2022ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಮಹಿಳಾ ಟಿ20 ಕ್ರಿಕೆಟ್‌; ಖಚಿತಪಡಿಸಿದ ICC

 ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯಲಿದೆ ಕೂಟ; ಮೊದಲ ಆರು ರ್‍ಯಾಂಕಿಂಗ್‌ನ ತಂಡಗಳು ನೇರ ಪ್ರವೇಶ

Team Udayavani, Nov 18, 2020, 9:09 PM IST

2022ರ ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಮಹಿಳಾ ಟಿ20 ಕ್ರಿಕೆಟ್‌

ಸಾಂದರ್ಭಿಕ ಚಿತ್ರ

ನವದೆಹಲಿ: 2022ರ ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳಾ ಟಿ20 ಕ್ರೀಡಾಕೂಟವೂ ಸೇರ್ಪಡೆಯಾಗಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ ಖಚಿತಪಡಿಸಿದೆ. ಬುಧವಾರ ಕಾಮನ್ವೆಲ್ತ್‌ ಗೇಮ್ಸ್‌ ಫೇಡರೇಶನ್‌ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಗಳು ಜಂಟಿಯಾಗಿ ಈ ಕ್ರೀಡಾಕೂಟದ ಅರ್ಹತಾ ಪ್ರಕ್ರಿಯೆಯನ್ನು ಘೋಷಿಸಿವೆ.

ಮೊದಲು ಆರು ಶ್ರೇಯಾಂಕಿತ ತಂಡಗಳು ಈ ಕೂಟಕ್ಕೆ ನೇರವಾಗಿ ಪ್ರವೇಶ ಪಡೆಯಲಿವೆ. ಆತಿಥ್ಯ ವಹಿಸಲಿರುವ ಇಂಗ್ಲೆಂಡ್‌ಗೂ ನೇರ ಪ್ರವೇಶದ ಅವಕಾಶವಿದೆ. ಉಳಿದ ಒಂದು ತಂಡ ಅರ್ಹತಾ ಸುತ್ತಿನಲ್ಲಿ ತೇರ್ಗಡೆಯಾಗಿ ಪ್ರವೇಶಿಸಬೇಕಿದೆ. ಈ ಕ್ರೀಡಾಕೂಟವು 2022ರ ಜುಲೈ 28ರಿಂದ ಆ.8ರ ವರೆಗೆ ನಡೆಯಲಿದೆ.

ಕಾಮನ್ವೆಲ್ತ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ತಂಡಗಳು ಭಾಗಿಯಾಗುತ್ತಿರುವುದು ಇದು ಮೊದಲ ಬಾರಿ. 1998ಲ್ಲಿ ಕೌಲಾಲಂಪುರದಲ್ಲಿ ನಡೆದ ಕ್ರೀಡಾಕೂಟದಲ್ಲಿ ಪುರುಷರ ತಂಡಗಳು ಭಾಗಿಯಾಗಿದ್ದವು.

ಅರ್ಹತೆ ಹೇಗೆ?
ಈ ಕೂಟದಲ್ಲಿ ಒಟ್ಟು 8 ತಂಡಗಳು ಭಾಗಿಯಾಗಲಿವೆ. 2021ರ ಏಪ್ರಿಲ್‌ 1ರ ರ್‍ಯಾಂಕಿಂಗ್‌ನಂತೆ ಮೊದಲ ಆರು ಶ್ರೇಯಾಂಕಿತ ತಂಡಗಳು ಈ ಕೂಟಕ್ಕೆ ನೇರ ಅರ್ಹತೆ ಪಡೆಯಲಿವೆ. ಆತಿಥ್ಯ ವಹಿಸಲಿರುವ ಇಂಗ್ಲೆಂಡ್‌ಗೆ ನೇರ ಪ್ರವೇಶ ಸಿಗಲಿದ್ದರೆ, ಮತ್ತೂಂದು ತಂಡ ಅರ್ಹತಾ ಸುತ್ತಿನಲ್ಲಿ ಆಡಿ ಕೂಟ ಪ್ರವೇಶಿಸಬೇಕು. ಇದು 2022ರ ಜನವರಿ 31ರ ಒಳಗೆ ನಡೆಯಲಿದೆ.

ಕಾಮನ್ವೆಲ್ತ್‌ ಕ್ರೀಡಾಕೂಟದಲ್ಲಿ ಮಹಿಳಾ ಕ್ರಿಕೆಟ್‌ ಸೇರ್ಪಡೆಯಾಗಿರುವುದು ಅತ್ಯಂತ ದೊಡ್ಡ ವಿಚಾರ. ಇಂಥ ಕ್ರೀಡಾಕೂಟದಲ್ಲಿ ದೇಶವನ್ನು ಪ್ರತಿನಿಧಿಸುವುದು ಹೆಮ್ಮೆಯ ವಿಚಾರ.
ಹರ್ಮನ್‌ಪ್ರೀತ್‌ ಕೌರ್‌, ಭಾರತ ಮಹಿಳಾ ಕ್ರಿಕೆಟ್‌ ತಂಡದ ನಾಯಕಿ

ಟಾಪ್ ನ್ಯೂಸ್

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಡಿಡಿಎಲ್‌ಜೆ ರಂಗ ಪ್ರಯೋಗ!

ಡಿಡಿಎಲ್‌ಜೆ ರಂಗ ಪ್ರಯೋಗ!

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ

ಕಿತ್ತೂರು ಕರ್ನಾಟಕ ನಾಮಕರಣಕ್ಕೆ ನಿರ್ಧಾರ: ಸಿಎಂ ಬೊಮ್ಮಾಯಿ‌ ಘೋಷಣೆ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

1-qq

ಟಿ20 ವಿಶ್ವಕಪ್‌ : ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಕ್ಕೆ ರೋಚಕ ಜಯ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!

MUST WATCH

udayavani youtube

ರಾಜ್ಯದ ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಆಮೂಲಾಗ್ರ ಬದಲಾವಣೆ : ಸಚಿವ ಡಾ. ಅಶ್ವತ್ಥನಾರಾಯಣ

udayavani youtube

11 ಮಂದಿ ಚಾರಣಿಗರು ಸಾವು, 17,000 ಅಡಿ ಎತ್ತರದಲ್ಲಿ ವಾಯುಪಡೆ ಕಾರ್ಯಾಚರಣೆ

udayavani youtube

ಮುಂದುವರೆದ ಒಂಟಿ ಸಲಗದ ದಾಂಧಲೆ ಕಾಂಪೌಂಡ್, ಮನೆಯ ಮೇಲ್ಚಾವಣಿ ಪುಡಿಪುಡಿ

udayavani youtube

ಕೃಷಿಕರ ಬದುಕಿಗೆ ಆಶಾಕಿರಣವಾಗಿರುವ MO4 ಭತ್ತದ ತಳಿಯನ್ನು ಯಾಕೆ ಬೆಳೆಯಬೇಕು?

udayavani youtube

ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು, ಮಹಿಳೆ ಸಾವು

ಹೊಸ ಸೇರ್ಪಡೆ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

ಮಂಗಳೂರು: ಪಬ್‌ ಮೇಲೆ ಸಿಸಿಬಿ ಪೊಲೀಸ್‌ ದಾಳಿ

Untitled-1

ಭೀಮಾ ಕೋರೆಗಾಂವ್‌ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್‌ ಸಿಂಗ್‌ಗೆ ಸಮನ್ಸ್‌ ಜಾರಿ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಟಿ20 ವಿಶ್ವಕಪ್​: ವಿಂಡೀಸ್ ವಿರುದ್ಧ ಇಂಗ್ಲೆಂಡ್​ಗೆ ಜಯ

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಧೋನಿ ಅಭಿಮಾನಿ ಬಶೀರ್‌ ಚಾಚಾ ಮತ್ತೆ ಹಾಜರ್‌!

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ: ಕಮಲ್‌ ಪಂತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.