ಮಿಥಾಲಿ, ದೀಪ್ತಿ, ವೇದಾ ನಾಯಕತ್ವ
Team Udayavani, Aug 3, 2018, 10:55 AM IST
ಹೊಸದಿಲ್ಲಿ: ಬೆಂಗಳೂರಿನಲ್ಲಿ ಆ. 14ರಿಂದ 21ರ ತನಕ ನಡೆಯಲಿರುವ ವನಿತೆಯರ ಟಿ20 ಚಾಲೆಂಜರ್ ಟ್ರೋಫಿ ಕ್ರಿಕೆಟ್ ಸರಣಿಗಾಗಿ 3 ತಂಡಗಳನ್ನು ಆರಿಸಲಾಗಿದೆ. ಇಂಡಿಯಾ ಬ್ಲೂ, ಇಂಡಿಯಾ ರೆಡ್ ಹಾಗೂ ಇಂಡಿಯಾ ಗ್ರೀನ್ ಹೆಸರಿನ ಈ ತಂಡಗಳನ್ನು ಕ್ರಮವಾಗಿ ಮಿಥಾಲಿ ರಾಜ್, ದೀಪ್ತಿ ಶರ್ಮ ಹಾಗೂ ವೇದಾ ಕೃಷ್ಣಮೂರ್ತಿ ಮುನ್ನಡೆಸಲಿ
ದ್ದಾರೆ. ಒಟ್ಟು 39 ಆಟಗಾರ್ತಿಯರು ಈ 3 ತಂಡಗಳಲ್ಲಿ ಸ್ಥಾನ ಪಡೆದಿದ್ದಾರೆ.
ಮಂಧನಾ, ಕೌರ್ ಮಿಸ್
ಈ ಪಂದ್ಯಾವಳಿಯಿಂದ ಹೊರಗುಳಿಯುವ ಇಬ್ಬರು ಪ್ರಮುಖ ಆಟಗಾರ್ತಿಯ ರೆಂದರೆ ಸ್ಮತಿ ಮಂಧನಾ ಮತ್ತು ಹರ್ಮನ್ಪ್ರೀತ್ ಕೌರ್. ಇವರಿಬ್ಬರು ಇಂಗ್ಲೆಂಡ್ನಲ್ಲಿ ನಡೆಯುತ್ತಿರುವ “ಕಿಯಾ ಸೂಪರ್ ಲೀಗ್’ ಪಂದ್ಯಾವಳಿಯಲ್ಲಿ ಆಡುತ್ತಿದ್ದಾರೆ. ವರ್ಷಾಂತ್ಯ ವೆಸ್ಟ್ ಇಂಡೀಸ್ನಲ್ಲಿ ನಡೆ ಯಲಿರುವ ಐಸಿಸಿ ವನಿತಾ ವರ್ಲ್ಡ್ ಟಿ20 ಪಂದ್ಯಾವಳಿಯ ಹಿನ್ನೆಲೆಯಲ್ಲಿ ಚಾಲೆಂಜರ್ ಸರಣಿ ಭಾರತದ ಪಾಲಿಗೆ ಅತ್ಯಂತ ಮಹತ್ವ ದ್ದಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ