ಎಕ್ಲ್ ಸ್ಟೋನ್‌ ದಾಳಿಗೆ ವೆಲಾಸಿಟಿ ಪಲ್ಟಿ


Team Udayavani, Nov 5, 2020, 10:40 PM IST

ಎಕ್ಲ್ ಸ್ಟೋನ್‌ ದಾಳಿಗೆ ವೆಲಾಸಿಟಿ ಪಲ್ಟಿ

ಶಾರ್ಜಾ: ಆರಂಭಿಕ ಪಂದ್ಯದಲ್ಲಿ ಸೂಪರ್‌ನೋ ವಾಸ್‌ ವಿರುದ್ಧ ಸೂಪರ್‌ ಪ್ರದರ್ಶನ ನೀಡಿ ಜಯ ಸಾಧಿಸಿದ್ದ ಮಿಥಾಲಿ ರಾಜ್‌ ನೇತೃತ್ವದ ವೆಲಾಸಿಟಿ, ಗುರುವಾರದ ವನಿತಾ ಟಿ20 ಚಾಲೆಂಜರ್‌ ಸರಣಿಯಲ್ಲಿ ಟ್ರೈಲ್‌ಬ್ಲೇಜರ್‌ ವಿರುದ್ಧ ಪಲ್ಟಿ ಹೊಡೆದಿದೆ. 9 ವಿಕೆಟ್‌ಗಳ ಹೀನಾಯ ಸೋಲಿಗೆ ತುತ್ತಾಗಿದೆ.

ಟಿ20 ಕ್ರಿಕೆಟಿನ ನಂಬರ್‌ ವನ್‌ ಬೌಲರ್‌, ಇಂಗ್ಲೆಂಡಿನ ಎಡಗೈ ಸ್ಪಿನ್ನರ್‌ ಸೋಫಿ ಎಕ್ಲ್ ಸ್ಟೋನ್‌ ದಾಳಿಗೆ ತತ್ತರಿಸಿದ ವೆಲಾಸಿಟಿ 15.1 ಓವರ್‌ಗಳಲ್ಲಿ ಬರೀ 47 ರನ್ನಿಗೆ ಆಲೌಟ್‌ ಆಯಿತು. ಜವಾಬಿತ್ತ ಟ್ರೈಲ್‌ಬ್ಲೇಜರ್‌ 7.5 ಓವರ್‌ಗಳಲ್ಲಿ ಒಂದೇ ವಿಕೆಟಿಗೆ 49 ರನ್‌ ಬಾರಿಸಿತು.

ಎಕ್ಲ್ ಸ್ಟೋನ್‌ ಕೇವಲ 9 ರನ್‌ ವೆಚ್ಚದಲ್ಲಿ 4 ವಿಕೆಟ್‌ ಕಿತ್ತರು. ಅವರ 3.1 ಓವರ್‌ಗಳಲ್ಲಿ ಒಂದು ಮೇಡನ್‌ ಕೂಡ ಸೇರಿತ್ತು. ಜೂಲನ್‌ ಗೋಸ್ವಾಮಿ ಮತ್ತು ರಾಜೇಶ್ವರಿ ಗಾಯಕ್ವಾಡ್‌ ತಲಾ 2 ವಿಕೆಟ್‌ ಉರುಳಿಸಿದರು. 13 ರನ್‌ ಮಾಡಿದ ಶಫಾಲಿ ವರ್ಮ ಅವರದೇ ವೆಲಾಸಿಟಿ ಸರದಿಯ ಗರಿಷ್ಠ ಸ್ಕೋರ್‌.

ಚೇಸಿಂಗ್‌ ವೇಳೆ ಟ್ರೈಲ್‌ಬ್ಲೇಜರ್‌, ನಾಯಕಿ ಸ್ಮತಿ ಮಂಧನಾ (6) ಅವರ ವಿಕೆಟ್‌ ಕಳೆದುಕೊಂಡಿತು. ಡಿಯಾಂಡ್ರಾ ಡಾಟಿನ್‌ 29, ರಿಚಾ ಘೋಷ್‌ 13 ರನ್‌ ಮಾಡಿ ಅಜೇಯರಾಗಿ ಉಳಿದರು. ಶನಿವಾರ ಟ್ರೈಲ್‌ಬ್ಲೇಜರ್‌-ಸೂಪರ್‌ನೊàವಾಸ್‌ ಮುಖಾಮುಖೀ ಆಗಲಿವೆ.

ಸಂಕ್ಷಿಪ್ತ ಸ್ಕೋರ್‌
ವೆಲಾಸಿಟಿ-15.1 ಓವರ್‌ಗಳಲ್ಲಿ 47 (ಶಫಾಲಿ 13, ಕ್ಯಾಸ್ಪರೆಕ್‌ ಔಟಾಗದೆ 11, ಶಿಖಾ 10, ಎಕ್ಲ್ ಸ್ಟೋನ್‌ 9ಕ್ಕೆ 4, ಜೂಲನ್‌ 13ಕ್ಕೆ 2, ರಾಜೇಶ್ವರಿ 13ಕ್ಕೆ 2, ದೀಪ್ತಿ 8ಕ್ಕೆ 1). ಟ್ರೈಲ್‌ಬ್ಲೇಜರ್‌-7.5 ಓವರ್‌ಗಳಲ್ಲಿ ಒಂದಕ್ಕೆ 49 (ಡಾಟಿನ್‌ ಔಟಾಗದೆ 29, ರಿಚಾ ಔಟಾಗದೆ 13, ಮಂಧನಾ 6, ಕ್ಯಾಸ್ಪರೆಕ್‌ 5ಕ್ಕೆ 1).

ಪಂದ್ಯಶ್ರೇಷ್ಠ: ಸೋಫಿ ಎಕ್ಲ್ ಸ್ಟೋನ್‌.

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.