ಏಷ್ಯಾಕಪ್‌ ಮಹಿಳಾ ಟಿ-20: ಪಾಕ್‌ ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ


Team Udayavani, Jun 9, 2018, 4:37 PM IST

1-erweewr.jpg

ಕೌಲಾಲಂಪುರ್‌: ಇಲ್ಲಿ ಶನಿವಾರ ನಡೆದ ಮಹಿಳಾ ಏಷ್ಯಾಕಪ್‌ ಟಿ-20 ಪಂದ್ಯವಾಳಿಯ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ ತಂಡ ಪಾಕಿಸ್ಥಾನ ತಂಡವನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟಿದೆ. 

ಪಾಕ್‌ ತಂಡ ಗೆಲ್ಲಲು ನೀಡಿದ 73 ರನ್‌ಗಳ ಸುಲಭ ಗುರಿಯನ್ನು ಬೆನ್ನಟ್ಟಿದ್ದ ಭಾರತ ತಂಡ 16.1 ಓವರ್‌ಗಳಲ್ಲಿ  3 ವಿಕೆಟ್‌ಗಳ ನಷ್ಟಕ್ಕೆ  73 ರನ್‌ ಗಳಿಸಿ ಭರ್ಜರಿ ಜಯ ಸಾಧಿಸಿತು. 

ಪಾಕ್‌ ನಿಗದಿತ 20 ಓವರ್‌ಗಲ್ಲಿ ಭಾರತದ ಬಿಗಿ ಬೌಲಿಂಗ್‌ ದಾಳಿಗೆ ಸಿಲುಕಿ 7 ವಿಕೆಟ್‌ಗಳನ್ನು ಕಳೆದುಕೊಂಡು  73 ರನ್‌ಗಳನ್ನು ಮಾತ್ರ ಗಳಿಸಲು ಶಕ್ತವಾಯಿತು. 

73 ರನ್‌ ಬೆನ್ನಟ್ಟಿದ ವೇಳೆ ಆರಂಭಿಕ ಆಘಾತಕ್ಕೆ ಸಿಲುಕಿದ ಭಾರತ 1 ರನ್‌ಗೆ ಮೊದಲ ವಿಕೆಟ್‌ ಕಳೆದುಕೊಂಡು, 5 ರನ್‌ ಆಗುವಷ್ಟರಲ್ಲಿ 2 ನೇ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಮಿಥಾಲಿ ರಾಜ್‌ ಮತ್ತು ದೀಪ್ತಿ ಶರ್ಮಾ ಶೂನ್ಯಕ್ಕೆ ನಿರ್ಗಮಿಸಿದರು. ಆ ಬಳಿಕ ಕ್ರೀಸ್‌ಗೆ ಬಂದ ಸ್ಮೃತಿ ಮಂದಾನ 38 ಮತ್ತು ನಾಯಕಿ ಹರ್ಮ್ಪ್ರೀತ್‌ ಕೌರ್‌ 34 ರನ್‌ಗಳ ಕೊಡುಗೆ ಸಲ್ಲಿಸಿ ತಂಡಕ್ಕೆ ಜಯ ತಂದಿಟ್ಟರು. 

ಬಾಂಗ್ಲಾದೇಶ ಮತ್ತು ಆತಿಥೇಯ ಮಲೇಷ್ಯಾ ತಂಡದ ನಡುವೆ ಇನ್ನೊಂದು ಸೆಮಿ ಫೈನಲ್‌ ಪಂದ್ಯ ನಡೆಯಲಿದ್ದು ವಿಜೇತರನ್ನು ಭಾರತ ಎದುರಿಸಲಿದೆ. 

ಟಾಪ್ ನ್ಯೂಸ್

r-ashok

ಕೊಲೆಗೆ ಸಂಚು; ಗೂಂಡಾಗಿರಿ ಮಾಡುವವರನ್ನ ಸರ್ಕಾರ ಬಿಡುವುದಿಲ್ಲ: ಆರ್. ಅಶೋಕ್

1-ss

ಕಾಂಗ್ರೆಸ್ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ದೂರು

11-sadsaa

ಶಾಸಕ ವಿಶ್ವನಾಥ್ ಕೊಲೆ ಸಂಚಿನ ಆರೊಪ: ಗೋಪಾಲ ಕೃಷ್ಣ ಪ್ರತಿಕ್ರಿಯೆ

ಕೊಟ್ಟಿಗೆಹಾರ :ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಲಕ್ಷಾಂತರ ಮೌಲ್ಯದ ಮರ ಪತ್ತೆ, ಪ್ರಕರಣ ದಾಖಲು

ಲಕ್ಷಾಂತರ ಮೌಲ್ಯದ ಮರ ಪತ್ತೆ : ನಾಪತ್ತೆಯಾದ ವ್ಯಕ್ತಿಯನ್ನು ಹುಡುಕಲು ಹೋದಾಗ ಪ್ರಕರಣ ಬೆಳಕಿಗೆ

1-fdfd

ಬಿಜೆಪಿಯನ್ನು ವಿರೋಧಿಸುವವರು ಒಂದಾಗಬೇಕು: ಮಮತಾ ಭೇಟಿ ಬಳಿಕ ಪವಾರ್

ವಿಮಾನ ನಿಲ್ದಾಣಕ್ಕೆ ಆಗಮಿಸುವ ಎಲ್ಲ ಅಂತರರಾಷ್ಟ್ರೀಯ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

ಅಂತರರಾಷ್ಟ್ರೀಯ ವಿಮಾನದಲ್ಲಿ ಬರುವ ಎಲ್ಲ ಪ್ರಯಾಣಿಕರ ತಪಾಸಣೆ : ಬೊಮ್ಮಾಯಿ

1-g

‘ಗೇಮ್ ಓವರ್’, ‘ಗೇಮ್ ಸ್ಟಾರ್ಟ್’ ಮದುವೆಯಲ್ಲಿ ಗಮನ ಸೆಳೆದ ಬರಹ !!



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

“ಎಲ್ಲರಿಗೂ ಧನ್ಯವಾದ.. ಮತ್ತೊಮ್ಮೆ ಭೇಟಿಯಾಗೋಣ” ಎಂದ ಕೆ.ಎಲ್.ರಾಹುಲ್

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಐಪಿಎಲ್ ನ ಹರಾಜು ಪ್ರಕ್ರಿಯೆಯನ್ನು ಮರುಪರಿಶೀಲಿಸಬೇಕಿದೆ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕ

ಐಪಿಎಲ್ ನ ಹರಾಜು ಪ್ರಕ್ರಿಯೆ ಸರಿಯಾಗಿಲ್ಲ: ಡೆಲ್ಲಿ ಕ್ಯಾಪಿಟಲ್ಸ್ ಮಾಲೀಕರ ಅಸಮಾಧಾನ

Anil kumble spoke about reason behind not to retain KL Rahul

ನಾವು ರಾಹುಲ್ ರನ್ನು ಉಳಿಸಿಕೊಳ್ಳಲು ಬಯಸಿದ್ದೆವು, ಆದರೆ..: ಕೋಚ್ ಅನಿಲ್ ಕುಂಬ್ಳೆ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

MUST WATCH

udayavani youtube

ಜಡೇಜಾಗಾಗಿ ಮೊದಲ ಸ್ಥಾನವನ್ನೇ ಬಿಟ್ಟುಕೊಟ್ಟ ಮಾಹಿ

udayavani youtube

ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

udayavani youtube

ತುಂಗಭದ್ರಾ ನದಿಯಿಂದ ಹಳ್ಳಗಳಿಗೆ ಬಂದ ಮೊಸಳೆ! ಜನರಲ್ಲಿ ಆತಂಕ

udayavani youtube

ದಾಂಡೇಲಿ :ತಹಶೀಲ್ದಾರ್ ಕಚೇರಿ ಆವರಣದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ

udayavani youtube

ಮನೆ ಮಂದಿ ಬರುವಿಕೆಗಾಗಿ ದಾಂಡೇಲಿಯ ಬಸ್ ನಿಲ್ದಾಣದಲ್ಲಿ ಕಾಯುತ್ತಿರುವ ವಯೋವೃದ್ದೆ

ಹೊಸ ಸೇರ್ಪಡೆ

ಜಾನುವಾರುಗಳಿಗೆ ಕಾಡಿಸುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

ಜಾನುವಾರುಗಳಿಗೆ ಕಾಡುತ್ತಿರುವ ಕಾಲುಬಾಯಿ ರೋಗ; ಲಸಿಕೆ 2 ತಿಂಗಳು ವಿಳಂಬ

r-ashok

ಕೊಲೆಗೆ ಸಂಚು; ಗೂಂಡಾಗಿರಿ ಮಾಡುವವರನ್ನ ಸರ್ಕಾರ ಬಿಡುವುದಿಲ್ಲ: ಆರ್. ಅಶೋಕ್

1-ss

ಕಾಂಗ್ರೆಸ್ ಅಭ್ಯರ್ಥಿಯಿಂದ ನೀತಿಸಂಹಿತೆ ಉಲ್ಲಂಘನೆ: ಬಿಜೆಪಿ ದೂರು

ಗೋ ಶಾಲೆ ನಿರ್ಮಾಣಕ್ಕೆ ಭೀಮನಕಟ್ಟೆ ಮಠದಿಂದ ಜಾಗ: ಗೋ ಪ್ರೇಮಿಗಳಲ್ಲಿ ಸಂತಸ

ಗೋ ಶಾಲೆ ನಿರ್ಮಾಣಕ್ಕೆ ಭೀಮನಕಟ್ಟೆ ಮಠದಿಂದ ಜಾಗ: ಗೋ ಪ್ರೇಮಿಗಳಲ್ಲಿ ಸಂತಸ

11-sadsaa

ಶಾಸಕ ವಿಶ್ವನಾಥ್ ಕೊಲೆ ಸಂಚಿನ ಆರೊಪ: ಗೋಪಾಲ ಕೃಷ್ಣ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.