Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Team Udayavani, May 6, 2024, 3:03 PM IST

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

ಢಾಕಾ: ಬಾಂಗ್ಲಾದೇಶದಲ್ಲಿ ಆಯೋಜಿಸಲಾಗುವ 2024 ರ ಮಹಿಳಾ ಟಿ20 ವಿಶ್ವಕಪ್‌ ಗಾಗಿ ಗುಂಪುಗಳು ಮತ್ತು ಪಂದ್ಯಗಳ ವೇಳಾಪಟ್ಟಿಯನ್ನು ಭಾನುವಾರ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಪ್ರಕಟಿಸಿದೆ.

ಢಾಕಾ ಮತ್ತು ಸಿಲ್ಹೆಟ್ ನಲ್ಲಿ ವಿಶ್ವಕಪ್ ಪಂದ್ಯಗಳು ನಡೆಯಲಿದ್ದು, 23 ಪಂದ್ಯಗಳು 19 ದಿನಗಳ ಕಾಲ ನಡೆಯಲಿದೆ. ಸೆಮಿ ಫೈನಲ್ ಮತ್ತು ಫೈನಲ್ ಪಂದ್ಯಗಳಿಗೆ ಮೀಸಲು ದಿನ ಇರಿಸಲಾಗಿದೆ.

ಟೀಂ ಇಂಡಿಯಾ ತನ್ನ ಮಹಿಳಾ ಟಿ20 ವಿಶ್ವಕಪ್ ಅಭಿಯಾನವನ್ನು ಅಕ್ಟೋಬರ್ 4 ರಂದು ನ್ಯೂಜಿಲ್ಯಾಂಡ್ ವಿರುದ್ಧ ಸಿಲ್ಹೆಟ್‌ ನಲ್ಲಿ ಪ್ರಾರಂಭಿಸಲಿದೆ. ಭಾರತವು ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಪಾಕಿಸ್ತಾನ ಮತ್ತು ವಿಶ್ವಕಪ್ ಅರ್ಹತಾ ಪಂದ್ಯಗಳಿಂದ ಒಂದು ರಾಷ್ಟ್ರದೊಂದಿಗೆ ಎ ಗುಂಪಿನಲ್ಲಿದೆ.

ಪಂದ್ಯಾವಳಿಯಲ್ಲಿ ಪ್ರತಿ ತಂಡವು ನಾಲ್ಕು ಗುಂಪು ಪಂದ್ಯಗಳನ್ನು ಆಡುತ್ತದೆ, ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಅಕ್ಟೋಬರ್ 17 ಮತ್ತು 18 ರಂದು ಸೆಮಿ-ಫೈನಲ್‌ಗೆ ಮುನ್ನಡೆಯುತ್ತವೆ. ಅಕ್ಟೋಬರ್ 20 ರಂದು ಢಾಕಾದಲ್ಲಿ ನಡೆಯಲಿರುವ ಫೈನಲ್‌ ನಡೆಯಲಿದೆ.

ಮಹಿಳೆಯರ ಟಿ20 ವಿಶ್ವಕಪ್‌ನಲ್ಲಿ ಭಾರತ ಪಂದ್ಯಗಳು

ಅಕ್ಟೋಬರ್ 4: ಭಾರತ Vs ನ್ಯೂಜಿಲೆಂಡ್, ಸಿಲ್ಹೆಟ್

ಅಕ್ಟೋಬರ್ 6: ಭಾರತ Vs ಪಾಕಿಸ್ತಾನ, ಸಿಲ್ಹೆಟ್

ಅಕ್ಟೋಬರ್ 9: ಭಾರತ Vs ಕ್ವಾಲಿಫೈಯರ್ 1, ಸಿಲ್ಹೆಟ್

ಅಕ್ಟೋಬರ್ 13: ಭಾರತ Vs ಆಸ್ಟ್ರೇಲಿಯಾ, ಸಿಲ್ಹೆಟ್

ನಾಕೌಟ್‌ಗಳು

ಅಕ್ಟೋಬರ್ 17: ಮೊದಲ ಸೆಮಿಫೈನಲ್, ಸಿಲ್ಹೆಟ್

ಅಕ್ಟೋಬರ್ 18: ಎರಡನೇ ಸೆಮಿಫೈನಲ್, ಢಾಕಾ

ಅಕ್ಟೋಬರ್ 20: ಫೈನಲ್, ಢಾಕಾ

ಟಾಪ್ ನ್ಯೂಸ್

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

aas

Chikkaballapur ನಾಗನಕಲ್ಲುಗಳ ಎದುರು ನಾಗರಹಾವುಗಳ ಪ್ರತ್ಯಕ್ಷ

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

Hassan ಕ್ಯಾನ್ಸರ್‌ ಸೋಲಿಸಿ ಮಿಸ್‌ ಇಂಡಿಯಾ ಸ್ಪರ್ಧೆ ಗೆದ್ದ ಪಲ್ಲವಿ ಭೂಷಣ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwqeqwewq

IPL 2024 ; ಕೊಹ್ಲಿ ಮುಡಿಗೆ ಆರೆಂಜ್ ಕ್ಯಾಪ್ :ಹರ್ಷಲ್ ಪರ್ಪಲ್ ಕ್ಯಾಪ್ ಹೊಸ ದಾಖಲೆ

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

1-eng

T20;ಪಾಕಿಸ್ಥಾನವನ್ನು ಮಣಿಸಿದ ಇಂಗ್ಲೆಂಡ್‌

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

1-wwwewqe

T20; ಬಾಂಗ್ಲಾದೇಶಕ್ಕೆ 10 ವಿಕೆಟ್‌ ಜಯ : ಸರಣಿ ಗೆದ್ದ ಅಮೆರಿಕ 

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

Rajasthan: ರೀಲ್ಸ್ ಚಿತ್ರೀಕರಣದ ವೇಳೆ 150 ಅಡಿಯಿಂದ ನೀರಿಗೆ ಹಾರಿ ಪ್ರಾಣ ಕಳೆದುಕೊಂಡ ಯುವಕ

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಪ್ಲಾಸ್ಟಿಕ್‌ಗೆ ಪರ್ಯಾಯವಾಗಬಲ್ಲ ಮೆಕ್ಕೆಜೋಳ, ಸಬ್ಬಕ್ಕಿಯ ಕ್ಯಾರಿಬ್ಯಾಗ್‌!

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

ಮಳೆಗಾಲಕ್ಕೆ ಸಜ್ಜುಗೊಂಡಿಲ್ಲ ನಾಗೋಡಿ ಘಾಟಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

Love jihadಶ್ರೀರಾಮ ಸೇನೆಯಿಂದ ರಾಜ್ಯದ 6 ಕಡೆ ಕಾರ್ಯಾಚರಣೆ; ಲವ್‌ ಜೆಹಾದ್‌ ತಡೆಗೆ ಸಹಾಯವಾಣಿ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

ದುಬಾರಿ ದರಕ್ಕೆ ವಿದ್ಯುತ್‌ ಖರೀದಿ; ಅಗ್ಗದ ದರಕ್ಕೆ ಮಾರಾಟ; 10 ರೂ.ಗೆ ಖರೀದಿ,3 ರೂ.ಗೆ ಮಾರಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.