ಮಹಿಳಾ ವಿಶ್ವಕಪ್‌ ಫ‌ುಟ್ಬಾಲ್‌: 5 ನಗರಗಳ ಪರಿಶೀಲನೆ

Team Udayavani, Sep 12, 2019, 5:45 AM IST

ಹೊಸದಿಲ್ಲಿ: ಮುಂದಿನ ವರ್ಷ ಭಾರತದಲ್ಲಿ ನಡೆಯುವ ಅಂಡರ್‌-17 ಮಹಿಳಾ ಫ‌ುಟ್‌ಬಾಲ್‌ ವಿಶ್ವಕಪ್‌ ಪಂದ್ಯಾವಳಿಗಾಗಿ 5 ನಗರಗಳನ್ನು ಪರಿಶೀಲಿಸಲಾಗಿದೆ. ಇವು ಗಳೆಂದರೆ ಕೋಲ್ಕತಾ, ಭುವನೇಶ್ವರ, ಅಹ್ಮದಾಬಾದ್‌, ಗೋವಾ ಹಾಗೂ ನವಿ ಮುಂಬಯಿ. ಬೇಸರದ ಸಂಗತಿಯೆಂದರೆ, ಇದರಲ್ಲಿ ಬೆಂಗಳೂರಿನ ಹೆಸರು ಇಲ್ಲದಿರುವುದು.

ಭಾರತದಲ್ಲಿ ಫ‌ುಟ್‌ಬಾಲ್‌ ಜನಪ್ರಿಯಗೊಳಿಸಲು ಫಿಫಾ ಗಂಭೀರ ಚಿಂತನೆ ನಡೆಸಿದೆ. ಕೆಲವು ವರ್ಷಗಳ ಹಿಂದೆ ಭಾರತದಲ್ಲಿ ಅಂಡರ್‌-17 ಪುರುಷರ ವಿಶ್ವಕಪ್‌ ಯಶಸ್ವಿಯಾಗಿ ನಡೆದಿತ್ತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ