ಮಹಿಳಾ ಕ್ರಿಕೆಟ್ ಲೀಗ್: ವ್ಯಾಟ್ ದಾಖಲೆ
Team Udayavani, Aug 20, 2019, 5:52 AM IST
ಕಿಂಗ್ಸ್ಟನ್ (ಜಮೈಕಾ): ಮಹಿಳಾ ಕ್ರಿಕೆಟ್ ಸೂಪರ್ ಲೀಗ್ನಲ್ಲಿ ಇಂಗ್ಲೆಂಡ್ ಆಟಗಾರ್ತಿ ಡೇನಿಯಲ್ ವ್ಯಾಟ್ ಅಮೋಘ ಸಾಧನೆ ಮಾಡಿದ್ದಾರೆ.
ಕೇವಲ 60 ಎಸೆತದಲ್ಲಿ 110 ರನ್ ಸಿಡಿಸುವ ಮೂಲಕ ಮಹಿಳಾ ಕ್ರಿಕೆಟ್ ಸೂಪರ್ ಲೀಗ್ನಲ್ಲಿ ಶತಕ ಬಾರಿಸಿದ ಇಂಗ್ಲೆಂಡಿನ ಮೊದಲ ಆಟಗಾರ್ತಿ ಎನ್ನುವ ಹಿರಿಮೆಗೆ ಪಾತ್ರರಾಗಿದ್ದಾರೆ. ಸದರ್ನ್ ವೈಪರ್ಸ್ ತಂಡದ ಪರ ಆಡುತ್ತಿರುವ ವ್ಯಾಟ್ ಈ ದಾಖಲೆ ಬರೆದರು.
ವ್ಯಾಟ್, ಮಹಿಳಾ ಕ್ರಿಕೆಟ್ ಸೂಪರ್ ಲೀಗ್ ಪಂದ್ಯವೊಂದರಲ್ಲಿ ಅತ್ಯಧಿಕ ವೈಯಕ್ತಿಕ ರನ್ ಬಾರಿಸಿದ 2ನೇ ಆಟಗಾರ್ತಿ. 2017ರಲ್ಲಿ ನ್ಯೂಜಿಲ್ಯಾಂಡ್ನ ಸುಜಿ ಬೇಟ್ಸ್ 119 ರನ್ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?