Udayavni Special

ವನಿತಾ ವಿಶ್ವ ಟಿ20 ಕೂಟ: ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌ ಜಯಭೇರಿ


Team Udayavani, Nov 14, 2018, 8:48 AM IST

x-54.jpg

ಸೈಂಟ್‌ ಲೂಸಿಯಾ: ಆತಿಥೇಯ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್‌ ಐಸಿಸಿ ವನಿತಾ ವಿಶ್ವ ಟಿ20 ಕೂಟದ ಸೋಮವಾರದ ಪಂದ್ಯಗಳಲ್ಲಿ ಅನುಕ್ರಮವಾಗಿ ಶ್ರೀಲಂಕಾ ಮತ್ತು ಬಾಂಗ್ಲಾದೇಶ ವಿರುದ್ಧ ಸುಲಭ ಜಯ ಸಾಧಿಸಿದೆ. ಮಳೆಯಿಂದ ತೊಂದರೆಗೊಳಗಾದ ಈ ಪಂದ್ಯದಲ್ಲಿ ಗೆಲ್ಲಲು 16 ಓವರ್‌ಗಳಿಂದ 64 ರನ್‌ ಗಳಿಸುವ ಗುರಿ ಪಡೆದಿದ್ದ ಇಂಗ್ಲೆಂಡ್‌ ತಂಡವು 9.3 ಓವರ್‌ಗಳಲ್ಲಿ ಮೂರು ವಿಕೆಟ್‌ ಕಳೆದುಕೊಂಡು ಜಯಭೇರಿ ಬಾರಿಸಿತ್ತು. ಈ ಮೊದಲು ಕ್ರಿಸ್ಟಿ ಗೋರ್ಡಾನ್‌ ದಾಳಿಗೆ ಕುಸಿದ ಬಾಂಗ್ಲಾದೇಶವು 9 ವಿಕೆಟಿಗೆ 76  ರನ್‌ ಗಳಿಸಲಷ್ಟೇ ಶಕ್ತವಾಗಿತ್ತು. ಇಂಗ್ಲೆಂಡಿನ ಮೊದಲ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು.

ಈ ಪಂದ್ಯದಲ್ಲಿ ನಾನು ಟ್ವೆಂಟಿ20ಗೆ ಪಾದಾರ್ಪಣೆಗೈಯುತ್ತೇನೆಂದು ಭಾವಿಸಿ ರಲಿಲ್ಲ. ಪಂದ್ಯ ನಡೆದಿರುವುದು ಮತ್ತು ಪಾದಾರ್ಪಣಾ ಪಂದ್ಯದಲ್ಲಿ ವಿಕೆಟ್‌ ಕಿತ್ತಿರುವುದು ಖುಷಿ ನೀಡಿದೆ ಎಂದು ಕ್ರಿಸ್ಟಿ ಗೋರ್ಡಾನ್‌ ಹೇಳಿದ್ದಾರೆ. ವಿಂಡೀಸ್‌ ವಿರುದ್ಧದ ಮೊದಲ ಪಂದ್ಯ ದಲ್ಲಿ ಬಾಂಗ್ಲಾ ಕೇವಲ 46 ರನ್ನಿಗೆ ಆಲೌಟಾ ಗಿತ್ತು. ಇಂಗ್ಲೆಂಡ್‌ ವಿರುದ್ಧ 20 ಓವರ್‌ ಆಡಲು ಯಶಸ್ವಿಯಾಗಿದ್ದ ಬಾಂಗ್ಲಾ 76 ರನ್‌ ಪೇರಿಸಿತ್ತು. ನಾಲ್ವರು ಆಟಗಾರ್ತಿಯರು ಶೂನ್ಯಕ್ಕೆ ಔಟಾಗಿದ್ದರೆ ಆರಂಭಿಕ ಆಟಗಾರ್ತಿ ಅಯೇಷಾ ರೆಹಮಾನ್‌ ಗರಿಷ್ಠ 39 ರನ್‌ ಹೊಡೆದಿದ್ದರು.

ದಕ್ಷಿಣ ಆಫ್ರಿಕಾಕ್ಕೆ  7 ವಿಕೆಟ್‌ ಜಯ
ದಿನದ ಇನ್ನೊಂದು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವನಿತೆಯರು ಶ್ರೀಲಂಕಾ ವನ್ನು 7 ವಿಕೆಟ್‌ಗಳಿಂದ ಮಣಿಸಿದರು. ದಕ್ಷಿಣ ಆಫ್ರಿಕಾದ ವೇಗದ ದಾಳಿಗೆ ರನ್‌ ಗಳಿಸಲು ಒದ್ದಾಡಿದ ಶ್ರೀಲಂಕಾ ವನಿತೆಯರು 9 ವಿಕೆಟಿಗೆ 99 ರನ್‌ ಪೇರಿಸಲಷ್ಟೇ ಶಕ್ತರಾದರು. ವೇಗದ ದಾಳಿಯ ವೇಳೆ ದಕ್ಷಿಣ ಆಫ್ರಿಕಾ 19 ವೈಡ್‌ ಎಸೆದಿತ್ತು.; ಶಬಿ°ಮ್‌ ಇಸ್ಮಾಯಿಲ್‌ ಬಿಗು ದಾಳಿ ಸಂಘಟಿಸಿ 10 ರನ್ನಿಗೆ 3 ವಿಕೆಟ್‌ ಕಿತ್ತರು. ಪಂದ್ಯದ ಮಹಿಳೆ ಪ್ರಶಸ್ತಿ ಒಲಿಸಿಕೊಂಡರು. ನಾಯಕಿ ಡೇನ್‌ ವಾನ್‌ ನೀಕೆರ್ಕ್‌ ಮತ್ತು ಮ್ಯಾರಿಝಾನೆ ಕಾಪ್‌ ಅವರ ಉಪಯುಕ್ತ ಆಟ ದಿಂದಾಗಿ ದಕ್ಷಿಣ ಆಫ್ರಿಕಾ 18.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟದಲ್ಲಿ ಜಯ ಸಾಧಿಸಿತು. ಅವರಿಬ್ಬರು ಮೂರನೇ ವಿಕೆಟಿಗೆ 67 ರನ್ನುಗಳ ಜತೆಯಾಟ ನಡೆಸಿದ್ದರು.

ಟಾಪ್ ನ್ಯೂಸ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

ಹೀರೋ ಎಕ್ಸ್‌ಟ್ರೀಂ 160ಆರ್‌ ಸ್ಟೆಲ್ತ್‌ ಬೈಕ್ ಬಿಡುಗಡೆ

pratap

ಡಿಕೆಶಿ ವಿರುದ್ಧ ವ್ಯವಸ್ಥಿತವಾದ ಷಡ್ಯಂತ್ರ: ಪ್ರತಾಪ್ ಸಿಂಹ ಹೊಸ ಬಾಂಬ್

1-aa

ಇಬ್ರಾಹಿಂ ನನ್ನ ಆತ್ಮೀಯ ಸ್ನೇಹಿತರು, ಯಾವಾಗ ಜ್ಞಾನೋದಯ ಆಗುತ್ತದೋ ಗೊತ್ತಿಲ್ಲ

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ  ಲಾರಿ; ಚಾಲಕ ಸಾವು

ಉಪ್ಪಿನಂಗಡಿ: ರಸ್ತೆಬದಿಯ ತಡೆಗೋಡೆಗೆ ಢಿಕ್ಕಿ ಹೊಡೆದ ಲಾರಿ; ಚಾಲಕ ಸಾವು

12aa

ರೈತ ಪ್ರತಿಭಟನೆಯಲ್ಲಿ ಕ್ರಿಮಿನಲ್ ಗಳು ಸೇರಿ ತಾಲಿಬಾನ್ ವರ್ತನೆ: ಬಿಜೆಪಿ

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು

ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 15,981 ಕೋವಿಡ್ ಪ್ರಕರಣ ಪತ್ತೆ, 166 ಮಂದಿ ಸಾವು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

ಪ್ಲೆಸಿಸ್,ತಾಹಿರ್ ಗೆ ಮತ್ತೆ ಅವಮಾನ ಮಾಡಿದ ದ.ಆಫ್ರಿಕಾ ಕ್ರಿಕೆಟ್ ಮಂಡಳಿ! ಕಿಡಿಕಾರಿದ ಸ್ಟೇನ್

michael vaughan on rahul dravid

‘ಹುಷಾರಾಗಿರಿ…’: ದ್ರಾವಿಡ್ ನೇಮಕದ ಸುದ್ದಿ ಕೇಳಿ ವಿಶ್ವ ಕ್ರಿಕೆಟ್ ಗೆ ಎಚ್ಚರಿಸಿದ ವಾನ್!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

ಮಾಜಿ ಅಂಡರ್19 ನಾಯಕ, ಸೌರಾಷ್ಟ್ರದ ಯುವ ಆಟಗಾರ ಹೃದಯಾಘಾತದಿಂದ ನಿಧನ!

rahul dravid

ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

MUST WATCH

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

ಹೊಸ ಸೇರ್ಪಡೆ

18

ನುಸ್ರತ್ ಜಹಾನ್ ಗೆ ಮದುವೆ ಆಗಿದೆಯೇ? ಪ್ರಶ್ನೆ ಹುಟ್ಟು ಹಾಕಿದ ಫೋಟೋ

ಭೂಕಂಪನ ಭಯಗ್ರಸ್ತ ಹೊಸಳ್ಳಿ-ಹೆಚ್ ನಲ್ಲಿ ಡಿಸಿ ವಿ.ವಿ. ಜ್ಯೋತ್ಸ್ನಾ ಗ್ರಾಮವಾಸ್ತವ್ಯ

ಭೂಕಂಪನ ಭಯಗ್ರಸ್ತ ಹೊಸಳ್ಳಿ-ಹೆಚ್ ನಲ್ಲಿ ಕಲಬುರಗಿ ಡಿಸಿ ವಿ.ವಿ. ಜ್ಯೋತ್ಸ್ನಾ ಗ್ರಾಮವಾಸ್ತವ್ಯ

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

ವಿಜೃಂಭಣೆಯ ವಿಜಯ ದಶಮಿ ಮೆರವಣಿಗೆ

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

ಸಂತ್ರಸ್ತರ ಅಹವಾಲಿಗೆ ರಘುಮೂರ್ತಿ ಸ್ಪಂದನೆ

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

ಜಿಲ್ಲೆಯಲ್ಲಿ ಆಯುಧ ಪೂಜೆ ಸರಳ ಆಚರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.