ಮುಂದಿನ ವರ್ಷದಿಂದ ವನಿತಾ ಐಪಿಎಲ್‌: 5 ತಂಡಗಳ ನಡುವಿನ ಟಿ20 ಮುಖಾಮುಖಿ

ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಸುಳಿವು

Team Udayavani, Aug 13, 2022, 8:00 AM IST

thumb-5

ಹೊಸದಿಲ್ಲಿ: ಬಹು ನಿರೀಕ್ಷೆಯ ವನಿತಾ ಐಪಿಎಲ್‌ ಪಂದ್ಯಾವಳಿ 2023ರ ಮಾರ್ಚ್‌ನಲ್ಲಿ ನಡೆಯುವ ಸಾಧ್ಯತೆಯೊಂದು ದಟ್ಟವಾಗಿದೆ. ಇಲ್ಲಿ 5 ತಂಡಗಳು ಪಾಲ್ಗೊಳ್ಳುವ ಕುರಿತು ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿ ಈ ಕುರಿತು ಸುಳಿವು ನೀಡಿದ್ದಾರೆ.

ವನಿತಾ ಐಪಿಎಲ್‌ ಪಂದ್ಯಾವಳಿಗಾಗಿ ವನಿತೆಯರ ದೇಶಿ ಕ್ರಿಕೆಟ್‌ ಕ್ಯಾಲೆಂಡರ್‌ನಲ್ಲಿ ಬದಲಾವಣೆ ತರುವುದು ಬಿಸಿಸಿಐ ಯೋಜನೆ. ಸಾಮಾನ್ಯವಾಗಿ ನವೆಂಬರ್‌ನಿಂದ ಎಪ್ರಿಲ್‌ ತನಕ ಮಹಿಳಾ ಕ್ರಿಕೆಟ್‌ ಪಂದ್ಯಾವಳಿ ನಡೆಯುತ್ತದೆ. ಆದರೆ ಈ ಬಾರಿ ಇದನ್ನು ಒಂದು ತಿಂಗಳು ಮುಂಚಿತವಾಗಿ, ಅ. 11ರಿಂದ ಆರಂಭಿಸುವ ಯೋಜನೆ ಇದೆ. ಟಿ20 ಪಂದ್ಯಾವಳಿಯೊಂದಿಗೆ ಆರಂಭವಾಗುವ ವನಿತಾ ದೇಶಿ ಕ್ರಿಕೆಟ್‌ ಸರಣಿ ಫೆಬ್ರವರಿಯ ವಲಯವಾರು ಏಕದಿನ ಸರಣಿಯೊಂದಿಗೆ ಮುಕ್ತಾಯಗೊಳ್ಳಲಿದೆ. ಅನಂತರ ಐಪಿಎಲ್‌ ಏರ್ಪಡಿಸುವುದು ಬಿಸಿಸಿಐ ಯೋಜನೆ.

ಫ್ರಾಂಚೈಸಿಗಳ ಆಸಕ್ತಿ
ಬಿಸಿಸಿಐ 2018ರಿಂದಲೂ ಐಪಿಎಲ್‌ ಪಂದ್ಯಾವಳಿಯ ವೇಳೆ ವನಿತಾ ಟಿ20 ಚಾಲೆಂಜ್‌ ಸರಣಿಯೊಂದನ್ನು ನಡೆಸುತ್ತದೆ. ಆದರೆ ಕೇವಲ 3 ತಂಡಗಳ ನಡುವಿನ ಈ 4 ಪಂದ್ಯಗಳಲ್ಲಿ ಯಾವುದೇ ಕುತೂಹಲ ಇರದು. ಕೇವಲ ಲೆಕ್ಕದ ಭರ್ತಿಯ ಕೂಟವಾಗಿ ಇದು ದಾಖಲಾ ಗುತ್ತ ಬಂದಿದೆ. ಇದು ಬಿಸಿಸಿಐಗೂ ತಿಳಿದಿದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲೇ ವನಿತಾ ಐಪಿಎಲ್‌ ಪಂದ್ಯಾವಳಿಯನ್ನು ಆಯೋಜಿಸುವುದು ಮಂಡಳಿಯ ಯೋಜನೆ. ಸೆಪ್ಟಂಬರ್‌ನಲ್ಲಿ ನಡೆಯಲಿರುವ ಬಿಸಿಸಿಐ ವಾರ್ಷಿಕ ಸಭೆಯಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರವೊಂದನ್ನು ತೆಗೆದುಕೊಳ್ಳಲಾಗುವ ಸಾಧ್ಯತೆ ಇದೆ.

ಈಗಾಗಲೇ ಮುಂಬೈ ಇಂಡಿಯನ್ಸ್‌, ರಾಜಸ್ಥಾನ್‌ ರಾಯಲ್ಸ್‌, ಚೆನ್ನೈ, ಬಾರ್ಬಡಾಸ್‌ ರಾಯಲ್ಸ್‌, ದ ನೈಟ್‌ರೈಡರ್ ಗ್ರೂಪ್‌ ಮಾಲಕರು, ಯುಟಿವಿ ಬಿಗ್‌ ಬಾಸ್‌ ರೂನಿ ಮೊದಲಾದವರು ಫ್ರಾಂಚೈಸಿಗಳನ್ನು ಖರೀದಿಸಿ ವನಿತಾ ಐಪಿಎಲ್‌ನಲ್ಲಿ ಕಾಣಿಸಿಕೊಳ್ಳಲು ಉತ್ಸುಕರಾಗಿದ್ದಾರೆ.

ಭಾರತದ ಆಟಗಾರ್ತಿಯರಂತೂ ವನಿತಾ ಐಪಿಎಲ್‌ ಬಗ್ಗೆ ಎಂದಿನಿಂದಲೋ ಬೇಡಿಕೆ ಮುಂದಿಡುತ್ತಲೇ ಬಂದಿದ್ದಾರೆ.

ಟಾಪ್ ನ್ಯೂಸ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

1-adadsad

ಬುಮ್ರಾ ಗೆ ಮಿಸ್ ಆದರೂ ಟಿ 20 ವಿಶ್ವಕಪ್ ನಲ್ಲಿ ಭಾಗಿಯಾಗಲಿರುವ ಪತ್ನಿ

gangoli bbi news bjp

ಬಿಸಿಸಿಐನಲ್ಲಿ ಮುಗಿಯಿತಾ ಗಂಗೂಲಿ ಅಧಿಕಾರ? ಬಿಜೆಪಿ ನಾಯಕನ ಮನೆಯಲ್ಲಿ ಸಭೆ ನಡೆದಿದ್ಯಾಕೆ?

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.