Women’s World Cup Final: ಇಂಗ್ಲೆಂಡ್‌ಗೆ ಆರಂಭಿಕ ಆಘಾತ

Team Udayavani, Jul 23, 2017, 2:42 PM IST

5665.jpg

ಲಂಡನ್‌ : ಇಲ್ಲಿನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಮಹಿಳಾ ವಿಶ್ವಕಪ್‌ ಕ್ರಿಕೆಟ್‌ನ ರೋಚಕ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಆತಿಥೇಯ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ.10 ಓವರ್‌ಗಳ ವರೆಗೆ ರಕ್ಷಣಾತ್ಮಕ ಆಟವಾಡಿದ ಇಂಗ್ಲೆಂಡ್‌ 11 ನೇ  ರಾಜೇಶ್ವರಿ ಗಾಯಕ್‌ವಾಡ್‌ ಎಸೆದ 11 ನೇ ಓವರ್‌ನಲ್ಲಿ 24 ರನ್‌ಗಳಿಸಿದ್ದ ವಿನಿಫೀಲ್ಡ್‌ ಅವರನ್ನು ಕ್ಲೀನ್‌ ಬೌಲ್ಡ್‌ ಮಾಡಿದರು. 19 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 74 ರನ್‌ಗಳಿಸಿದೆ. 

ಪಂದ್ಯಕ್ಕೆ ಮಳೆ ಅಡ್ಡಿಯಾಗುವ ಸಾಧ್ಯತೆಗಳಿದ್ದು, ಕ್ರೀಡಾಂಗಣದ ಸುತ್ತ ಮೋಡ ಕವಿದ ವಾತಾವರಣವಿದೆ. 

6 ಬಾರಿಯ ಚಾಂಪಿಯನ್‌ ಆಸಿಸ್‌ ಮಣಿಸಿ ಫೈನಲ್‌ಗೇರಿದ ಭಾರತ ಮೊದಲ ಬಾರಿ ಕಪ್‌ ಗೆಲ್ಲುವ ಛಲದಲ್ಲಿದ್ದರೆ, ಇಂಗ್ಲೆಂಡ್‌ 4 ನೇ ಬಾರಿ ಕಪ್‌ ಗೆಲ್ಲುವ ತವಕದಲ್ಲಿದೆ. 

ಕನ್ನಡತಿಯರಿಗೆ ಶುಭಾಶಯಗಳ ಮಹಾಪೂರ 
ಮಿಥಾಲಿ ರಾಜ್‌ ನಾಯಕತ್ವದ ಆಡುವ 11ರ ಬಳಗದಲ್ಲಿ ಇಬ್ಬರು ಕನ್ನಡತಿಯರಿದ್ದು ಮಧ್ಯಮ ಕ್ರಮಾಂಕದ ಆಟಗಾರ್ತಿ ವೇದಾ ಕೃಷ್ಣಮೂರ್ತಿ ಮತ್ತು  ರಾಜೇಶ್ವರಿ ಗಾಯಕ್ವಾಡ್‌, ಉತ್ತಮ ಫಾರ್ಮ್ನಲ್ಲಿದ್ದಾರೆ. ಇಬ್ಬರಿಗೂ ನಾಡಿನಾದ್ಯಂತ ಕ್ರಿಕೆಟ್‌ ಅಭಿಮಾನಿಗಳು ಶುಭಕೋರಿದ್ದಾರೆ. 

ಸ್ಮತಿ ಮಂಧನಾ, ಮಿಥಾಲಿ ರಾಜ್‌, ಪೂನಂ ರಾವತ್‌, ದೀಪ್ತಿ ಶರ್ಮ, ಹರ್ಮನ್‌ಪ್ರೀತ್‌ ಕೌರ್‌, ಏಕ್ತಾ ಬಿಷ್ಟ್, ಶಿಖಾ ಪಾಂಡೆ,ಸುಷ್ಮಾ ವರ್ಮ, ಮಾನ್ಸಿ ಜೋಶಿ, ನುಝತ್‌ ಪರ್ವೀತಂಡದಲ್ಲಿರುವ ಇತರ ಪ್ರಮುಖ ಆಟಗಾರ್ತಿಯರು.  

ಇಂಗ್ಲೆಂಡ್‌: ಹೀತರ್‌ ನೈಟ್‌ (ನಾಯಕಿ), ಟ್ಯಾಮಿ ಬೇಮಾಂಟ್‌, ಕ್ಯಾಥರಿನ್‌ ಬ್ರಂಟ್‌, ಜಾರ್ಜಿಯಾ ಎಲ್ವಿಸ್‌, ಜೆನ್ನಿ ಗನ್‌, ಅಲೆಕ್ಸ್‌ ಹಾಟ್ಲಿ , ಡೇನಿಯಲ್‌ ಹ್ಯಾಜೆಲ್‌, ಬೆತ್‌ ಲ್ಯಾಂಗ್‌ಸ್ಟನ್‌, ಲಾರಾ ಮಾರ್ಷ್‌, ಅನ್ಯಾ ಶಂಭ್ರೋಲ್‌, ನತಾಲಿ ಶಿವರ್‌, ಸಾರಾ ಟಯ್ಲರ್‌, ಫ್ರಾನ್‌ ವಿಲ್ಸನ್‌, ಡೇನಿಯಲ್‌ ವ್ಯಾಟ್‌, ಲಾರೆನ್‌ ವಿನ್‌ಫೀಲ್ಡ್‌.

ಆರಂಭ: ಮಧ್ಯಾಹ್ನ 3.00
ಪ್ರಸಾರ: ಸ್ಟಾರ್‌ ಸ್ಫೋರ್ಟ್ಸ್

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.