲು ಪ್ರಯತ್ನಿಸಿದೆ. ಆದರೆ ಸಾಧ್ಯವಾಗಲಿಲ್ಲ. ಆತ ನನ್ನನ್ನು ಮನಬಂದಂತೆ ನಿಂದಿಸಿ ಬಸ್‌ ಹತ್ತಿದ. ಸುಮ್ಮನೆ ಬೈದಿದ್ದರಿಂದ ಸಿಟ್ಟಾಗಿ ಬಸ್ಸನ್ನು ಹಿಂಬಾಲಿಸಿ ಆತನನ್ನು ಪ್ರಶ್ನಿಸಿದೆ. ಈ ವೇಳೆ ಆತ ಹಾಗೂ ಮತ್ತಿಬ್ಬರು ನನ್ನ ಮೇಲೆ ಹಲ್ಲೆ ನಡೆಸಿದರು. ಕೂಡಲೇ ಅಲ್ಲೇ ಇದ್ದ ಪೊಲೀಸ್‌ಗೆ ಸಹಾಯ ಮಾಡುವಂತೆ ಕೇಳಿಕೊಂಡೆ. ಏನೂ ಪ್ರಯೋಜನವಾಗಲಿಲ್ಲ. ನನಗೆ ಇನ್ನೂ ಪೊಲೀಸರ ಮೇಲೆ ನಂಬಿಕೆ ಇದೆ. ಸೂಕ್ತ ಕ್ರಮ ತೆಗೆದುಕೊಳ್ಳಿ…’ ಎಂದು ಫೇಸ್‌ಬುಕ್‌ನಲ್ಲಿ ಸುಮನ ಕುಮಾರಿ ಹೇಳಿದ್ದರು.

ಸುಮನ ಇತ್ತೀಚೆಗೆ ನಡೆದಿದ್ದ ತೈವಾನ್‌ ವೃತ್ತಿಪರ ಬಾಕ್ಸಿಂಗ್‌ ಕೂಟದಲ್ಲಿ ಗೆಲುವು ಸಾಧಿಸಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಂಡ ಕರ್ನಾಟಕದ ಸಿನ್ನರ್‌ ಪ್ರವೀಣ್‌ ದುಬೆ

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಂಡ ಕರ್ನಾಟಕದ ಸಿನ್ನರ್‌ ಪ್ರವೀಣ್‌ ದುಬೆ

ಕಮಲ್ ನಾಥ್ ಹೇಳಿಕೆ ದುರದೃಷ್ಟಕರ ಎಂದ ರಾಹುಲ್! ನಾನು ಕ್ಷಮೆ ಕೇಳುವುದಿಲ್ಲವೆಂದ ಕಮಲ್ ನಾಥ್

ಕಮಲ್ ನಾಥ್ ಹೇಳಿಕೆ ದುರದೃಷ್ಟಕರ ಎಂದ ರಾಹುಲ್! ನಾನು ಕ್ಷಮೆ ಕೇಳುವುದಿಲ್ಲವೆಂದ ಕಮಲ್ ನಾಥ್

ಮಾವನ ಆಸ್ತಿ ಕಬಳಿಸಲು ಹೊಂಚು ಹಾಕಿದ್ದ ರಾಜಶೇಖರ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ಯಾಕೆ?

ಮಾವನ ಆಸ್ತಿ ಕಬಳಿಸಲು ಸಂಚು ಮಾಡಿದ್ದ ರಾಜಶೇಖರ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ಯಾಕೆ?

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

ಕೃಷಿ ಮಸೂದೆಯ ವಿರುದ್ಧ ನಿರ್ಣಯ ಮಂಡಿಸಿದ ಪಂಜಾಬ್ ನ ಅಮರಿಂದರ್ ಸಿಂಗ್ ಸರ್ಕಾರ

ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

ಆಂಧ್ರ ಪ್ರದೇಶದ ಮಹಿಳೆಯ ಕೊಲೆ ಪ್ರಕರಣ : ಪೊಲೀಸರಿಂದ ಆರೋಪಿಯ ಬಂಧನ

ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ

ಸಮಸ್ಯೆಗಳನ್ನು ಜೀವಂತವಾಗಿಟ್ಟು ರಾಜಕೀಯ ಮಾಡುವುದೇ ಕಾಂಗ್ರೆಸ್- ಜೆಡಿಎಸ್‌ ಚಾಳಿ: ಡಿಸಿಎಂ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಸೂಪರ್ ಉತ್ಸಾಹದಲ್ಲಿರುವ ಪಂಜಾಬ್‌ ತಂಡದ ಮುಂದಿದೆ ಡೆಲ್ಲಿ ಸವಾಲು

ಐಪಿಎಲ್‌ನಲ್ಲಿ ದಾಖಲಾದ 2ನೇ “ಸೂಪರ್‌ ಓವರ್‌ ಟೈ: ಸೂಪರ್‌ ಓವರ್‌ ಟೈ ಆಗುತ್ತ ಹೋದರೆ?

ಐಪಿಎಲ್‌ನಲ್ಲಿ ದಾಖಲಾದ 2ನೇ “ಸೂಪರ್‌ ಓವರ್‌ ಟೈ: ಸೂಪರ್‌ ಓವರ್‌ ಟೈ ಆಗುತ್ತ ಹೋದರೆ?

IPLಚೆನ್ನೈ-ರಾಜಸ್ಥಾನ್ ಮುಖಾಮುಖಿ : ಸ್ಮಿತ್ ಪಡೆಗೆ 7 ವಿಕೆಟ್ ಗಳ ಗೆಲುವು

ಚೆನ್ನೈ-ರಾಜಸ್ಥಾನ್ ಮುಖಾಮುಖಿ : ಸ್ಮಿತ್ ಪಡೆಗೆ 7 ವಿಕೆಟ್ ಗಳ ಗೆಲುವು

ಐಪಿಎಲ್‌ ಪಂದ್ಯಗಳ “ದ್ವಿಶತಕ’ ಬಾರಿಸಿ ಧೋನಿ

ಐಪಿಎಲ್‌ ಪಂದ್ಯಗಳ “ದ್ವಿಶತಕ’ ಬಾರಿಸಿದ ಧೋನಿ

PL

ರಾಜಸ್ಥಾನ್‌ ದಾಳಿಗೆ ಪರದಾಡಿದ ಚೆನ್ನೈ; ರಾಜಸ್ಥಾನ್‌ ಗೆ 126 ರನ್ ಗೆಲುವಿನ ಗುರಿ

MUST WATCH

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavani



ಹೊಸ ಸೇರ್ಪಡೆ

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಂಡ ಕರ್ನಾಟಕದ ಸಿನ್ನರ್‌ ಪ್ರವೀಣ್‌ ದುಬೆ

ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೇರಿಕೊಂಡ ಕರ್ನಾಟಕದ ಸಿನ್ನರ್‌ ಪ್ರವೀಣ್‌ ದುಬೆ

ಕಮಲ್ ನಾಥ್ ಹೇಳಿಕೆ ದುರದೃಷ್ಟಕರ ಎಂದ ರಾಹುಲ್! ನಾನು ಕ್ಷಮೆ ಕೇಳುವುದಿಲ್ಲವೆಂದ ಕಮಲ್ ನಾಥ್

ಕಮಲ್ ನಾಥ್ ಹೇಳಿಕೆ ದುರದೃಷ್ಟಕರ ಎಂದ ರಾಹುಲ್! ನಾನು ಕ್ಷಮೆ ಕೇಳುವುದಿಲ್ಲವೆಂದ ಕಮಲ್ ನಾಥ್

bidara-tdy-1

ಪ್ರಜಾಪ್ರಭುತ್ವ ಉಳಿವಿಗೆ ಕಾಂಗ್ರೆಸ್‌ ಬೆಂಬಲಿಸಿ

ಮಾವನ ಆಸ್ತಿ ಕಬಳಿಸಲು ಹೊಂಚು ಹಾಕಿದ್ದ ರಾಜಶೇಖರ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ಯಾಕೆ?

ಮಾವನ ಆಸ್ತಿ ಕಬಳಿಸಲು ಸಂಚು ಮಾಡಿದ್ದ ರಾಜಶೇಖರ್ ನ್ಯಾಯಾಧೀಶರಿಗೆ ಕೊಲೆ ಬೆದರಿಕೆ ಹಾಕಿದ್ಯಾಕೆ?

——-1

ಕ್ಷೇತ್ರದಾದ್ಯಂತ ಸುತ್ತಿದ ಶಾಸಕ ಮತ್ತಿಮಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.