ವನಿತಾ ವಿಶ್ವಕಪ್‌ ಹಾಕಿ ನೆದರ್ಲೆಂಡ್ಸ್‌  ಫೇವರಿಟ್‌; ಭಾರತಕ್ಕೆ ಚಾಲೆಂಜ್‌

Team Udayavani, Jul 1, 2022, 6:51 AM IST

ವನಿತಾ ವಿಶ್ವಕಪ್‌ ಹಾಕಿ ನೆದರ್ಲೆಂಡ್ಸ್‌  ಫೇವರಿಟ್‌; ಭಾರತಕ್ಕೆ ಚಾಲೆಂಜ್‌

ಟೆರಸ್ಸ (ಸ್ಪೇನ್‌): ವನಿತಾ ವಿಶ್ವಕಪ್‌ ಹಾಕಿ ಪಂದ್ಯಾವಳಿ ಶುಕ್ರವಾರದಿಂದ ಜು. 17ರ ತನಕ ಸ್ಪೇನ್‌ ಮತ್ತು ನೆದರ್ಲೆಂಡ್ಸ್‌ನ ಜಂಟಿ ಆತಿಥ್ಯದಲ್ಲಿ ಸಾಗಲಿದೆ. 16 ತಂಡಗಳ ಈ ಸಮರಲ್ಲಿ ಭಾರತವೂ ಒಂದು. ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕದಿಂದ ವಂಚಿತವಾದ ಭಾರತೀಯ ಆಟ ಗಾರ್ತಿಯರಿಗೆ ಇದೊಂದು ಸವಾ ಲಾಗಿದ್ದು, ಪೋಡಿಯಂ ಏರುವಲ್ಲಿ ಸಫ‌ಲರಾದಾರೇ ಎಂಬುದೊಂದು ದೂರದ ನಿರೀಕ್ಷೆ.

ತಂಡಗಳನ್ನು ಒಟ್ಟು 4 ವಿಭಾಗಗಳಾಗಿ ವಿಂಗಡಿಸಲಾಗಿದೆ. ಪ್ರತಿಯೊಂದು ವಿಭಾಗದ ಅಗ್ರ ತಂಡ ನೇರವಾಗಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಲಿದೆ. 2ನೇ ಹಾಗೂ 3ನೇ ಸ್ಥಾನ ಪಡೆದ ತಂಡಗಳು “ಕ್ರಾಸ್‌ ಓವರ್’ನಲ್ಲಿ ಅದೃಷ್ಟ ಪರೀಕ್ಷಿಸಬೇಕಿದೆ.

ಕ್ರಾಸ್ಓವರ್ :

ಕ್ರಾಸ್‌ ಓವರ್ನಲ್ಲಿ “ಎ’ ಗುಂಪಿನ ದ್ವಿತೀಯ ಸ್ಥಾನಿ “ಡಿ’ ವಿಭಾಗದ ತೃತೀಯ ಸ್ಥಾನಿ ವಿರುದ್ಧ; “ಎ’ ವಿಭಾಗದ ತೃತೀಯ ಸ್ಥಾನಿ “ಡಿ’ ವಿಭಾಗದ ದ್ವಿತೀಯ ಸ್ಥಾನಿ ವಿರುದ್ಧ ಆಡಬೇಕಿದೆ. ಇದೇ ಮಾನದಂಡ “ಬಿ’ ಹಾಗೂ “ಸಿ’ ವಿಭಾಗದ ತಂಡಗಳಿಗೂ ಅನ್ವಯಿಸುತ್ತದೆ. ಇಲ್ಲಿ ಗೆದ್ದ 4 ತಂಡಗಳು ಕ್ವಾರ್ಟರ್‌ ಫೈನಲ್ಸ್‌ ಪ್ರವೇಶಿಸಲಿವೆ.

ಸವಿತಾ ನಾಯಕಿ :

ರಾಣಿ ರಾಮ್‌ಪಾಲ್‌ ಗೈರಲ್ಲಿ ಗೋಲ್‌ಕೀಪರ್‌ ಸವಿತಾ ಪುನಿಯ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. “ಬಿ’ ವಿಭಾಗದಲ್ಲಿರುವ ಭಾರತ ತಂಡ ಇಂಗ್ಲೆಂಡ್‌, ನ್ಯೂಜಿಲ್ಯಾಂಡ್‌ ಮತ್ತು ಚೀನ ಸವಾಲನ್ನು ಎದುರಿಸಲಿದೆ.

ಭಾರತದ ವನಿತೆಯರು ಈವರೆಗೆ ವಿಶ್ವಕಪ್‌ನಲ್ಲಿ ಪದಕ ಗೆದ್ದಿಲ್ಲ. 1974ರಲ್ಲಿ 4ನೇ ಸ್ಥಾನ ಸಂಪಾದಿಸಿದ್ದೇ ಅತ್ಯುತ್ತಮ ಸಾಧನೆ. ಆದರೆ ಟೋಕಿಯೊ ಒಲಿಂಪಿಕ್ಸ್‌ ಸಾಧನೆ ಎನ್ನುವುದು ಭಾರತದ ಮೇಲೆ ಹೆಚ್ಚಿನ ಭರವಸೆ ಇರಿಸಿದೆ. ಹಾಗೆಯೇ ವಿಶ್ವ ರ್‍ಯಾಂಕಿಂಗ್‌ನಲ್ಲಿ ಅತ್ಯುನ್ನತ 6ನೇ ಸ್ಥಾನ ಸಂಪಾದಿಸಿದ ಹಿರಿಮೆಯೂ ನೆರವಾಗಬೇಕಿದೆ. ಭಾರತದ ಎಲ್ಲ ಲೀಗ್‌ ಪಂದ್ಯಗಳು ಆಮ್‌ಸ್ಟೆಲ್ವಿನ್‌ನಲ್ಲಿ ನಡೆಯಲಿವೆ.

ನೆದರ್ಲೆಂಡ್ಸ್ಫೇವರಿಟ್‌ :

ಎಫ್ಐಎಚ್‌ ಪ್ರೊ ಲೀಗ್‌ ಚಾಂಪಿಯನ್‌, 8 ಬಾರಿಯ ವಿಶ್ವ ಚಾಂಪಿಯನ್‌ ನೆದರ್ಲೆಂಡ್ಸ್‌ ಮತ್ತೆ ಈ ಕೂಟದ ನೆಚ್ಚಿನ ತಂಡವಾಗಿದೆ. ಈ ಬಾರಿ ಗೆದ್ದರೆ ಅದು ಪ್ರಶಸ್ತಿಯ ಹ್ಯಾಟ್ರಿಕ್‌ ಸಾಧಿಸಿದಂತಾಗುತ್ತದೆ.

ಭಾರತದ ಪಂದ್ಯಗಳು :

ದಿನಾಂಕ            ಎದುರಾಳಿ

ಜು. 3     ಇಂಗ್ಲೆಂಡ್‌

ಜು. 5     ಚೀನ

ಜು. 7     ನ್ಯೂಜಿಲ್ಯಾಂಡ್‌

ಟಾಪ್ ನ್ಯೂಸ್

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ; ಒಬ್ಬ ಯೋಧಗೆ ಗಾಯ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ರಕ್ತ ಚಂದನ ಸಾಗಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ರಕ್ತ ಚಂದನ ಸಾಗಾಟ ಪ್ರಕರಣ: ಆರೋಪಿಗಳಿಗೆ ಜಾಮೀನು

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರ

ರಾಯರ ಭಕ್ತರಿಗೆ ತಿರುಪತಿಯಲ್ಲಿ ಅಗತ್ಯ ಸೌಲಭ್ಯ: ರಾಯರಿಗೆ 1.5 ಕೋಟಿಯ ಕಾಸಿನ ಸರಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಷ್ಯಾ ಕಪ್, ಟಿ20 ವಿಶ್ವಕಪ್‌: ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ನಾಯಕ

ಏಷ್ಯಾ ಕಪ್, ಟಿ20 ವಿಶ್ವಕಪ್‌: ಶಕಿಬ್‌ ಅಲ್‌ ಹಸನ್‌ ಬಾಂಗ್ಲಾ ನಾಯಕ

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಐಒಎ ನಗದು ಪುರಸ್ಕಾರ

ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ ಪದಕ ವಿಜೇತರಿಗೆ ಐಒಎ ನಗದು ಪುರಸ್ಕಾರ

ರಾಯಲ್‌ ಲಂಡನ್‌ ವನ್‌-ಡೇ ಕಪ್‌: ಚೇತೇಶ್ವರ ಪೂಜಾರ ಶತಕ ವ್ಯರ್ಥ

ರಾಯಲ್‌ ಲಂಡನ್‌ ವನ್‌-ಡೇ ಕಪ್‌: ಚೇತೇಶ್ವರ ಪೂಜಾರ ಶತಕ ವ್ಯರ್ಥ

ಬ್ಯಾಡ್ಮಿಂಟನ್‌ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ.ಸಿಂಧು ಆಡಲ್ಲ

ಬ್ಯಾಡ್ಮಿಂಟನ್‌ ವಿಶ್ವಚಾಂಪಿಯನ್‌ಶಿಪ್‌ನಲ್ಲಿ ಪಿ.ವಿ.ಸಿಂಧು ಆಡಲ್ಲ

ವಿದೇಶಿ ಟಿ20 ಲೀಗ್‌ಗಳಲ್ಲಿ ಭಾರತೀಯರು ಪಾಲ್ಗೊಳ್ಳುವಂತಿಲ್ಲ!

ವಿದೇಶಿ ಟಿ20 ಲೀಗ್‌ಗಳಲ್ಲಿ ಭಾರತೀಯರು ಪಾಲ್ಗೊಳ್ಳುವಂತಿಲ್ಲ!

MUST WATCH

udayavani youtube

ಕಬ್ಬಿನಾಲೆ ಫಾಲ್ಸ್.. ಇದು ಹೆಬ್ರಿಯ ನಿಗೂಢ ಜಲಪಾತ!

udayavani youtube

ಶ್ರೀ ಆರಗ ಜ್ಞಾನೇಂದ್ರ ರವರು ವಿದ್ವತ್ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. |udayavaninews

udayavani youtube

News bulletin 13-8-2022

udayavani youtube

ಕಾಡಿನ ಪರಿಕಲ್ಪನೆಯಲ್ಲಿ ಕೃಷಿ ಮಾಡುವುದು ಹೇಗೆ

udayavani youtube

ಮಗನನ್ನು ನಾಗರ ಹಾವಿನಿಂದ ರಕ್ಷಿಸಿದ ತಾಯಿ : ವಿಡಿಯೋ ನೋಡುವಾಗ ಮೈ ಜುಂ ಅನ್ನುತ್ತೆ

ಹೊಸ ಸೇರ್ಪಡೆ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ; ಒಬ್ಬ ಯೋಧಗೆ ಗಾಯ

ಶ್ರೀನಗರ: ಗ್ರೆನೇಡ್‌ ದಾಳಿ: ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ಎಸೆತ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಕಳವುಗೈಯಲು ಬಂದು ಹೊಡೆತ ತಿಂದ: ಪರಾರಿಯಾಗಿದ್ದ‌ ಆರೋಪಿ ಬಂಧನ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉಡುಪಿ: ಪತ್ನಿಗೆ ಮಾನಸಿಕ ಕಿರುಕುಳ, ಜೀವ ಬೆದರಿಕೆ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

ಉದ್ಯಮಿಗೆ ಬೆದರಿಕೆ: ದಾಖಲೆ ಕಳವು, ಹಣ ಸುಲಿಗೆಗೆ ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.