ವನಿತಾ ಪ್ರೀಮಿಯರ್‌ ಲೀಗ್‌; ಇಂದು ಯುಪಿ ಅದೃಷ್ಟ ಪರೀಕ್ಷೆ

Team Udayavani, Mar 20, 2023, 8:00 AM IST

ವನಿತಾ ಪ್ರೀಮಿಯರ್‌ ಲೀಗ್‌; ಇಂದು ಯುಪಿ ಅದೃಷ್ಟ ಪರೀಕ್ಷೆ

ಮುಂಬೈ: ವನಿತಾ ಪ್ರೀಮಿಯರ್‌ ಲೀಗ್‌ ಪಂದ್ಯಾವಳಿಯಲ್ಲಿ ಸೋಮವಾರ ಯುಪಿ ವಾರಿಯರ್ ಅದೃಷ್ಟಪರೀಕ್ಷೆಗೆ ಸಜ್ಜಾಗಲಿದೆ. ತೃತೀಯ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿರುವ ಅದು ಗುಜರಾತ್‌ ಜೈಂಟ್ಸ್‌ ವಿರುದ್ಧ ಸೆಣಸಲಿದೆ.

ಈ ಪಂದ್ಯವನ್ನು ಗೆದ್ದರೆ ಯುಪಿಯ ಪ್ಲೇ ಆಫ್ ಪ್ರವೇಶ ಖಾತ್ರಿಯಾಗಲಿದೆ. ಆಗ ಗುಜರಾತ್‌ ಜತೆಗೆ ಆರ್‌ಸಿಬಿ ಕೂಡ ಕೂಟದಿಂದ ನಿರ್ಗಮಿಸಲಿದೆ!

ಸದ್ಯ ಯುಪಿ 6 ಅಂಕಗಳೊಂದಿಗೆ 3ನೇ ಸ್ಥಾನದಲ್ಲಿದೆ. ಗೆದ್ದರೆ ಈ ಸ್ಥಾನ ಇನ್ನಷ್ಟು ಭದ್ರಗೊಳ್ಳುತ್ತದೆ. ಆಗ ಉಳಿದ ಯಾವ ಪಂದ್ಯಗಳಿಗೂ ಮಹತ್ವ ಇಲ್ಲದಂತಾಗುತ್ತದೆ ಎಂಬುದನ್ನು ಗಮನಿಸಬೇಕು. ಇದಲ್ಲದೇ ಇನ್ನೂ ಒಂದು ಪಂದ್ಯವನ್ನು ಯುಪಿ ಆಡಬೇಕಿದೆ. ಕೊನೆಯ ಪಂದ್ಯದಲ್ಲಿ ಅದು ಡೆಲ್ಲಿಯನ್ನು ಎದುರಿಸಲಿದೆ. ಹೀಗಾಗಿ ಅಲಿಸ್ಸಾ ಹೀಲಿ ಪಡೆ ಸುರಕ್ಷಿತ ವಲಯದಲ್ಲಿದೆ ಎನ್ನಬಹುದು. ಮುಂಬೈ ಇಂಡಿಯನ್ಸ್‌ ತಂಡಕ್ಕೆ ಮೊದಲ ಸೋಲುಣಿಸಿದ ಸಾಹಸದಿಂದಾಗಿ ಯುಪಿ ವಾರಿಯರ್ ತನ್ನ ಪ್ಲೇ ಆಫ್ ಅವಕಾಶವನ್ನು ತೆರೆದಿರಿಸಿತ್ತು.

ಇನ್ನೊಂದೆಡೆ ಗುಜರಾತ್‌ಗೆ ಇದು ಕೊನೆಯ ಪಂದ್ಯ. ಗೆದ್ದರೆ ಅಂಕ 6ಕ್ಕೆ ಏರುವುದಾದರೂ ತೃತೀಯ ಸ್ಥಾನವಂತೂ ಎಟುಕದು. ಕಾರಣ, ರನ್‌ರೇಟ್‌ನಲ್ಲಿ ಅದು ಬಹಳ ಹಿಂದುಳಿದಿದೆ. ಹೀಗಾಗಿ ಇದು ಸ್ನೇಹ್‌ ರಾಣಾ ಬಳಗಕ್ಕೆ ಕೇವಲ ಲೆಕ್ಕದ ಭರ್ತಿಯ ಪಂದ್ಯ.

ಮುಂಬೈ-ಡೆಲ್ಲಿ ಮುಖಾಮುಖಿ
ದಿನದ ದ್ವಿತೀಯ ಪಂದ್ಯದಲ್ಲಿ ಮುಂಬೈ-ಡೆಲ್ಲಿ ಮುಖಾಮುಖಿ ಆಗಲಿವೆ. ಯುಪಿ ವಿರುದ್ಧ ಸೋಲಿನ ಆಘಾತಕ್ಕೆ ಸಿಲುಕಿದ ಹರ್ಮನ್‌ಪ್ರೀತ್‌ ಬಳಗ ಡೆಲ್ಲಿ ವಿರುದ್ಧ ಲಯಕ್ಕೆ ಮರಳಲು ಹಾತೊರೆಯುತ್ತಿದೆ. ಈಗಾಗಲೇ ಪ್ಲೇ ಆಫ್ ಪ್ರವೇಶಿಸಿರುವುದರಿಂದ ಮುಂಬೈಗೆ ಆತಂಕವೇನೂ ಇಲ್ಲ. ಆದರೆ ಅಗ್ರಸ್ಥಾನ ಉಳಿಸಿಕೊಂಡು ನೇರವಾಗಿ ಫೈನಲ್‌ ಪ್ರವೇಶಿಸಬೇಕಾದರೆ ಮುಂಬೈಗೆ ಗೆಲುವು ಅನಿವಾರ್ಯ. ಒಂದು ವೇಳೆ ಉಳಿದೆರಡೂ ಪಂದ್ಯಗಳನ್ನು ಗೆದ್ದರೆ ಡೆಲ್ಲಿಗೂ ಅಗ್ರಸ್ಥಾನ ಅಲಂಕರಿಸುವ ಅವಕಾಶ ಇರುವುದನ್ನು ಮರೆಯುವಂತಿಲ್ಲ!

ಟಾಪ್ ನ್ಯೂಸ್

moಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

Congress ಐದು ಗ್ಯಾರಂಟಿ ಏಕಾಏಕಿ ಜಾರಿಮಾಡಲು ಆಗಲ್ಲ: ಮೋಟಮ್ಮ

ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

Basavaraja Bommai; ಗ್ಯಾರಂಟಿ ಜಾರಿ ನೆಪದಲ್ಲಿ ಅನುದಾನ ಕಡಿತ ಬೇಡ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

ಸಿಎಂಗೆ ಇಬ್ಬರು ರಾಜಕೀಯ ಕಾರ್ಯದರ್ಶಿಗಳ ನೇಮಕ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

ಎಂಟು ತಿಂಗಳ ಹಿಂದೆ ನಡೆದಿದ್ದ ಕಳ್ಳತನ : ಇಬ್ಬರು ಆರೋಪಿಗಳ ಸೆರೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ದಟ್ಟಣೆ ತಡೆಗಾಗಿ ಸಮೂಹ ಸಾರಿಗೆಗೆ ಸಿಗಲಿ ಹೆಚ್ಚಿನ ಒತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

big takeaways of ipl 2023

ತವರಿನ ಲಾಭವಿಲ್ಲ, ಟಾಸ್ ಗೆದ್ದು ಫೀಲ್ಡಿಂಗ್ ಮಾಡಬೇಕಿಲ್ಲ…: ಇದು 2023ರ IPL ವಿಶೇಷತೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ