ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್: ಮುಂಬಯಿಯಲ್ಲಿ ಆರ್ಸಿಬಿ ತಂಡ
Team Udayavani, Mar 2, 2023, 6:59 AM IST
ಮುಂಬಯಿ: ಚೊಚ್ಚಲ ವನಿತಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗಾಗಿ ರಾಯಲ್ ಚಾಲೆಂಜರ್ ಬೆಂಗಳೂರು ತಂಡ ಮುಂಬಯಿಗೆ ಆಗ ಮಿಸಿದೆ. ಇದಕ್ಕೂ ಮೊದಲು ತಂಡದ ಸದಸ್ಯರೆಲ್ಲ ಬೆಂಗಳೂರಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಭ್ಯಾಸ ನಡೆಸುತ್ತಿದ್ದರು.
ಆರ್ಸಿಬಿ ತನ್ನ ಅಧಿಕೃತ ಟ್ವಿಟರ್ನಲ್ಲಿ ಮುಂಬಯಿಗೆ ಆಗಮಿಸಿದ ಬಗ್ಗೆ ಮಾಹಿತಿ ನೀಡಿದೆ. ಚಿತ್ರಗಳನ್ನೂ ಹಂಚಿಕೊಂಡಿದೆ. “ಬಂದು ತಲುಪಿದ್ದೇವೆ. ನಮಸ್ಕಾರ ಮುಂಬಯಿ’ ಎಂದು ಬರೆದುಕೊಂಡಿದೆ.
ಸ್ಮತಿ ಮಂಧನಾ ನಾಯಕತ್ವವನ್ನು ಹೊಂದಿರುವ ಆರ್ಸಿಬಿ ತಂಡ ರವಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ