ಮಹಿಳಾ ಹಾಕಿ: ಸ್ಪೇನ್ಗೆ ಆಘಾತವಿಕ್ಕಿದ ಭಾರತ
Team Udayavani, Jun 17, 2018, 7:00 AM IST
ಮ್ಯಾಡ್ರಿಡ್: ನಾಯಕಿ ರಾಣಿ ರಾಮ್ಪಾಲ್ ಕೊನೆ ಕ್ಷಣದಲ್ಲಿ ಹೊಡೆದ ಗೋಲಿನಿಂದಾಗಿ ಭಾರತ ವನಿತೆಯರು ಶನಿವಾರ ನಡೆದ ಮೂರನೇ ಪಂದ್ಯದಲ್ಲಿ ಸ್ಪೇನ್ ತಂಡವನ್ನು 3-2 ಗೋಲುಗಳಿಂದ ಸೋಲಿಸಿದ್ದಾರೆ.
ಈ ಗೆಲುವಿನಿಂದ ಐದು ಪಂದ್ಯಗಳ ಸರಣಿ 1-1 ರಿಂದ ಸಮಗೊಂಡಿದೆ. ಸರಣಿಯ ದ್ವಿತೀಯ ಪಂದ್ಯ 1-1ರಿಂದ ಡ್ರಾಗೊಂಡಿತ್ತು. ಆರಂಭಿಕ ಪಂದ್ಯವನ್ನು ಸ್ಪೇನ್ 3-0 ಗೋಲುಗಳಿಂದ ಜಯಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ